ಪೋಕ್ಸೋ ಕೇಸ್‌ನಲ್ಲಿ ಮುರುಘಾಶ್ರೀ ನಿರ್ದೋಷಿ-ಕೋರ್ಟ್‌ನಿಂದ ಮಹತ್ವದ ತೀರ್ಪು

ಚಿತ್ರದುರ್ಗ: ಮುರುಘಾಶ್ರೀ ಪೋಕ್ಸೋ ಕೇಸ್ ನಲ್ಲಿ ಚಿತ್ರದುರ್ಗದ ಎರಡನೇ ಸೆಷನ್ಸ್ ಹಾಗೂ ಜಿಲ್ಲಾ ಕೋರ್ಟ್ ಖುಲಾಸೆ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ ಸಂಬಂಧ ಪಟ್ಟಂತೆ ಚಿತ್ರದುರ್ಗ ನ್ಯಾಯಾಲಯವು ಇಂದು ತೀರ್ಪು ಪ್ರಕಟ ಮಾಡಿದೆ.

2022 ಆಗಸ್ಟ್ 26 ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು. ನಂತರ ಎರಡನೇ ಪೋಕ್ಸೋ ಕೇಸ್ ಕೂಡಾ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀ ಜೈಲು ಸೇರಿದ್ದರು.
ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ಮೊದಲ ಕೇಸ್ ವಿಚಾರಣೆ ಮುಕ್ತಾಯವಾಗಿದೆ.
Comments are closed.