Daily Archives

November 13, 2025

Delhi Blast: ದೆಹಲಿಯಲ್ಲಿ ಮತ್ತೊಂದು ಭೀಕರ ಸ್ಫೋಟ; ಹೋಟೆಲ್‌ ಬಳಿ ಘಟನೆ

Delhi: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟ ನಡೆದ ಬೆನ್ನಲ್ಲೇ ದೆಹಲಿ ಇನ್ನೊಂದು ಕಡೆ ಸ್ಫೋಟ ಸಂಭವಿಸಿದೆ. ದೆಹಲಿಯ ಮಹಿಪಾಲ್ಪುರದ ರ್ಯಾಡಿಸನ್‌ ಹೋಟೆಲ್‌ ಬಳಿ ಭಾರೀ ಸ್ಫೋಟ ನಡೆದಿದೆ. ಇಂದು ಬೆಳಿಗ್ಗೆ 9.18 ರ ಸುಮಾರಿಗೆ ಈ ಸ್ಫೋಟ

Uppinangady: ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Uppinangady: ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ

ರೈಲ್ವೆ ಕಂಪನಿ IRCTC ಲಾಭಾಂಶ ಘೋಷಣೆ: ಪ್ರತಿ ಷೇರಿಗೆ ಎಷ್ಟು ಗಳಿಸುತ್ತೀರಿ?

IRCTC Dividend: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಬುಧವಾರ (ನವೆಂಬರ್ 12) 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದೆ. ಕಂಪನಿಯು ₹342 ಕೋಟಿ (ಸುಮಾರು $3.42 ಬಿಲಿಯನ್) ಲಾಭವನ್ನು ವರದಿ ಮಾಡಿದೆ, ಇದು ಕಳೆದ ವರ್ಷದ ಇದೇ

School: ದಸರಾ ರಜೆ ವಿಸ್ತರಣೆ ಪರಿಣಾಮ: ಎಲ್ಲ ಶಾಲೆಗಳಲ್ಲಿ ಹೆಚ್ಚುವರಿ ಕ್ಲಾಸ್‌ಗೆ ಸರ್ಕಾರ ಆದೇಶ

School: ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಸರಾ ರಜೆಗಳನ್ನು ವಿಸ್ತರಿಸಿದ ಪರಿಣಾಮವಾಗಿ ಶಾಲಾ ದಿನಗಳ ಕೊರತೆ ಉಂಟಾಗಿರುವ

ರಾಜ್ಯದಲ್ಲಿ ಮತ್ತೆ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

Karnataka Rain: ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ ಇರಲಿದ್ದು ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.17 ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ

Krushimela: ಬೆಂಗಳೂರಿನ ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ

Krushimela: ಬೆಂಗಳೂರಿನ (Bengaluru ) ಜಿಕೆವಿಕೆಯಲ್ಲಿ (GKVK ) ಇಂದಿನಿಂದ 4 ದಿನಗಳ ಕಾಲ “ಸಮೃದ್ಧ ಕೃಷಿ - ವಿಕಸಿತ ಭಾರತ” ಎಂಬ ಘೋಷವಾಕ್ಯದೊಂದಿಗೆ ಕೃಷಿ ಮೇಳ ನಡೆಯಲಿದೆ.ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಗುರುವಾರ ಬೆಳಗ್ಗೆ 11 ಗಂಟೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಕೃಷಿ,

Karnataka Gvt : ಮಹಿಳೆಯರಿಗೆ ಮುಟ್ಟಿನ ರಜೆ ಮಂಜೂರು ಮಾಡಿ ಸರ್ಕಾರ ಆದೇಶ – ಷರತ್ತುಗಳು ಅನ್ವಯ!!

Karnataka Gvt : ಉದ್ಯೋಗಸ್ಥ ಮಹಿಳೆಯರಿಗೆ ರಾಜ್ಯ ಸರ್ಕಾರವು ಪ್ರತಿಚಕ್ರದ ರಜೆಯನ್ನು ಮಂಜೂರು ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಹೌದು, ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ

RCB ಖರೀದಿಗೆ ಹೊಂಬಾಳೆ ಫಿಲಂಸ್ ಸಜ್ಜು?

RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ತಮ್ಮ ಕ್ರಿಕೆಟ್ ತಂಡದ ಮೇಲೆ ದೊಡ್ಡ ನಿರ್ಧಾರ ಕೈಗೊಂಡಿದೆ. ಅಂದರೆ ಆರ್‌ಸಿಬಿಯನ್ನು ಅಧಿಕೃತವಾಗಿ ಮಾರಾಟಮಾಡಲು ಸಿದ್ದ ಮಾಡಿದೆ. ಇದರ ಬೆನ್ನಲ್ಲೇ ತಂಡವನ್ನು ಖರೀದಿಸಲು ಆಸಕ್ತಿದಾರರ ಪಟ್ಟಿ