Daily Archives

November 1, 2025

Water bottle: ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ

Water bottle: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (water bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.…

Kshibugga Temple: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುದಲ್ಲಿ ಭಾರೀ ಕಾಲ್ತುಳಿತ: 9 ಜನ ಸಾವು

Kshibugga Temple: ಶ್ರೀಕಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು (ಶನಿವಾರ) ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ.

Bantwala: ಆಂಬುಲೆನ್ಸ್‌ ತಡೆದ ಬೈಕ್‌ ಸವಾರನಿಗೆ ಕೋರ್ಟ್‌ ನೀಡಿದ ಶಿಕ್ಷೆ ಏನು?

Bantwala: ಬಿಸ್ಲೆ ಘಾಟ್‌ನಲ್ಲಿ ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್‌ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Indraprastha: ದೆಹಲಿ ಹೆಸರು ಬದಲಾಯಿಸಲು ಅಮಿತ್‌ ಶಾಗೆ ಮನವಿ

Indraprastha: ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು ಬದಲಾಯಿಸಿ ಇಂದ್ರಪ್ರಸ್ಥ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ. ಭಾರತದ ಆತ್ಮ ಮತ್ತು ಐತಿಹಾಸಿಕ ಸಂಪ್ರದಾಯದ…

Bangalore: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಮಹತ್ವ ಮಾಹಿತಿ

Bangalore: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ವಿನಾಯ್ತಿ ನೀಡುವುದಕ್ಕೆ ಮುಂದಾಗಿದೆ. ಹೌದು. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ…

KEA Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

KEA Recruitment: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ದಿನಾಂಕ ವಿಸ್ತರಣೆ ಮಾಡಿ ಮಾಹಿತಿ ಪ್ರಕಟಿಸಿದೆ.…

Kannada Rajyotsav: ಕನ್ನಡಿಗರಿಗೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Kannada Rajyotsav: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (PM Modi) ಕನ್ನಡ ರಾಜ್ಯೋತ್ಸವದ (Kannada Rajyotsav) ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ…

Film Chamber: ಫಿಲ್ಮ್ ಚೇಂಬರ್ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್

Film Chamber: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber of Commerce) ಚುನಾವಣೆಗೆ (Election) ಡೇಟ್ ಫಿಕ್ಸ್ ಮಾಡಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ವರ್ಷದ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆಯಂತೆ. ಅ.30 ರಂದು ನಡೆದ…

LPG ಗ್ರಾಹಕರಿಗೆ ಹೊಸ ರೂಲ್ಸ್ – ಮಿಸ್ ಮಾಡಿದ್ರೆ ಈ ತಿಂಗಳಿಂದ ಸಿಗಲ್ಲ ಸಬ್ಸಿಡಿ!!

LPG: ಕೇಂದ್ರ ಸರ್ಕಾರವು ಎಲ್‍ಪಿಜಿ ಗ್ರಾಹಕರಿಗೆ ಹೊಸ ನಿಯಮವನ್ನು ಜಾರಿಗೊಳಿಸಿದ್ದು ಇನ್ನು ಮುಂದೆ ಪ್ರತಿ ವರ್ಷವೂ ಕೂಡ KYC ಮಾಡಿಸಬೇಕೆಂದು ತಿಳಿಸಿದೆ.

Bengaluru : ‘ನಾವು ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೊಡಲ್ಲ’- ಬೆಂಗಳೂರಲ್ಲಿ ಪ್ರತಿಷ್ಠಿತ ಸಂಸ್ಥೆ…

Bengaluru : ಇಂದು ನವೆಂಬರ್ 1, ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಇಡೀ ನವೆಂಬರ್ ತಿಂಗಳು ಕನ್ನಡ ಮಯವಾಗಿ ರೂಪಗೊಂಡಿರುತ್ತದೆ.