GBA: ಬೀದಿ ಬದಿ ಕಸ ಎಸೆವವರ ವಿಡಿಯೋ ಮಾಡಿ ಕಳಿಸಿದವರಿಗೆ 250 ರೂ ಬಹುಮಾನ – ಗ್ರೇಟರ್ ಬೆಂಗಳೂರು ಪ್ರಾಧಿಕಾರ…
GBA: ಮಹಾನಗರವಾದ ಬೆಂಗಳೂರಿನಲ್ಲಿ ಕಸದ ವಿಲೇವಾರಿ ದೊಡ್ಡ ಸಮಸ್ಯೆಯಾಗಿ ಎದುರಾಗಿದೆ. ಇದರೊಂದಿಗೆ ಬೀದಿ ಬದಿಯಲ್ಲಿ ಕಂಡ ಕಂಡಲ್ಲಿ ಕಸ ಎಸೆಯುವವರ ಹಾವಳಿ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.