Bigg Boss Kannada Season 12: ಕನ್ನಡ ಬಿಗ್‌ಬಾಸ್ ಸೀಸನ್ 12 ರಿಯಾಲಿಟಿ ಶೋಗೆ ನೋಟಿಸ್
Bigg Boss Kannada Season 12: ಕನ್ನಡ ಬಿಗ್‌ಬಾಸ್ ಸೀಸನ್ 12 ಪ್ರಾರಂಭವಾಗಿದ್ದು, ಆದರೆ ಈ ಬಾರಿ ಕೂಡಾ ಎಂದಿನಂತೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.
Bigg Boss Kannada Season 12: ಕನ್ನಡ ಬಿಗ್‌ಬಾಸ್ ಸೀಸನ್ 12 ಪ್ರಾರಂಭವಾಗಿದ್ದು, ಆದರೆ ಈ ಬಾರಿ ಕೂಡಾ ಎಂದಿನಂತೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.
Cyber Criminals: ವಾಟ್ಸಾಪ್‌ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್ ಮಾಡಿ ವ್ಯಕ್ತಿಯೊಬ್ಬ 97 ಸಾವಿರ ರೂ ಕಳೆದುಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
Dussera Vacation: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದಸರಾ ರಜಾ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ.
Buddhism: ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನೇ ನೀಡಬೇಕು ಎಂದು ರಾಜ್ಯ ಸರಕಾರ ಆದೇಶ ನೀಡಿದೆ.
Madhu Bangarappa: ರಾಜ್ಯದ ಸರಕಾರಿ ಶಾಲೆಗಳಿಗೆ 13,000 ಶಿಕ್ಷಕರು, ಅನುದಾನಿತ ಶಾಲೆಗಳಿಗೆ 5800 ಶಿಕ್ಷಕರು ಸೇರಿ ಒಟ್ಟು 18,800 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕುರಿತು ಸಿದ್ಧತೆ ನಡೆದಿದೆ.
Nitin Ghadkari: ಹೊಸ ಕಾರು ಖರೀದಿ ಮಾಡುವ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿಯನ್ನು ನೀಡಿದ್ದಾರೆ.
Ranaji Trophy 2025 Karnataka Squad: ಅ.15 ರಿಂದ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯ ಮೊದಲ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟ ಮಾಡಲಾಗಿದೆ.
School Timings: ರಾಜ್ಯ ಸರಕಾರ ಜಾತಿ ಗಣತಿ ಮಾಡುವ ಕಾರ್ಯ ಮುಗಿಯದ ಕಾರಣ ಅವಧಿ ವಿಸ್ತರಣೆಯನ್ನು ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.
Delhi: ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ನಂತರ, ಭಾರತೀಯ ಬಾರ್ ಕೌನ್ಸಿಲ್ ವಕೀಲ ರಾಕೇಶ್ ಕಿಶೋರ್ ಅವರ ಪರವಾನಗಿಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
Caste Survey : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ಮುಗಿಯುತ್ತಾ ಬಂದರೂ ಕೂಡ ರಾಜ್ಯದಲ್ಲಿ ಸಮೀಕ್ಷೆಗಳು ಸಂಪೂರ್ಣವಾಗಿ ಮುಗಿದಿಲ್ಲ.