Daily Archives

November 14, 2025

Crime: ಆಸ್ತಿಗಾಗಿ ಪತಿಯನ್ನು ಗೃಹಬಂಧನದಲ್ಲಿಟ್ಟ ಪತ್ನಿ

Crime: ಆಸ್ತಿ ವಿವಾದಕ್ಕೆ ಪತ್ನಿಯೇ ಗಂಡನನ್ನು ಗೃಹಬಂಧನಕ್ಕೆ ಒಳಪಡಿಸಿರುವ ಘಟನೆ ಗದಗದ ಬೆಟಗೇರಿ ಗುಲ್ಬರ್ಗಾ ಓಣಿಯಲ್ಲಿ ಬೆಳಕಿಗೆ ಬಂದಿದೆ. 28 ವರ್ಷಗಳಿಂದ ದಾಂಪತ್ಯ ನಡೆಸುತ್ತಿರುವ ಗಜಾನನಸಾ ಬಸವ ಎನ್ನುವವರು ಮನೆಯ ಒಂದು ಕೋಣೆಯಲ್ಲಿ 15 ದಿನಗಳಿಂದ ಬಂಧಿಯಾಗಿದ್ದರು. ಗಜಾನನ ಹಾಗೂ ಪತ್ನಿ

Karnataka Bank: ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಎಡವಟ್ಟು- ಬೇರೊಂದು ಖಾತೆಗೆ ಟ್ರಾನ್ಸ್ಫರ್ ಆದ 1 ಲಕ್ಷ ಕೋಟಿ

Karnataka Bank: ಕರ್ನಾಟಕ ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ನಿಗದಿತ ಖಾತೆಗೆ ಹೋಗಬೇಕಿದ್ದ ಒಂದು ಲಕ್ಷ ಕೋಟಿ ರೂಪಾಯಿ ಬೇರೊಂದು ಖಾತೆಗೆ ಟ್ರಾನ್ಸ್ಫರ್ ಆದ ಘಟನೆ ನಡೆದಿದೆ. ಹೌದು, ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತವನ್ನು ಅಚಾತುರ್ಯದಿಂದ ಬೇರೊಂದು ಖಾತೆಗೆ ವರ್ಗಾವಣೆ

Bihar Election : 190 ಕ್ಷೇತ್ರಗಳಲ್ಲಿ NDA ಗೆ ಭರ್ಜರಿ ಮುನ್ನಡೆ!!

Bihar Election : ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಎನ್.ಡಿ.ಎ ಮೈತ್ರಿಕೂಟ ಭರ್ಜರಿಯ ಮುನ್ನಡೆಯನ್ನು ಕಂಡುಕೊಂಡಿದೆ. ಹೌದು, ಎನ್ ಡಿ ಎ ಕೂಟವು 186 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಇಂಡಿಯಾ ಮೈತ್ರಿಕೂಟ ಬರೀ 50ರ ಆಸುಪಾಸಿನಲ್ಲಿಯೇ

Kumpala: ಕುಂಪಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತಹೇಹ ಪತ್ತೆ

Kumpala: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ ಸಾರ್ವಜನಿಕರು

Kukke Subrahmanya: ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಮಹೋತ್ಸವ: ನ.14ರಿಂದ ಡಿ.2ರ ವರೆಗೆ ಸರ್ಪಸಂಸ್ಕಾರ ಸೇವೆ…

Kukke Subrahmanya: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನವೆಂಬರ್ 16 ರಿಂದ ಡಿಸೆಂಬರ್ 2 ರವರೆಗೆ ಅದ್ದೂರಿಯಾಗಿ ನೆರವೇರಲಿದೆ. ಈ ಜಾತ್ರಾ ಅವಧಿಯಲ್ಲಿ ದೇವಸ್ಥಾನದ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ ಮತ್ತು ಸಂಜೆಯ ಆಶ್ಲೇಷ ಬಲಿ ಸೇವೆಗಳಲ್ಲಿ

Crime: ಸ್ಕ್ಯಾನಿಂಗ್‌ಗೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ರೇಡಿಯಾಲಜಿಸ್ಟ್‌ ಅರೆಸ್ಟ್‌, ವಿಡಿಯೋ ವೈರಲ್

Bangalore: ಸ್ಕ್ಯಾನಿಂಗ್‌ಗೆಂದು ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ರೇಡಿಯಾಲಜಿಸ್ಟ್‌ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಕುರಿತ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸ್ಕ್ಯಾನಿಂಗ್‌ ಮಾಡುವ ನೆಪದಲ್ಲಿ ಖಾಸಗಿ ಅಂಗ ಸ್ಪರ್ಶ ಮಾಡಿದ್ದಾನೆ. ಈ ಕುರಿತು ಆನೇಕಲ್‌

Delhi Blast: ದೆಹಲಿ ಸ್ಫೋಟದ ರೂವಾರಿ ಉಮರ್‌ನ ನಿವಾಸ ಉಡೀಸ್

Delhi Blast: ದೆಹಲಿಯ ಕೆಂಪು ಕೋಟೆಯ (Delhi Redfort Blast) ಬಳಿ ಸಂಭವಿಸಿದ್ದ ಕಾರು ಸ್ಫೋಟದ ರೂವಾರಿ ಉಮರ್ (Umar) ಎಂದು ತನಿಖೆ ವೇಳೆ ತಿಳಿದುಬಂದಿದೆ. ಅದರ ಬೆನ್ನಲ್ಲೇ ಭದ್ರತಾ ಪಡೆಗಳು ಉಗ್ರನ ಮನೆಯನ್ನು ಧ್ವಂಸಗೊಳಿಸಿವೆ.ದೆಹಲಿ ಸ್ಫೋಟದ ತನಿಖೆ ಚುರುಕುಗೊಂಡಂತೆ ಉಗ್ರರ ಹಿಂದಿನ

Karnataka: ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

Karnataka: ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ

ಬಂಗೀ ಜಂಪಿಂಗ್‌ ವೇಳೆ ಹಗ್ಗ ಕಟ್‌; 180 ಅಡಿಯಿಂದ ಬಿದ್ದ ಯುವಕ, ಸ್ಥಿತಿ ಗಂಭೀರ, ವಿಡಿಯೋ ವೈರಲ್

ಋಷಿಕೇಶ್: ಶಿವಪುರಿ ಪ್ರದೇಶದಲ್ಲಿ ಬಂಗೀ ಜಂಪಿಂಗ್ ಮಾಡುವಾಗ ಯುವಕನೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆಯ ಕುರಿತ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಈ ಘಟನೆ ನಂತರ ಪ್ರವಾಸೋದ್ಯಮ ಇಲಾಖೆಯು ಶಿಪ್ಪುರಿಯ

ಮೀನುಗಾರರಿಗೆ ಸಿಹಿ ಸುದ್ದಿ; 12,000 ಮೀನುಗಾರಿಕಾ ದೋಣಿಗಳಿಗೆ ದ್ವಿಮುಖ ಸಂಪರ್ಕ ಸಾಧನ ಅಳವಡಿಕೆ

Good News for Fishermen: ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ನಿರ್ವಹಣೆ ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ 12,003 ಮೀನುಗಾರಿಕಾ ದೋಣಿಗಳಿಗೆ 43.69 ಕೋಟಿ ರೂಪಾಯಿ ವೆಚ್ಚದಲ್ಲಿ ದ್ವಿಮುಖ ಸಂಪರ್ಕ ಸಾಧನಗಳನ್ನು ಅಳವಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ