ಬುಧವಾರ, 28 ಅಕ್ಟೋಬರ್ 2026
Trending

ಅಕ್ಟೋಬರ್ 2025

Entertainment

Rakshita Prem: ‘ಕಾಮಿಡಿ ಕಿಲಾಡಿಗಳು’ ಶೋ ನಿಂದ ನಟಿ ರಕ್ಷಿತಾ ಪ್ರೇಮ್ ಹೊರಬಂದಿದ್ದೇಕೆ? ಕಾರಣ ಬಹಿರಂಗ!!

Rakshita Prem : ಕಾಮಿಡಿ ಕಿಲಾಡಿಗಳು ಸೀಸನ್ 5 ಅಕ್ಟೋಬರ್ 25ರಿಂದ ಅಂದರೆ ಇಂದಿನಿಂದ ಗ್ರಾಂಡ್ ಓಪನಿಂಗ್ ಪಡೆದು ಕನ್ನಡಿಗರನ್ನು ನಕ್ಕು ನಗಿಸಲು ತಯಾರಾಗಿ ನಿಂತಿದೆ. ಆದರೆ, ಬರೋಬ್ಬರಿ 9 ವರ್ಷಗಳ ಕಾಲ ತೀರ್ಪುಗಾರರಾಗಿದ್ದ ನಟಿ ರಕ್ಷಿತಾ ‍ಪ್ರೇಮ್…

News

FIR: ಸ್ನೇಹಿತೆಯ ಖಾಸಗಿ ಫೋಟೋ ತೆಗೆದು ಬ್ಲಾಕ್ ಮೇಲ್ – ಕನ್ನಡದ ಖ್ಯಾತ ನಟಿ ವಿರುದ್ಧ FIR ದಾಖಲು

FIR: ಕನ್ನಡ ಧಾರಾವಾಹಿಗಳಲ್ಲಿ ಗುರುತಿಸಿಕೊಂಡಿರುವ ಕಿರುತೆರೆ ನಟಿ ಆಶಾ ಜೋಯಿಸ್ ಮೇಲೆ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದ್ದು, ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಹಲವು ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿರುವ ಆಶಾ ಜೋಯಿಸ್‌ ಎಂಬಾಕೆಯ ವಿರುದ್ದ ಸ್ನೇಹಿತೆಯೊಬ್ಬಳ…

News

CM Siddaramiah : ಕರ್ನಾಟಕ ರೈತರ ಸಾಲ ಮನ್ನಾ ವಿಚಾರ – ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

  CM Siddaramiah : ರಾಜ್ಯದ ರೈತರು ಎದುರು ನೋಡುತ್ತಿದ್ದ ಸಾಲ ಮನ್ನ ವಿಚಾರವಾಗಿ ಇದೀಗ ನಾಡಿನ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

News

Kiccha Sudeep: ಬಿಗ್ ಬಾಸ್​ ವೇದಿಕೆಯಲ್ಲಿ ಸುದೀಪ್ ಕುಡಿಯೋದು ಏನು? ಕೊನೆಗೂ ಸಿಕ್ತು ನೋಡಿ ಕ್ಲಾರಿಟಿ

Kiccha Sudeep: ಕಿಚ್ಚ ಸುದೀಪ್‌ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ವೀಕೆಂಡ್‌ ಎಪಿಸೋಡ್‌ಗಳನ್ನು ನಡೆಸಿಕೊಡುವಾಗ ಮಧ್ಯೆ ಮಧ್ಯೆ ಒಂದು ಕಪ್ಪು ಡ್ರಿಂಕ್‌ ಅನ್ನು ಕುಡಿಯುತ್ತಾರೆ. ಇದೀಗ ಕೆಲ ದಿನಗಳ ಹಿಂದೆ ಪ್ರೊಮೋದಲ್ಲಿ ಕಿಚ್ಚ ಸುದೀಪ್ ಕೈಯಲ್ಲಿದ್ದ…

Latest Sports News Karnataka

Cricket: ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್‌

Cricket: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ (ICC Women’s Worldcup) ಭಾಗವಹಿಸಲು ಆಗಮಿಸಿರುವ ಆಸ್ಟ್ರೇಲಿಯಾದ (Australia) ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಧ್ಯಪ್ರದೇಶದ (MadhyaPradesh0 ಇಂದೋರ್‌ನಲ್ಲಿ (Indore) ನಡೆದಿದೆ. ಆರೋಪಿಯನ್ನು ಅಕಿಲ್ ಖಾನ್ ಎಂದು…

Education

KSET Hall Ticket: ‘KSET’ ಪರೀಕ್ಷೆಗೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡಿ

KSET Hall Ticket: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಗಾಗಿ ಹಾಲ್ ಟಿಕೆಟ್ ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್ cetonline.karnataka.gov.in ಮೂಲಕ ತಮ್ಮ…

News

Police new guidelines: ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ

Police new guidelines: ಸಾರ್ವಜನಿಕರು ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಪೊಲೀಸರ ನಡವಳಿಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು(Police new guidelines) , ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಹೊರಡಿಸಿದ್ದಾರೆ. ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ…

News

Karnataka Police: ಕರ್ತವ್ಯದ ಸಮಯದಲ್ಲಿ ಹೇಗಿರಬೇಕು? ಪೊಲೀಸ್‌ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ

Karnataka Police: ಪೊಲೀಸ್‌ ಇಲಾಖೆ ಕುರಿತು ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್‌ ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳಲು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.

Business

Bank holiday: ನವೆಂಬರ್‌ನಲ್ಲಿ ಬ್ಯಾಂಕ್‌ಗಳಿಗೆ ಒಟ್ಟು 10 ದಿನ ರಜೆ ಘೋಷಣೆ

Bank holiday: ನವೆಂಬರ್ ತಿಂಗಳಲ್ಲಿ ಹಲವು ಹಬ್ಬಗಳ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳಿಗೆ ಒಟ್ಟು 9 ರಿಂದ 10 ದಿನಗಳ ರಜೆ (bank holiday ) ಘೋಷಿಸಲಾಗಿದೆ. ಗ್ರಾಹಕರು ಮುಂಚಿತವಾಗಿ ಬ್ಯಾಂಕ್‌ ಕಾರ್ಯಗಳನ್ನು ಯೋಜನೆ ಮಾಡಿಕೊಳ್ಳುವುದು ಅಗತ್ಯ. ರಿಸರ್ವ್ ಬ್ಯಾಂಕ್ ಆಫ್…

Health

Medicine: 112 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್: CDSCO

Medicine: ನೀವು ಬಳಸುವ ಮಾತ್ರೆಗಳು ನಿಜವಾಗಿಯೂ ಸುರಕ್ಷಿತವೇ? ಹಾಗಿದ್ದರೆ ಈ ಸುದ್ದಿ ನಿಮಗೊಂದು ಎಚ್ಚರಿಕೆ. ಹೌದು, ಭಾರತದ ಔಷಧಗಳ ಗುಣಮಟ್ಟವನ್ನು ನಿಯಂತ್ರಿಸುವ ಕೇಂದ್ರೀಯ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಬಿಡುಗಡೆ ಮಾಡಿರುವ ವರದಿಯು ದೇಶಾದ್ಯಂತ ಆತಂಕ ಮೂಡಿಸಿದೆ.…