ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2025

News

KEA: ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ KEA ಯಿಂದ ಅರ್ಜಿ ಆಹ್ವಾನ!!

KEA: ಎಂಟು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

News

B.K. Hariprasad on RSS: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿ.ಕೆ.ಹರಿಪ್ರಸಾದ್‌

B K Hariprasad: ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆಯ ಶಾಖೆ ಚಟುವಟಿಕೆಗಳ ಕುರಿತು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

News

Karnataka: ಅಕ್ರಮ-ಸಕ್ರಮ : ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವ ರೈತರಿಗೆ ಮಹತ್ವ ಮಾಹಿತಿ

Karnataka: ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

News

ರಾಜ್ಯದಲ್ಲಿ RSS ಚಟುವಟಿಕೆಗೆ ನಿರ್ಬಂಧ ಹೇರಲು ಸರಕಾರ ಚಿಂತನೆ..?

RSS: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಗೆ 100 ವರ್ಷ ತುಂಬಿದ ಬೆನ್ನಲ್ಲೇ ಶಾಕ್‌ ನೀಡಲು ಸರಕಾರ ಮುಂದಾಗಿದೆ. ಸರಕಾರ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲಿದೆ.

News

Education: ಅನುದಾನಿತ ಶಾಲೆಗಳಿಗೂ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ; ಸಚಿವ ಮಧು ಬಂಗಾರಪ್ಪ

Education: "ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ" ಎಂದು ಶಾಲಾ ಶಿಕ್ಷಣ (Education) ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.

News

Karnataka: ಕರ್ನಾಟಕದ ಈ ಜಿಲ್ಲೆಗಳಲ್ಲಿ `ಪ್ರಧಾನಿ ಧನಧಾನ್ಯ’ ಯೋಜನೆ ಜಾರಿ

Karnataka: ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ (Karnataka) 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ.

News

Karnataka: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ: ನಿಯಮ ಪಾಲಿಸದ ಕಂಪನಿಗಳ ವಿರುದ್ಧ ಕ್ರಮ

Karnataka: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು.

News

Pakistan : ಭಾರತಕ್ಕಿಂತ 3 ಪಟ್ಟು ಹೆಚ್ಚು ಪಾಕಿಸ್ತಾನದಲ್ಲಿ ಚಿನ್ನದ ಬೆಲೆ – ಹಾಗಿದ್ದರೆ 10 ಗ್ರಾಂ ಚಿನ್ನಕ್ಕೆ ಎಷ್ಟಾಗುತ್ತೆ?

Pakistan : ಜಗತ್ತಿನಾದ್ಯಂತ ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತದೆ. ಈಗಾಗಲೇ ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆ ಒಂದು ಲಕ್ಷದ ಗಡಿ ದಾಟಿದ್ದು ಸರ್ವಕಾಲಿಕ ದಾಖಲೆಯ ಏರಿಕೆಯನ್ನು ಕಂಡಿದೆ.

News

Flipkart : ದೀಪಾವಳಿಗೆ ಬಂಪರ್ ಆಫರ್ ಘೋಷಿಸಿದ Flipkart – ಟಿವಿ ಮೊಬೈಲ್ ದರಗಳಲ್ಲಿ ಬಾರಿ ಇಳಿಕೆ

Flipkart: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಈ ಸಮಯದಲ್ಲಿ ಜನರ ಖರೀದಿಗಳು ಕೂಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಇದೀಗ flipkart ತನ್ನ ಗ್ರಾಹಕರಿಗೆ ಬಂಪರ್ ಆಫರ್ ಘೋಷಿಸಿದ್ದು ಟಿವಿ ಮೊಬೈಲ್ಗಳ ದರದಲ್ಲಿ ಬಾರಿ ಇಳಿಕೆಯಾಗಿದೆ.