Daily Archives

November 15, 2025

ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

Bantwala: ಇನ್ನೋವಾ ಕಾರೊಂದು ಬಿಸಿರೋಡ್‌ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5 ರ ಸಮಯಕ್ಕೆ ಬಿಸಿ ರೋಡಿನ

Bihar Election: ಇದುವರೆಗೂ BJP ಗೆಲ್ಲದ ಕ್ಷೇತ್ರದಲ್ಲಿ ಗೆದ್ದು ದೇಶದ ಅತಿ ‘ಕಿರಿಯ ಶಾಸಕಿ’ಯಾದ ಗಾಯಕಿ…

Bihar Election: 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25 ವರ್ಷದ ಜಾನಪದ ಗಾಯಕಿ ಹಾಗೂ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ದರ್ಭಾಂಗಾದ ಅಲಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಮೋಘ ಜಯಬೇರಿ ಭಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ದೇಶದ ಅತಿ ಕಿರಿಯ

Bihar: ನಿತೀಶ್ ಕುಮಾರ್ ಗೆ NDA ಶಾಕ್ – ಸಿಎಂ ಸ್ಥಾನದಿಂದ ಗೇಟ್ ಪಾಸ್?

Bihar: ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಬಿಜೆಪಿ ಹಾಗೂ ಜೆಡಿಯು ಹತ್ತಿರ, ಹತ್ತಿರ ಸಮಾನ ಅಂಕಿಗಳಲ್ಲಿ ಗೆಲುವು ಸಾಧಿಸಿವೆ. ಚುನಾವಣೆ ಪೂರ್ವದಲ್ಲೇ ಪ್ರಧಾನಿ ಮೋದಿ ಅವರು ನಿತೀಶ್ ಕುಮಾರ್ ಅವರನ್ನು ಮುಂದಿನ ಸಿಎಂ ಎಂದು ಅನುಮೋದಿಸಿದ್ದರು.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಸ್ಫೋಟ ಸಂಭವಿಸಿ ಆರು ಮಂದಿ ಸಾವು, 27 ಮಂದಿ ಗಾಯ

ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶನಿವಾರ ಆಕಸ್ಮಿಕ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿ, 27 ಜನರು ಗಾಯಗೊಂಡಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರು ಮತ್ತು ವಿಧಿವಿಜ್ಞಾನ ತಂಡದವರು ಎನ್ನಲಾಗಿದೆ. ಇತ್ತೀಚೆಗೆ ಪತ್ತೆಯಾದ 'ವೈಟ್-ಕಾಲರ್' ಭಯೋತ್ಪಾದಕ

Karnataka Gvt :ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆ – ಇಂದು ಶಾಲಾ, ಕಾಲೇಜುಗಳಿಗೆ ರಜೆ ಇದೆಯಾ?

Karnataka Gvt : ಪದ್ಮಶ್ರೀ ಪುರಸ್ಕೃತ ರಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇದೆಯೇ? ಎಂಬುದು ಗೊಂದಲದ ವಿಚಾರವಾಗಿದೆ. ಆದರೆ ಈ ಕುರಿತು ಸರ್ಕಾರ ತಾನು ಯಾವುದೇ ರಜೆಯನ್ನು ಘೋಷಿಸಿಲ್ಲ ಎಂಬುದಾಗಿ ಹೇಳಿಕೊಂಡಿದೆ. ಹೌದು, ಶಾಲಾ-ಕಾಲೇಜು,