ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಬ್ಯಾಗ್ ಹಾಕಿ 100 ಬಸ್ಕಿ; ವಾರದ ನಂತರ ಬಾಲಕಿ ಸಾವು
ಮುಂಬೈ: ಮಹಾರಾಷ್ಟ್ರದ ಪಾಲ್ವರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ತಡವಾಗಿ ಸ್ಕೂಲಿಗೆ ಬಂದಳು ಎನ್ನುವ ಕಾರಣಕ್ಕೆ 100 ಬಸ್ಕಿ ಹೊಡೆಸಿದ್ದು, ವಾರದ ನಂತರ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾರೆ. ಇದೀಗ ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ.
ವಸಾಯಿಯ!-->!-->!-->…