ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2025

News

ಗುರುದ್ವಾರ ಪ್ರವೇಶಕ್ಕೆ ಕ್ರೈಸ್ತ ಸೇನಾಧಿಕಾರಿ ನಿರಾಕರಣೆ: ವಜಾ ಎತ್ತಿ ಹಿಡಿದ ಪೀಠ, ಸುಪ್ರೀಂ ಕೂಡಾ ತರಾಟೆ

ಹೊಸದಿಲ್ಲಿ: ಸಿಖ್ಖರ ಗುರುದ್ವಾರವನ್ನು ಪ್ರವೇಶಿಸಲು ನಿರಾಕರಿಸಿದ ಕ್ರೈಸ್ತ ಸೇನಾಧಿಕಾರಿಯನ್ನು ವಜಾಗೊಳಿಸಿದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಕ್ರೈಸ್ತ ಸೇನಾಧಿಕಾರಿಯ ನಡೆಯನ್ನು ಅಶಿಸ್ತು ಎಂದಿರುವ ಪೀಠವು, ಅವರು ಅದೆಂತಹಾ ಅಪ್ರತಿಮ ಅಧಿಕಾರಿಯೇ ಆಗಿದ್ದರೂ, ಸೇನೆಯಲ್ಲಿರಲು ಅನರ್ಹರು ಎಂದಿದೆ.ಉನ್ನತ ಸೇನಾಧಿಕಾರಿಗಳ…

News

ಬಹುಪತ್ನಿತ್ವ ನಿಷೇಧ ಮಸೂದೆ ಮಂಡಿಸಿದ ಸಿಎಂ

ಗುವಾಹಟಿ: ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆ ಮಂಡಿಸಿದ್ದಾರೆ. ವಿಪಕ್ಷ ಕಾಂಗ್ರೆಸ್, ಸಿಪಿಎಂ ಹಾಗೂ ರಾಯ್‌ಜೋರ್ ದಳದ ಶಾಸಕರ ಅನುಪಸ್ಥಿತಿ ಮಧ್ಯೆಯೇ ಈ ಮಸೂದೆ ಮಂಡಿಸಿದ್ದಾರೆ ಸಿಎಂ. ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಂಗಳವಾರ ಅಧಿವೇಶನದ ಮೊದಲ…

News

ನ.28 ರಂದು ಉಡುಪಿ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಲಕ್ಷ ಕಂಠ ಗೀತ ಪಾರಾಯಣದಲ್ಲಿ ಭಾಗವಹಿಸಲಿರುವ ಕಾರಣದಿಂದ, ಮುಂಜಾಗ್ರತೆ ಕ್ರಮವಾಗಿ ಅಂದು ಉಡುಪಿ ಮತ್ತು ನಗರ ಮತ್ತು ಸುತ್ತಮುತ್ತಲ ಶಾಲೆಗಳಿಗೆ ರಜೆ ಘೋಷಣೆ…

Latest Sports News Karnataka

ಟಿ20 ವಿಶ್ವಕಪ್ 2026 ವೇಳಾಪಟ್ಟಿ: ಭಾರತ vs ಪಾಕ್ ಪಂದ್ಯ ಯಾವಾಗ? ಹೆಚ್ಚಿನ ವಿವರ ಇಲ್ಲಿದೆ

ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) 2026 ರ ಟಿ20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾ…

News

252 ಕೋಟಿ ರೂಪಾಯಿ ಮಾದಕ ವಸ್ತು ಪ್ರಕರಣ: ಮುಂಬೈ ಪೊಲೀಸರಿಂದ ನಟಿ ಶ್ರದ್ಧಾ ಕಪೂರ್‌ ಸಹೋದರನ 5 ಗಂಟೆಗಳ ಕಾಲ ವಿಚಾರಣೆ

ಮುಂಬೈ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕ (ANC) ಮಂಗಳವಾರ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಅವರಿಗೆ 252 ಕೋಟಿ ರೂಪಾಯಿಗಳ ಮಾದಕ ದ್ರವ್ಯ ಸಂಬಂಧಿತ ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡಿದೆ. ಹಸೀನಾ ಪಾರ್ಕರ್…

News

ಡಿಕೆಶಿ ಬಾಹ್ಯ ಬೆಂಬಲ ನೀಡಿದರೆ ನಾವು ಸರಕಾರ ರಚನೆ ಮಾಡ್ತೀವಿ: ಸದಾನಂದ ಗೌಡ

ತುಮಕೂರು: ಕಾಂಗ್ರೆಸ್‌ ಧೋರಣೆಯಿಂದ ಬೇಸತ್ತು ಡಿಕೆಶಿ ನಮಗೆ ಬಾಹ್ಯ ಬೆಂಬಲ ನೀಡಿದರೆ ನಾವು ಸರಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಅವರು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಡಿಕೆಶಿ ಬಾಹ್ಯ…

Accident

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಸೇರಿ ಮೂವರು ಸಾವು

ಕಲಬುರಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಹಾಂತೇಶ್‌ ಬಿಳಗಿ ಸೇರಿ ಮೂವರು ಸಾವಿಗೀಡಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ…

Crime

ಮಂಗಳೂರು: ಸುಪಾರಿ ಕಿಲ್ಲರ್‌ ರವಿ ಪೂಜಾರಿ ಮತ್ತು ಕಲಿ ಯೋಗೀಶನ ಸಹಚರ ದಿನೇಶ್‌ ಶೆಟ್ಟಿ ಅಲಿಯಾಸ್‌ ದಿನ್ನು ಅರೆಸ್ಟ್‌

ಮಂಗಳೂರು: ಕುಖ್ಯಾತ ಭೂಗತ ಪಾತಕಿಗಳಾದ ರವಿಪೂಜಾರಿ ಮತ್ತು ಕಲಿ ಯೋಗೀಶ್‌ ಗ್ಯಾಂಗ್‌ ಜೊತೆ ನಂಟು ಹೊಂದಿದ್ದ, ವಕೀಲ ನೌಶಾದ್‌ ಕಾಶಿಂ ಕೊಲೆ ಪ್ರಕರಣದ ಹಂತಕ ಹಾಗೂ 11 ವರ್ಷ ಜೈಲುವಾಸ ಅನುಭವಿಸಿ ಹೊರಬಂದಿದ್ದ ಟಿ. ದಿನೇಶ್‌ ಶೆಟ್ಟಿ ಅಲಿಯಾಸ್‌…

Death

Kadaba: ಕಡಬ: ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಮೃತ್ಯು

Kadaba: ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ…

Crime

Belagavi: ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು: ಕತ್ತು ಹಿಸುಕಿ ಕೊಂದೇ ಬಿಟ್ಟ ತಾಯಿ!

Belagavi: ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramdurg) ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ…