ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ
Ayodhya: ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣಗೊಳ್ಳಲಿದೆ ಎಂದು ಉತ್ತರ ಪ್ರದೇಶ ಸರಕಾರ ತಿಳಿಸಿದೆ. ಇದು ಉತ್ತರ ಪ್ರದೇಶ ಸರ್ಕಾರವು ಅಯೋಧ್ಯೆಯಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಮಾಯಣ ಆಧಾರಿತ ಉದ್ಯಾನವನವನ್ನು!-->…
