Ugramm Manju: ನಿಶ್ಚಿತಾರ್ಥ ಮಾಡಿಕೊಂಡ ಬಿಗ್‌ಬಾಸ್‌ 11 ರ ಸ್ಪರ್ಧಿ ಉಗ್ರಂ ಮಂಜು!

Share the Article

Ugramm Manju: ಉಗ್ರಂ ಮಂಜು ಅವರು ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

“ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ” ಎಂದು ಮ್ಯಾಕ್ಸ್‌ ಮಂಜು ಅಥವಾ ಉಗ್ರಂ ಮಂಜು ಹೇಳಿದ್ದಾರೆ.

“ಹೊಸ ಬಂಧದ ಆರಂಭ… ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ” ಎಂದು ಉಗ್ರಂ ಮಂಜು ಹೇಳಿದ್ದಾರೆ.

ಉಗ್ರಂ ಮಂಜು ಅವರು ಸಂಧ್ಯಾ ಖುಷಿ ಎಂಬಾಕೆಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Comments are closed.