Anil Ambani: ಸಾಲ ವಂಚನೆ ಪ್ರಕರಣ; ಅನಿಲ್ ಅಂಬಾನಿ ವಿರುದ್ಧ ಇಡಿ ಮಹತ್ವದ ಕ್ರಮ
Anil Ambani: ಉದ್ಯಮಿ ಅನಿಲ್ ಅಂಬಾನಿ ಮತ್ತು ಅವರ ರಿಲಯನ್ಸ್ ಗ್ರೂಪ್ ವಿರುದ್ಧದ ಪ್ರಮುಖ ಕ್ರಮದಲ್ಲಿ, ಜಾರಿ ನಿರ್ದೇಶನಾಲಯ (ED) ಶುಕ್ರವಾರ ₹3,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.