BBK12: ತಪ್ಪಾಗಿ ಆಡಿರೋ ಮಾತಿಗೆ ಲಗಾಮು ಹಾಕೋಕೆ ಕಿಚ್ಚ ಬಂದ್ರು: ಸುಧೀ ಮಾತಿಗೆ ಇದೆಯಾ ಖಡಕ್ ಕ್ಲಾಸ್
BBK12: ಬಿಗ್‌ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಕೆಲವೊಂದು ಮಾತುಗಳು ಅನಗತ್ಯವಾಗಿ ನುಸುಳುತ್ತಿದೆ. ಇದು ಕೆಲವರ ಸಂಗ ದೋಷದಿಂದಲೋ ಅಥವಾ ಅವರು ಇರುವುದೇ ಹಾಗೆನೋ ಎನ್ನುವುದು ತಿಳಿದಿಲ್ಲ.
BBK12: ಬಿಗ್‌ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಕೆಲವೊಂದು ಮಾತುಗಳು ಅನಗತ್ಯವಾಗಿ ನುಸುಳುತ್ತಿದೆ. ಇದು ಕೆಲವರ ಸಂಗ ದೋಷದಿಂದಲೋ ಅಥವಾ ಅವರು ಇರುವುದೇ ಹಾಗೆನೋ ಎನ್ನುವುದು ತಿಳಿದಿಲ್ಲ.
Dharmasthala Case: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬುರುಡೆ ಷಡ್ಯಂತ್ರ ಪ್ರಕರಣ ಮಹತ್ವದ ತಿರುವು ಪಡೆದಿದೆ.
Highcourt: ಶಾಲೆಯಲ್ಲಿ ಶಿಸ್ತುಕಲಿಯದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನನ್ನು ಆರೋಪದಿಂದ ಮುಕ್ತಗೊಳಿಸಿರುವ ಕೇರಳ ಹೈಕೋರ್ಟ್ (Highcourt) ಮಹತ್ವದ ತೀರ್ಪು ಹೊರಡಿಸಿದೆ. ಮಕ್ಕಳನ್ನು ಶಿಕ್ಷಕರು ದಂಡಿಸುವುದು ಸರಿ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇತ್ತೀಚಿನ ತೀರ್ಪಿನಲ್ಲಿ, ಕೇರಳ…
Aadhaar Card Update: ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಯುಐಡಿಎಐ (UIDAI) ಸಂಸ್ಥೆ ಒಂದು ಮಹತ್ವದ ಸುದ್ದಿ ನೀಡಿದೆ. ಇತ್ತೀಚೆಗೆ ಉಚಿತ ಆಧಾರ್ ಅಪ್‌ಡೇಟ್ ಗಡುವನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. 2026ರ ಜೂನ್ 14ರವರೆಗೆ ಗಡುವು…
Cylinder Blast: ಬೆಂಗಳೂರಿನ (Bengaluru) ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder Blast )ಬೃಹತ್ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು…
Jio offer: ಪ್ರತಿಯೊಂದು ಕಂಪನಿಯೂ ತನ್ನ ಗ್ರಾಹಕರಿಗೆ ಹೊಸ ಆಕರ್ಷಕ ಆಫರ್‌ಗಳನ್ನು ನೀಡುತ್ತಿದೆ. ಅದರಲ್ಲಿ ಜಿಯೋ (Jio offer) ತನ್ನ ಪ್ರೀಪೇಯ್ಡ್ ಬಳಕೆದಾರರಿಗಾಗಿ ಹೊಸ ಪ್ಲಾನ್‌ಗಳನ್ನು ಪರಿಚಯಿಸಿದೆ. ಜಿಯೋ ಹೊಸ ₹1799 ಪ್ಲಾನ್‌ನಲ್ಲಿ ದಿನಕ್ಕೆ 3GB ಡೇಟಾ ಜೊತೆಗೆ…
Love Jihad: ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಲವ್ ಸೆಕ್ಸ್ ದೋಖಾ ಎಸಗಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರಿಯಕರ ಮಹಮ್ಮದ್ ಇಶಾಕ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
Women Assault: ಮಹಿಳೆಯನ್ನು ಅರೆನಗ್ನಗೊಳಿಸಿ ಖಾರದಪುಡಿ ಎರಚಿ ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ತಾಂಡಾವೊಂದರಲ್ಲಿ ನಡೆದಿದೆ.
C M Siddaramaiah: ಏಕಗವಾಕ್ಷಿಗೆ ವಿವಿಧ ಇಲಾಖೆಗಳ ಇನ್ನೂ 29 ಸೇವೆಗಳನ್ನು ಸೇರ್ಪಡೆ ಮಾಡಲಾಗುವುದು, ಹೂಡಿಕೆ ಯೋಜನೆಗಳಿಗೆ ಸಂಬಂಧಿಸಿದ ಲೈಸೆನ್ಸ್ ನೀಡಿಕೆಗೆ ಕಾಲಮಿತಿ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Karnool Bus Fire: ಆಂಧ್ರದ ಕರ್ನೂಲಿನಲ್ಲಿ (Karnool) ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ…