ಬುಧವಾರ, 28 ಅಕ್ಟೋಬರ್ 2026
Trending

ಅಕ್ಟೋಬರ್ 2025

News

Farmers: ರೈತರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ ಖರೀದಿ ಪ್ರಾರಂಭ

Good News for Farmers: ಅಕ್ಟೋಬರ್‌ 28 ರಿಂದ ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ ಖರೀದಿ ಆರಂಭವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

News

Viral Video: ಅಯ್ಯಪ್ಪನ ಮಾಲೆ ಧರಿಸಿ ʼಮದ್ಯಪಾನʼ ಮಾಡಿದ ಮಾಲಾಧಾರಿ, ವಿಡಿಯೋ ವೈರಲ್‌

Viral Video: ಅಯ್ಯಪ್ಪನ ಮಾಲೆ ಧರಿಸುವುದು ಹಿಂದೂ ಧರ್ಮದಲ್ಲಿ ತುಂಬಾ ಪವಿತ್ರ ಕೆಲಸ. ಇದಕ್ಕೆ ಇದರದೇ ಆದ ರೀತಿ ನೀತಿಗಳಿವೆ. ಕಾರ್ತಿಕ ಮಾಸದಲ್ಲಿ 41 ದಿನಗಳ ಕಠಿಣ ಉಪವಾಸವನ್ನು ಕೈಗೊಳ್ಳುವ ಭಕ್ತರು ಅಯ್ಯಪ್ಪ ಸ್ವಾಮಿಯ ಮೇಲಿನ ಭಕ್ತಿಯನ್ನು ಕ್ರಮ ಕೈಗೊಳ್ಳುತ್ತಾರೆ.

News

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ 79ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15 ರಂದು ಆಚರಿಸಲಾಯಿತು. ಆಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರು ಡಾ. ಕೆ…

News

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ. 26 ರಂದು ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ…

News

Ullala: ಉಳ್ಳಾಲ: ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಮಗು: ಚಿಕ್ಕಪ್ಪ, ಸ್ಥಳೀಯ ಯುವಕನ ಪ್ರಜ್ಞೆಯಿಂದ ಮಗುವಿನ ರಕ್ಷಣೆ

Ullala: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಭಾನುವಾರ ಸಂಜೆ ನಡೆದಿದೆ.

Accident

Ullala: ಹೆದ್ದಾರಿ ದಾಟುತ್ತಿದ್ದ ಪಾದಾಚಾರಿಗೆ ಲಾರಿ ಡಿಕ್ಕಿ: ಮದುವೆಗೆ ತೆರಳಿ ಹಿಂತಿರುಗುತ್ತಿದ್ದ ವ್ಯಕ್ತಿ ಸಾವು

Ullala: ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಹೆ ತೊಕ್ಕೊಟ್ಟು ಓವರ್‌ಬ್ರಿಡ್ಜ್‌ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

News

Rain: ಮೊಂಥಾ ಚಂಡಮಾರುತ ಎಫೆಕ್ಟ್ – ರಾಜ್ಯದ ಈ ಜಿಲ್ಲೆಗಳಲ್ಲಿ ರಣಮಳೆ ಎಚ್ಚರಿಕೆ, ಕರಾವಳಿಗೆ ಆರೆಂಜ್ ಅಲರ್ಟ್!!

Rain: ಮೊಂಥಾ ಚಂಡಮಾರುತ ಇಂದು ಅಂದರೆ ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಅಪ್ಪಳಿಸಲಿದ್ದು, ಕರ್ನಾಟಕದ ಈ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Entertainment

Kantara Chapter 1: ಕಾಂತಾರ ಅಧ್ಯಾಯ 1 OTT ಬಿಡುಗಡೆ ದಿನಾಂಕ ರಿವೀಲ್

Kantara Chapter 1: 'ಕಾಂತಾರ: ಎ ಲೆಜೆಂಡ್ ಚಾಪ್ಟರ್ 1' ಎಂಬ ಮಹಾಕಾವ್ಯ ಚಲನಚಿತ್ರವು ಅಕ್ಟೋಬರ್ 31 ರಿಂದ ತನ್ನ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಪ್ರತ್ಯೇಕವಾಗಿ ಪ್ರಥಮ ಪ್ರದರ್ಶನಗೊಳ್ಳಲಿದೆ ಎಂದು ಪ್ರೈಮ್ ವಿಡಿಯೋ ಘೋಷಿಸಿದೆ.

News

Puttur: ಪ್ರಚೋದನಕಾರಿ ಭಾಷಣ ಆರೋಪ: RSS ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಬಲವಂತದ ಕ್ರಮ ಬೇಡ-ಕೋರ್ಟ್‌ ಆದೇಶ

Puttur: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌ ವಿಚಾರಕ್ಕೆ ಸಂಬಂಧಪಟ್ಟಂತೆ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರಿನ ಆರನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ಆದೇಶ ನೀಡಿದೆ.

News

Priyank Kharge: ಪ್ರಿಯಾಂಕ್‌ ಖರ್ಗೆ ಒಬ್ಬ ʼಪ್ರಥಮ ದರ್ಜೆ ಮೂರ್ಖʼ- ಅಸ್ಸಾಂ ಸಿಎಂ ಹಿಮಂತ ಬಿಸ್ವಾ

Priyank Kharge: ಅಸ್ಸಾಂನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರತಿಭಾನ್ವಿತ ಮತ್ತು ಸಮರ್ಥ ಜನರ ಕೊರತೆ ಇದೆ ಎನ್ನುವ ವಿವಾದಾತ್ಮಕ ಹೇಳಿಕೆಗಾಗಿ ಕರ್ನಾಟಕ ಸಚಿವ ಮತ್ತು ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.