ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2025

News

Petrol : ನಾರ್ಮಲ್ ಪೆಟ್ರೋಲ್ VS ಪವರ್ ಪೆಟ್ರೋಲ್ – ಕಾರಿಗೆ ಯಾವುದನ್ನು ಹಾಕಿದ್ರೆ ಬೆಟರ್?

Electric Scooter:ಇಂದು ಇಡೀ ಪ್ರಪಂಚವೇ ಎಲೆಕ್ಟ್ರಿಕ್ ಮಯವಾಗುತ್ತಿದೆ. ಎಲೆಕ್ಟ್ರಿಕ್ ಬಸ್ಸು, ಎಲೆಕ್ಟ್ರಿಕ್ ಕಾರು, ಎಲೆಕ್ಟ್ರಿಕ್ ಬೈಕ್, ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ರೈಲುಗಳು ಕೂಡ ಎಲೆಕ್ಟ್ರಿಕ್ ಆಗಿಬಿಟ್ಟಿದೆ.

News

RSS March: RSS ಅಂಕುಶ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

RSS March: ಆರ್‌ಎಸ್‌ಎಸ್‌ಗೆ ಅಂಕುಶ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಡೆಯಾಜ್ಞೆ ನೀಡಿದೆ. ಇದರಿಂದ ಸರಕಾರಕ್ಕೆ ಹಿನ್ನಡೆಯಾಗಿದೆ.

Education

KEA Exam: ಕಡ್ಡಾಯ ಕನ್ನಡ ಪರೀಕ್ಷೆ, ಯಾರು ಬರೆಯಬೇಕು, ಯಾರಿಗೆ ವಿನಾಯ್ತಿ? ಕೆಇಎ ಸ್ಪಷ್ಟನೆ

KEA Exam: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸಿದೆ. ಆದರೆ ಅರ್ಜಿ ಸಲ್ಲಿಸಿರುವ ಸ್ಪರ್ಧಾರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆ ಬರೆಯಬೇಕೇ ಅಥವಾ ಅದರಿಂದ ವಿನಾಯಿತಿ ಇದೆಯೇ ಎಂಬ ಗೊಂದಲಕ್ಕೆ ಕೆಇಎ ಸ್ಪಷ್ಟನೆ ನೀಡಿದೆ. ಅರ್ಜಿ…

Education

SSLC: ‘SSLC’ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದರೆ ಪಾಸ್

SSLC: ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಂಕಗಳನ್ನು ಸೇರ್ಪಡೆಗೊಳಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ…

News

Yatindra : ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು ರಾಜ್ಯಕ್ಕೆ, ಕಾಂಗ್ರೆಸ್ ಗೆ ಅನಿವಾರ್ಯ – ಮತ್ತೊಂದು ವಿವಾದ ಎಬ್ಬಿಸಿದ ಯತೀಂದ್ರ

Yatindra: ಸಿದ್ದರಾಮಯ್ಯ ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದು ಹೇಳಿರುವ ಮೂಲಕ ರಾಜ್ಯದಲ್ಲಿ ವಿವಾದವನ್ನು ಎಬ್ಬಿಸಿದ್ದ ಯತಿಂದ್ರ ಸಿದ್ದರಾಮಯ್ಯ ಅವರು ಇದೀಗ ಮತ್ತೊಂದು ಹೇಳಿಕೆ ನೀಡುವುದರ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.Yatindra: ಸಿದ್ದರಾಮಯ್ಯ ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದು ಹೇಳಿರುವ ಮೂಲಕ ರಾಜ್ಯದಲ್ಲಿ ವಿವಾದವನ್ನು ಎಬ್ಬಿಸಿದ್ದ ಯತಿಂದ್ರ ಸಿದ್ದರಾಮಯ್ಯ ಅವರು ಇದೀಗ ಮತ್ತೊಂದು ಹೇಳಿಕೆ ನೀಡುವುದರ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

News

SSY: ಪೋಸ್ಟ್ ಆಫೀಸ್ ನ ಯೋಜನೆಯಲ್ಲಿ ಹೂಡಿಕೆ ಮಾಡಿ, 21 ವರ್ಷಕ್ಕೆ ನಿಮ್ಮ ಮಗಳನ್ನು ಲಕ್ಷಾಧಿಪತಿಯನ್ನಾಗಿಸಿ!!

SSY: ಹೆತ್ತವರಿಗೆ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಿರಬೇಕೆಂಬುದು ಮಹಾದಾಸೆ. ಅದರಲ್ಲೂ ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಸಾಕಷ್ಟು ಕನಸು ಕಂಡಿರುತ್ತಾರೆ.

Jobs

Government Job: ಈ ಸಾಧನೆ ಮಾಡಿದವರಿಗೆ ಎ ಗ್ರೂಪ್‌ ಸರ್ಕಾರಿ ಹುದ್ದೆ: ಸಿದ್ದರಾಮಯ್ಯ

Government Job: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರದಿಂದ ಗೌರವಧನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತದೆ. ಅದರಂತೆ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ…

Travel

Bharat Taxi: ಕೇಂದ್ರ ಸರ್ಕಾರದ ಭಾರತ್​ ಟ್ಯಾಕ್ಸಿ ಸೇವೆ ಆರಂಭ; ಕಮಿಷನ್​ಗೆ ಕಡಿವಾಣ

Bharat Taxi: ಓಲಾ, ಊಬರ್​ ಸೇರಿದಂತೆ ಕೆಲವು ಖಾಸಗಿ ಕ್ಯಾಬ್​ಗಳು ಚಾಲನೆಯಲ್ಲಿ ಇವೆ. ಆದರೆ ಅದೆಷ್ಟೋ ಬಾರಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವುದು ಇದೆ. ಇನ್ನೊಂದೆಡೆ, ಪೀಕ್​ ಅವರ್​ಗಳಲ್ಲಿ ಹೆಚ್ಚು ದರ ವಸೂಳಿ ಮಾಡುವುದು ಚಾಲಕರಿಗೂ ಅನಿವಾರ್ಯವಾಗಿದೆ. ಏಕೆಂದರೆ ಎಲ್ಲೆಡೆ…

News

RSS March: ರಾಜ್ಯ ಸರಕಾರಕ್ಕೆ ಹಿನ್ನೆಡೆ: RSS ಪಥ ಸಂಚಲನ ನಿರ್ಬಂಧ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

RSS March: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್‌ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.