ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2025

News

Caste Census Survey: ಸಾರ್ವಜನಿಕರೇ ಗಮನಿಸಿ: ಜಾತಿಗಣತಿ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ರೆ ಈ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

Caste Census Survey: ರಾಜ್ಯದ ಜನತೆಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಮಾಹಿತಿ ಸಂಗ್ರಹಿಸಲಿರುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು ಯೋಜನೆಗಳನ್ನು ರೂಪಿಸಲು ರಾಜ್ಯ ಸರಕಾರಕ್ಕೆ ಅನುಕೂಲವಾಗಿದೆ.

News

C M Siddaramaiah: ನಿರ್ಬಂಧ ಕೇವಲ RSSಗೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

C M Siddaramaiah: ಸರಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ-ಸಂಸ್ಥೆಗಳು ಕಾರ್ಯಕ್ರಮ, ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

News

Karnataka: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

Karnataka: ರಾಜ್ಯದ 7 ನಿಗಮಗಳನ್ನು ಮುಚ್ಚುವಂತೆ, 9 ನಿಗಮಗಳನ್ನು ವಿಲೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ (Karnataka) ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದೆ. ಈ ಬಗ್ಗೆ ಮಾಹಿತಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ…

News

Bangalore: ಕಟ್ಟಡಗಳ ‘OC’ ವಿನಾಯಿತಿಗೆ ಈ ಷರತ್ತು ಅನ್ವಯ

Bangalore: ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟೀಲ್ಸ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (OC)ದಿಂದ ವಿನಾಯಿತಿ ನೀಡಲು ಸಚಿವ…

Entertainment

ವಿರೋಧಗಳ ಮಧ್ಯೆಯೇ ತುಳು ಆರಾಧ್ಯ ದೈವ ಕೊರಗಜ್ಜ ಸಿನಿಮಾ ತೆರೆಗೆ ತಯಾರಿ: ನಲ್ಕೆ ಸಂಘಟನೆಗಳಿಂದ ಭಾರಿ ಪ್ರತಿಭಟನೆಗೆ ಸಿದ್ಧತೆ!

ಬೆಂಗಳೂರು: ತುಳುನಾಡಿನ ದೈವಾರಾಧನೆಯ ಕಟ್ಟು ಕಟ್ಟಳೆ, ಸಂಪ್ರದಾಯ, ಕಾನೂನು, ನಿಯಮ, ನಿಬಂಧನೆಗಳನ್ನೆಲ್ಲ ಉಲ್ಲಂಘಿಸಿ ರಿಷಭ್ ಶೆಟ್ಟಿ ನಿರ್ಮಿಸಿದ್ದ ಮೊದಲಿನ ಕಾಂತಾರ ಮತ್ತು ಕಾಂತಾರ ಚಾಪ್ಟರ್ 1 ಚಲನ ಚಿತ್ರ ಪ್ರದರ್ಶನದ ಬಳಿಕ ಜಗತ್ತಿನಾದ್ಯಂತ ಎಲ್ಲೆಂದರಲ್ಲಿ ದೈವಗಳ ವೇಷ ಭೂಷಣ ತೊಟ್ಟು ಹುಚ್ಚಾಟ, ವಿಡಂಬನೆ, ಅಪಹಾಸ್ಯಗಳು ದಿನೇದಿನೇ ವ್ಯಾಪಕವಾಗುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ತುಳುನಾಡಿನಾದ್ಯಂತ ಭಾರಿ ಆಕ್ರೋಶ, ವಿರೋಧ, ಚರ್ಚೆಗಳು ವ್ಯಾಪಕವಾಗುತ್ತಿವೆ.

News

Shabarimala: ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

Shabarimala: ಕೇರಳದ ಶಬರಿಮಲೆ ದೇವಸ್ಥಾನದಿಂದ ಚಿನ್ನ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Crime

Fraud: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣ ಕೊಟ್ಟು, ಲಕ್ಷಾಂತರ ರೂಪಾಯಿ ವಂಚನೆ-ಕೇಸು ದಾಖಲು

Puttur: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಹಕಾರಿ ಸಂಘಕ್ಕೆ 9ಲಕ್ಷ ರೂ. ಹೆಚ್ಚು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

Crime

CBI: ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪಂಜಾಬ್ ಪೊಲೀಸ್ ಅಧಿಕಾರಿಯಿಂದ 5 ಕೋಟಿ ರೂ. ನಗದು, ಕಾರುಗಳು, ಚಿನ್ನ ವಶ

Punjab Cop Arrest: ಲಂಚ ಪಡೆದ ಆರೋಪದ ಮೇಲೆ ಬಂಧಿಸಲ್ಪಟ್ಟ ಪಂಜಾಬ್ ಡಿಐಜಿ ಹರ್ಚರಣ್ ಸಿಂಗ್ ಭುಲ್ಲರ್ ಅವರಿಂದ ಕೇಂದ್ರ ತನಿಖಾ ದಳ (ಸಿಬಿಐ) ಸುಮಾರು 5 ಕೋಟಿ ರೂಪಾಯಿ ನಗದು, 1.5 ಕೆಜಿ ತೂಕದ ಚಿನ್ನ, ಹಲವಾರು ಐಷಾರಾಮಿ ಕಾರುಗಳು ಮತ್ತು ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದೆ.

News

Ration Card: BPL, ಅಂತ್ಯೋದಯ ಕಾರ್ಡ್‌ದಾರರಿಗೆ ಸಿಹಿ ಸುದ್ದಿ

BPL Card: ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಪಿಎಲ್‌, ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಟೋಬರ್‌ ತಿಂಗಳಿನಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪಡಿತರ ಧಾನ್ಯ ಬಿಡುವಡೆ ಮಾಡಲಾಗಿದೆ.

News

Gujarat : ಗುಜರಾತ್ ರಾಜಕೀಯದಲ್ಲಿ ಮಹಾ ಬೆಳವಣಿಗೆ – ಸಿಎಂ ಬಿಟ್ಟು 16 ಬಿಜೆಪಿ ಸಚಿವರು ದಿಢೀರ್ ರಾಜೀನಾಮೆ !!

Gujarat : ಗುಜರಾತ್ ನಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಹೊರತುಪಡಿಸಿ ಇಡಿ ಸಚಿವ ಸಂಪುಟ ಖಾಲಿಯಾಗಿದ್ದು, ಮುಖ್ಯಮಂತ್ರಿಯನ್ನು ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.