ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ದೆಹಲಿ: ಕೆಂಪುಕೋಟೆ ಬಳಿ ನಡೆದ ಕಾರು ಬಾಂಬ್ ಸ್ಫೋಟದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ದೆಹಲಿಯಲ್ಲಿ ಬಂಧನ ಮಾಡಿದೆ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮಿರದ ಪ್ಯಾಂಪೋರ್‌ನ ಸಂಬೂರಾದ ನಿವಾಸಿ ಅಮೀರ್ ರಶೀದ್ ಬಂಧಿತ ಆರೋಪಿ. ಎನ್‌ಐಎ ತನ್ನ ಹೇಳಿಕೆಯನ್ನು ಆರೋಪಿ ಆತ್ಮಹತ್ಯಾ ಬಾಂಬರ್ ಉಮರ್ ನಬಿ ಜತೆ ಸೇರಿ ಸಂಚು ರೂಪಿಸಿದ್ದಾನೆ ಎಂದು ಹೇಳಿದೆ.
Comments are closed.