Daily Archives

November 17, 2025

Shekh hasina: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

Shekh hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿದೆ. 2024ರ ಹಿಂಸಾಚಾರದಲ್ಲಿ ಶೇಖ್ ಹಸೀನಾ ಅಪರಾಧಿ ಎಂಬುದಾಗಿ ಘೋಷಿಸಿದ್ದಂತ ಐಸಿಟಿಯು, ಇದೀಗ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ.ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು

Shabarimala: ಶಬರಿಮಲೆ ಯಾತ್ರೆ ಆರಂಭ, ಅಯ್ಯಪ್ಪ ಭಕ್ತರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

Shabarimala: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದೆ. ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಕಾಡುತ್ತಿದೆ.ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು

Karnataka: ರೇಷನ್‌ ಕಾರ್ಡ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌! ಹೊಸ ಮೊಬೈಲ್‌ ಅಪ್ಲಿಕೇಶನ್‌ ಬಿಡುಗಡೆ

Karnataka: ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕಾ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಎಲ್ಲಾ ರೇಷನ್‌ ಕಾರ್ಡ್‌ (Ration Card) ಬಳಕೆದಾರರಿಗೆ, ನ್ಯಾಯಬೆಲೆ ಅಂಗಡಿಯವರಿಗೆ ಅನುಕೂಲವಾಗುವಂತೆ ಸರ್ಕಾರ ಹೊಸ ಮೊಬೈಲ್‌ ಅಪ್ಲಿಕೇಶನ್‌ ಬಿಡುಗಡೆ ಮಾಡಲು ಮುಂದಾಗಿದೆ.ಹೌದು,

Mangalore: ಮಂಗಳೂರು: ಟಾಟಾ ಎ.ಸ್ ನಲ್ಲಿ ಅಕ್ರಮ ಗೋ ಸಾಗಾಟ: ಮೂವರು ಆರೋಪಿಗಳ ವಶ

Mangalore: ನ.15 ರಂದು ಸಂಜೆ 5.00 ಗಂಟೆಗೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳನ್ನು

Silver: ಬೆಳ್ಳಿ ಅಡವಿಗೂ ಸಿಗುತ್ತೆ ಸಾಲ: ಮಾರ್ಗಸೂಚಿ ಬಿಡುಗಡೆ ಮಾಡಿದ RBI

Silver: ಚಿನ್ನದ ಮೇಲಿನ ಸಾಲ ನಮಗೆಲ್ಲಾ ತಿಳಿದೇ ಇದೆ. ಇನ್ಮುಂದೆ ಬೆಳ್ಳಿಗೂ ಚಿನ್ನದ ಬೇಡಿಕೆ ಇದೆ ಎಂದರೆ ತಪ್ಪಾಗಲಾರದು. ಯಾಕೆಂದರೆ ಬೆಳ್ಳಿ ಮೇಲೆ ಸಾಲ ಪಡೆಯಲು RBI ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದು ಕಡಿಮೆ ಆದಾಯದ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಸಾಮಾನ್ಯರಿಗೆ

ಸೌದಿಯಲ್ಲಿ ಭೀಕರ ಬಸ್‌ ದುರಂತ: 42 ಭಾರತೀಯ ಹಜ್‌ ಯಾತ್ರಿಕರು ಸಾವು

Saudi Arabia: ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದು, 42 ಜನರು ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಾವನ್ನಪ್ಪಿದವರಲ್ಲಿ ಅನೇಕರು ಭಾರತೀಯ ಪ್ರಜೆಗಳು. ಮುಫ್ರಿಹಾತ್ ಬಳಿ ಭಾರತೀಯ ಕಾಲಮಾನ

Gujarat: ಸೀರೆ ವಿಚಾರಕ್ಕೆ ಜಗಳ; ಮದುವೆಗೆ ಕೇವಲ 1 ಗಂಟೆ ಇದ್ದಾಗ ವಧುವನ್ನು ಕೊಂದ ವರ

Gujarat: ಸೀರೆ ವಿಚಾರಕ್ಕೆ ಜಗಳವಾಗಿ ವಧುವನ್ನು ವರ ಹತ್ಯೆ ಮಾಡಿರುವ ಘಟನೆ ಗುಜರಾತ್‌ನ (Gujarat) ಭಾವನಗರದಲ್ಲಿ ನಡೆದಿದೆ. ಪ್ರಭುದಾಸ್ ಸರೋವರದ ಟೆಕ್ರಿ ಚೌಕ್ ಬಳಿ ವಧು-ವರರ ನಡುವೆ ಸೀರೆ ಮತ್ತು ಹಣದ ವಿಚಾರಕ್ಕೆ ಜಗಳವಾಗಿತ್ತು. ಸೋನಿ ಹಿಮ್ಮತ್‌ ರಾಥೋಡ್‌ ಮತ್ತು ಸಜನ್ ಬರಯ್ಯ ಇವರಿಬ್ಬರೂ

Namma Metro: ತುಮಕೂರಿಗೆ ಮೆಟ್ರೋ: ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

Namma metro: ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಶನಿವಾರ ಟೆಂಡರ್ ಕರೆದಿದೆ.ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ

Jalebi: ಜಿಲೇಬಿಗೆ ಇಂಗ್ಲಿಷ್ ನಲ್ಲಿ ಏನನ್ನುತ್ತಾರೆ ಗೊತ್ತಾ? ಯಾರಿಗೂ ಗೊತ್ತಿಲ್ಲದ ವಿಚಾರ ಇದು

Jalebi: ಜಿಲೇಬಿ ಭಾರತದ ಅತ್ಯಂತ ಪ್ರಮುಖ ಸಿಹಿ ತಿಂಡಿಗಳಲ್ಲಿ ಒಂದು. ದೇಶದ ಯಾವುದೇ ಮೂಲೆಗಳಿಗೆ ತೆರಳಿದರೂ ನಿಮಗೆ ಈ ಜಿಲೇಬಿ ಬಾಯಿ ಸಿಹಿ ಮಾಡಲು ಸಿಗುತ್ತದೆ. ಎಲ್ಲ ಭಾಷೆಗಳಲ್ಲೂ ಸಾಮಾನ್ಯವಾಗಿ ಜಿಲೇಬಿ ಎಂಬುದಾಗಿಯೇ ಇದನ್ನು ಕರೆಯುತ್ತಾರೆ. ಅಂತೆಯೇ ಇಂಗ್ಲಿಷ್ನಲ್ಲಿ ಕೂಡ ಇದುವರೆಗೂ ಕರೆಯುವಾಗ

Bigg boss: ಬಿಗ್‌ ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಔಟ್‌

Bigg boss: ಬಿಗ್‌ ಬಾಸ್‌ ಕನ್ನಡ 12 ಮನೆಯಿಂದ ಕಾಕ್ರೋಚ್‌ ಸುಧಿ ಔಟ್‌ ಆಗಿದ್ದಾರೆ. ನಾಮಿನೇಷನ್‌ ಆದ ಸ್ಪರ್ಧಿಗಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ತಮ್ಮ ಸೂಟ್‌ಕೇಸ್‌ ಹಿಡಿದು ಮನೆಯ ಮುಖ್ಯಧ್ವಾರದಲ್ಲಿ ನಿಂತಿದ್ದರು. ಡೋರ್‌ ಕ್ಲೋಸ್‌ ಆಗಿ ಓಪನ್‌ ಆದಾಗ ಸುಧಿ ಇರಲಿಲ್ಲ. ಕಿಚ್ಚನ ವಾರದ