Kshibugga Temple: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುದಲ್ಲಿ ಭಾರೀ ಕಾಲ್ತುಳಿತ: 9 ಜನ ಸಾವು

Share the Article

Kshibugga Temple: ಶ್ರೀಕಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು (ಶನಿವಾರ) ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಈ ಸಮಯದಲ್ಲಿ ಈ ದುರಂತ ನಡೆದಿದೆ ಎಂದು ಆಂಧ್ರಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

 

Comments are closed.