Crime: ಸಿನಿಮೀಯ ಶೈಲಿಯಲ್ಲಿ 20 ಕರುಗಳ ರಕ್ಷಣೆ ಮಾಡಿದ ಪೊಲೀಸರು
Illegal Cattle Transport: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಚೇಸ್ ಮಾಡಿ ಪೊಲೀಸರು 20 ಕರುಗಳನ್ನು ರಕ್ಷಣೆ ಮಾಡಿದ್ದಾರೆ.
Illegal Cattle Transport: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಚೇಸ್ ಮಾಡಿ ಪೊಲೀಸರು 20 ಕರುಗಳನ್ನು ರಕ್ಷಣೆ ಮಾಡಿದ್ದಾರೆ.
Dr Kruthika Reddy Case: ವೈದ್ಯ ಮಹೇಂದ್ರರೆಡ್ಡಿಯಿಂದ ಪತ್ನಿ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಕೃತಿಕ ದೇಹ ಹೊಕ್ಕಿದ್ದ ಮಾರಕ ಡ್ರಗ್ಸ್‌ನ ಮೂಲ ಪತ್ತೆಯಾಗಿದೆ.
Tragic Accident: ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವೊಂದು ಮಗುಚಿ ಬಿದ್ದು 8 ಗೋವುಗಳು ಸಾವಿಗೀಡಾದ ಘಟನೆ ನಡೆದಿದೆ.
Congress: ಆರ್ ಎಸ್‌ಎಸ್ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಇನ್ನು ಮುಂದೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ನಿಯಮ ರೂಪಿಸಿತು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಮುಸ್ಲಿಮರು ಸಹ…
Actor Shahrukh Khan: ಶಾರುಖ್ ಖಾನ್ ತಮ್ಮ ಮಾಜಿ ಪತ್ನಿ ಖಾತೆಯಲ್ಲಿ ಪತ್ನಿ ಗೌರಿ ಖಾನ್ ದೀಪಾವಳಿ ಪೂಜೆ ಮಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
TET Exam: ಕರ್ನಾಟಕದಲ್ಲಿ TET ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
Puttur: ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು (Puttur) ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್…
Mangaluru: ದಕ್ಷಿಣ ಕನ್ನಡ ಉಳ್ಳಾಲದ ಕುಂಪಲ ಪ್ರದೇಶದಲ್ಲಿ ತಂದೆಯೇ ತನ್ನ ಮಗಳ ಮೇಲೆ ಕಳೆದ 10 ವರ್ಷಗಳಿಂದ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Firecracker health: ದೀಪಾವಳಿಯು ಸಂತೋಷದ ಹಬ್ಬವಾಗಿದ್ದು, ಜನರು ಇದನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಾರೆ.
Dakshina Kannada: ದೀಪಾವಳಿ ಹಬ್ಬದ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರ ಜನಸಂಖ್ಯೆ ಹೆಚ್ಚಿದೆ.