Daily Archives

November 9, 2025

Belagavi : ಸರ್ಕಾರ ನಿಗದಿ ಮಾಡಿದಕ್ಕಿಂತ 50ರೂ ಹೆಚ್ಚಿಗೆ ಕೊಡ್ತೇವೆ – ಕಬ್ಬು ಬೆಳೆಗಾರರಿಗೆ ವೆಂಕಟೇಶ್ವರ…

Belagavi : ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿರುವ ಸರ್ಕಾರ ಒಂದು ಟನ್ ಕಬ್ಬಿಗೆ 3300 ಬೆಲೆ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ನಿಪ್ಪಾಣಿಯ ವೆಂಕಟೇಶ್ವರ ಕಬ್ಬು ಕಾರ್ಖಾನೆಯು ಕಬ್ಬು ಬೆಳೆಗಾರರಿಗೆ ಬಿಗ್ ಆಫರ್ ನೀಡಿದೆ. ಹೌದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿ

Deep Sea Fishing Rules: ಸಣ್ಣ ಮೀನುಗಾರರನ್ನು ಸಬಲೀಕರಣಗೊಳಿಸಲು ಕೇಂದ್ರದಿಂದ ಹೊಸ ಆಳ ಸಮುದ್ರ ಮೀನುಗಾರಿಕೆ ನಿಯಮಗಳ…

Deep Sea Fishing Rules: ಮೀನುಗಾರರು, ಸಹಕಾರಿಗಳು ಮತ್ತು ಸಣ್ಣ ಪ್ರಮಾಣದ ಮೀನುಗಾರರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಭಾರತದ ವಿಶೇಷ ಆರ್ಥಿಕ ವಲಯ (EEZ) ಒಳಗೆ ಆಳ ಸಮುದ್ರ ಮೀನುಗಾರಿಕೆಗಾಗಿ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಘೋಷಿಸಿದೆ. ನವೆಂಬರ್ 4 ರಂದು ಅಧಿಸೂಚನೆಗೊಂಡ ಈ

BBK-12 : ಗಿಲ್ಲಿ ಮೇಲೆ ಕೈ ಮಾಡಿದ ರಿಷಾಗೆ ಬಹುದೊಡ್ಡ ಶಿಕ್ಷೆ ಕೊಟ್ಟ ಸುದೀಪ್!!

BBK-12 : ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು' ಎಂಬುದು ಬಿಗ್ ಬಾಸ್​ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಆದರೆ ಇದೆಲ್ಲವನ್ನು ಮರೆತು ಕೆಲವು ದಿನಗಳ ಹಿಂದೆ ಬಿಗ್ ಬಾಸ್ ಸ್ಪರ್ಧಿ ರಿಷಾ ಅವರು ಮನೆಯೊಳಗೆ ಇಲ್ಲಿ

Satish Sail: ಶಾಸಕ ಸತೀಶ್‌ ಸೈಲ್‌ಗೆ ಮತ್ತೆ ಶಾಕ್‌: ಕೋಟಿಗಟ್ಟಲೆ ಮೌಲ್ಯದ ಆಸ್ತಿ ಇಡಿ ವಶಕ್ಕೆ

MLA Satish Sail: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮಾಡಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಆರೋಪ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಲಾಗಿದೆ. ಅಕ್ರಮ

ಸಾಲು ಸಾಲು ರಜೆಯ ಕಾರಣ, 8,9,10 ತರಗತಿಗಳ ಶೈಕ್ಷಣಿಕ ಅವಧಿ ಕಡಿತ

Holiday: ಸಾಲು ಸಾಲು ರಜೆಗಳ ಕಾರಣದಿಂದ ವಿದ್ಯಾರ್ಥಿಗಳ ಪಾಠದ ಸಮಯ ಕಡಿಮೆಯಾಗಿದೆ. ಇದನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಹೊಸ ಸುತ್ತೋಲೆಯನ್ನು ಹೊರಡಿಸಿದೆ. 8 ಪೂರ್ಣ ದಿನಗಳು, 2 ಅರ್ಧ ದಿನಗಳು ಒಟ್ಟು 66 ಅವಧಿಗಳು ಲಾಸ್ ಆಗಿದೆ. ಇದನ್ನ ಸರಿಪಡಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

AI Video: ಎಐ ವಿಡಿಯೋ ಮೂಲಕ ಡಿಸಿಎಂ ಮಾನಹಾನಿ: ದೂರು ದಾಖಲು

AI video: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಳ್ಳುತ್ತಿರುವಂತೆ ತೋರಿಸುವ ಎಐ ನಿರ್ಮಿತ ವಿಡಿಯೋ ಪೋಸ್ಟ್‌ ಕುರಿತು ʼಕನ್ನಡ ಚಿತ್ರರಂಗʼ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿರುವ ಕುರಿತು

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬ್ಲೂಪ್ರಿಂಟ್‌ ಸಿದ್ಧ

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬ್ಲೂಪ್ರಿಂಟ್‌ ಸಿದ್ಧವಾಗಿದೆ. 100 ಅಂಕಗಳ ಪ್ರಶ್ನೆ ಪತ್ರಿಕೆ ಹೇಗಿರಲಿದೆ? 100 ಕ್ಕೆ ಎಷ್ಟು ಅಂಕ ಬಂದ್ರೆ ತೇರ್ಗಡೆ? ಎಷ್ಟು ಆಂತರಿಕ ಅಂಕಗಳನ್ನು ಪಡೆಯಬೇಕು? ಎಷ್ಟು ಲಿಖಿತ ಅಂಕ ಬಂದರೆ ಪಾಸ್‌ ಎಂಬ ಕುರಿತು ಸಂಪೂರ್ಣ ನೀಲಿ ನಕಾಶೆಯನ್ನ ಕರ್ನಾಟಕ