Daily Archives

November 2, 2025

Vittla: ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು

Vittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ…

Accident: ಕೊಡಾಜೆ ಬಳಿ ಒಮ್ಮಿ ಕಾ‌ರ್ ಪಲ್ಟಿ: ಚಾಲಕ ಗಂಭೀರ

Accident: ಚಾಲಕನ ನಿಯಂತ್ರಣ ತಪ್ಪಿ ಓಮ್ಮಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಓಮ್ಮಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸ್ಥಳೀಯರಾದ…

Subrahmanya: ಕಡಬದ ಸಂತೆಕಟ್ಟೆ ಮೀನು ಮಾರಾಟಕಟ್ಟೆಯಲ್ಲಿ ವ್ಯಾಪಾರಿಗಳ ಹೊಡೆದಾಟ

Subrahmanya: ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರಾಟಕಟ್ಟೆಯಲ್ಲಿ ನ 01ರಂದು ಬೆಳಿಗ್ಗೆ, ಮೀನು ಮಾರಾಟದ ವಿಚಾರದಲ್ಲಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಟ ನಡೆದಿರುವ ಬಗ್ಗೆ ವಿಡಿಯೋ ವೈರಲ್ ಆಗಿದೆ ಈ ಬಗ್ಗೆ ಪೊಲೀಸರು ವಿಡಿಯೋವನ್ನು…

Mandya: ಮಂಡ್ಯ: ನಾಲೆಯಲ್ಲಿ ನಾಲ್ವರು ಮಕ್ಕಳು ನೀರು ಪಾಲು

Mandya: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿ ರಕ್ಷಣೆಗೆ ಮುಂದಾಗಿ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ…

Kane Williamson: ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

Kane Williamson: ನ್ಯೂಜಿಲೆಂಡ್‌ನ ಬ್ಯಾಟಿಂಗ್ ದಿಗ್ಗಜ ಕೇನ್ ವಿಲಿಯಮ್ಸನ್ (Kane Williamson) ಭಾನುವಾರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿಲಿಯಮ್ಸನ್ ತಮ್ಮ ದೇಶದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದು, ಟಿ20 ಕ್ರಿಕೆಟ್‌ನಿಂದ…

Whatsapp: ವಾಟ್ಸ್​ಆ್ಯಪ್‌ನಲ್ಲಿ ಫೇಸ್‌ಬುಕ್ ನಂತೆ ಕವರ್ ಫೋಟೋ ಲಭ್ಯ

Whatsapp: ಮೆಸೇಜಿಂಗ್ ಆ್ಯಪ್ ಆದ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ, ಶೀಘ್ರದಲ್ಲೇ ವಾಟ್ಸ್​ಆ್ಯಪ್‌ನಲ್ಲಿ ಫೇಸ್‌ಬುಕ್ ಮತ್ತು ಲಿಂಕ್ಡ್‌ಇನ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇರುವಂತೆಯೇ, ಬಳಕೆದಾರರು…

Kannada: ಮದರಸಾಗಳಲ್ಲಿ ‘ಕನ್ನಡ’ ಕಲಿಸುವುದು ಕಡ್ಡಾಯ: ಸಚಿವ ಜಮೀರ್

Kannada: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀ‌ರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ (kannada )ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಜಮೀರ್ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ…

Belagavi: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ಐವರಿಗೆ ಚಾಕು ಇರಿತ

Belagavi: ಕನ್ನಡ ರಾಜ್ಯೋತ್ಸವ (Kannada Rajyotsava) ರೂಪಕಗಳ ಮೆರವಣಿಗೆ ವೇಳೆ ಕುಂದಾನಗರಿಯಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ. ಬೆಳಗಾವಿಯ (Belagavi) ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಮೆರವಣಿಗೆ…