Daily Archives

November 16, 2025

Mangalore: ಎಲೆ ಹಳದಿ ರೋಗದ ಬಗ್ಗೆ ಇಸ್ರೋ, ಸಿಪಿಸಿಆರ್‌ಐ ತಂಡದಿಂದ ಸುಳ್ಯದಲ್ಲಿ ಡ್ರೋನ್‌ ಆಧಾರಿತ ವೈಜ್ಞಾನಿಕ…

Mangalore: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವಗಳ ಬಗ್ಗೆ

Madikeri: ಮಡಿಕೇರಿ: ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!

Madikeri: ಮಡಿಕೇರಿ (Madikeri) ಸಮೀಪದ ಸಿಂಕೋನದಲ್ಲಿ ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ (Live Suicide) ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ

Cockroach: ಜಿರಲೆ ಓಡಿಸಲು ಇದನ್ನು ಹಾಕಿ ತಕ್ಷಣವೇ ಮನೆ ಬಿಟ್ಟು ಹೋಗುತ್ತವೆ!

Cockroach: ಜಿರಳೆಯ ಕಾಟ ತಪ್ಪಿಸಲು ನೀವು ಹರಸಾಹಸ ಪಟ್ಟು ಸೋತು ಹೋಗಿರಬಹುದು. ಇದೀಗ ನೀವು ಈ ಸಲಹೆಗಳನ್ನು ಪ್ರಯತ್ನಿಸಿದರೆ ನಿಮ್ಮ ಮನೆಯನ್ನು ಜಿರಲೆಗಳಿಂದ ಮುಕ್ತಗೊಳಿಸಬಹುದು.ಹೌದು, ಅಡುಗೆ ಸೋಡಾ ಮತ್ತು ಸಕ್ಕರೆಜಿರಲೆಗಳನ್ನು ಓಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅಡುಗೆ ಸೋಡಾ ಮತ್ತು

Udupi: ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟ‌ರ್ ಗಳನ್ನು ಯಾವುದೇ ಕಾರಣಕ್ಕೂ

Puttur: ಪುತ್ತೂರು: ಅಶೋಕ ಜನಮನದಲ್ಲಿ ಉಡುಗೊರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೊರೆ ವಿತರಣೆ

Puttur: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ

Bangalore: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ಜಾಲ: ತಮಿಳುನಾಡಿನಲ್ಲಿ ಕಲಬೆರಕೆ, ಕರ್ನಾಟಕದಲ್ಲಿ ಮಾರಾಟ!

Bangalore: ನಂದಿನಿ ಬ್ರಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ನಡೆಸುತ್ತಿದ್ದ ಬೃಹತ್‌ ಜಾಲವೊಂದನ್ನು ಸಿಸಿಬಿ ಹಾಗೂ ಕೆಎಂಎಫ್ ಜಾಗೃತ ದಳ ಜಂಟಿಯಾಗಿ ಭೇದಿಸಿದೆ. ತಮಿಳುನಾಡಿನಲ್ಲಿ ತುಪ್ಪಕ್ಕೆ ಕಲಬೆರಕೆ ಮಾಡಿ, ಮತ್ತೆ ಕರ್ನಾಟಕಕ್ಕೆ ತಂದು ಮೂಲ ಉತ್ಪನ್ನದಂತೆ ಮಾರಾಟ ಮಾಡುತ್ತಿದ್ದ ನಾಲ್ವರು

ಮಲ್ಲಿಕಾರ್ಜುನ ಖರ್ಗೆಯವರ ಕ್ರಿಮಿನಲ್ ದೂರುಗಳನ್ನು ರದ್ದುಗೊಳಿಸಿದ ನ್ಯಾಯಾಲಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮೊಕದ್ದಮೆ ಹೂಡಲು ಸಲ್ಲಿಸಲಾಗಿದ್ದ ಕ್ರಿಮಿನಲ್ ದೂರಿನ ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಏಪ್ರಿಲ್ 2023 ರಲ್ಲಿ ಕರ್ನಾಟಕದ ನರೇಗಲ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಖರ್ಗೆ ಅವರು ನಿಂದನೀಯ ಭಾಷೆಯನ್ನು

Bengaluru: ಹಾವು, ನಾಯಿ ಕಡಿತಕ್ಕೆ ಮುಂಗಡ ಹಣ ಕೇಳದೆ ಚಿಕಿತ್ಸೆ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ

Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ

ಮೂಗಿಗೆ ನೀರು ತಾಗಿಸಬೇಡಿ; ಶಬರಿಮಲೆ ಯಾತ್ರಿಕರಿಗೆ ಆರೋಗ್ಯ ಮಾರ್ಗಸೂಚಿ ಬಿಡುಗಡೆ

ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ

ಚಿತ್ತಾಪುರದಲ್ಲಿ ಇಂದು RSS ಪಥಸಂಚಲನ

Kalburgi: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಯಲಿದೆ. ಈ ಕಾರಣದಿಂದ ಪಥಸಂಚಲನ ನಡೆಯುವ ಎಲ್ಲಾ ಮಾರ್ಗಗಳಲ್ಲಿ ಸಿಸಿಟಿವಿ ಹಾಕಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಪಥಸಂಚಲನದಲ್ಲಿ 300 ಗಣವೇಷಧಾರಿಗಳು ಹಾಗೂ 50 ಬ್ಯಾಂಡ್‌ ಸಿಬ್ಬಂದಿಗಳಿಗೆ ಮಾತ್ರ