Suicide: ಆಂಟಿ ಹಿಂದೆ ಹೋದ ಹುಡುಗ; ಬೆಂಬಿಡದೆ ಕಾಡಿದ ಮಹಿಳೆ, ನಂತರ ಹುಡುಗ ಮಾಡಿದ್ದೇನು?

Suicide: ಮಹಿಳೆಯ (Women) ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಹಳ್ಳಿಯಲ್ಲಿ ನಡೆದಿದೆ. ಕಾಚನಹಳ್ಳಿ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ನಿಖಿಲ್ ಕುಮಾರ್ (19) ಶವ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ನಿಖಿಲ್ ಕುಮಾರ್ 38 ವರ್ಷದ ಮಹಿಳೆ ಶಾರದಾ ಜೊತೆ ಅಕ್ರಮ ಸಂಬಂಧ ಹೊಂದಿದ್ದನು. ಶಾರದಾ ಪತಿಗೆ ಹಲವು ವರ್ಷಗಳ ಹಿಂದೆ ವಿಚ್ಚೇದನ ನೀಡಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.
ಜೊತೆಗೆ ನಿಖಿಲ್ ಜೊತೆಗೆ ಈಕೆ ಆಡಿರುವ ರಾಸಲೀಲೆಯ ಫೋಟೋಗಳು ಲಭ್ಯವಾಗಿದ್ದು,
ಇದಿಗಾ ಮಹಿಳೆಯ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಶಾರದಾ ವಿರುದ್ಧ ಯುವಕನ ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.