Monthly Archives

November 2025

Actor Umesh: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಉಮೇಶ್ ಇನ್ನಿಲ್ಲ

Actor Umesh: ಅನಾರೋಗ್ಯ ದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ

KSET ಪಾಸ್ ಆಗಿ ಅಧ್ಯಾಪಕಿಯಾಗುವ ಅರ್ಹತೆ ಪಡೆದ BMTC ಲೇಡಿ ಕಂಡಕ್ಟರ್!!

KSET: ಸಾಧನೆಗಳಿಗೆ ಇತಿ-ಮಿತಿಗಲಿಲ್ಲ. ಸಾಧಿಸಿದರೆ 'ಸಬಲ' ಕೂಡ ನುಂಗಬಹುದೇ ಎಂಬ ಗಾದೆ ಇದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಮ್ಮ ಅವರು, ತಮ್ಮ ಬಿಡುವಿಲ್ಲದ ಕೆಲಸದ ಒತ್ತಡದ ನಡುವೆಯೂ ಸಾಧನೆ ಮಾಡಿದ್ದಾರೆ. ಹೌದು, ಕರ್ನಾಟಕ

DoT: ಸಿಮ್ ಇದ್ದರಷ್ಟೇ ಸೇವೆಗಳನ್ನು ನೀಡಬೇಕು – ವಾಟ್ಸಾಪ್, ಟೆಲಿಗ್ರಾಂ ಸೇರಿದಂತೆ ಸಂವಹನ ಅಪ್ಲಿಕೇಶನ್ ಗಳಿಗೆ…

DoT: ದೇಶಾದ್ಯಂತ ಅಸ್ತಿತ್ವದಲ್ಲಿರುವ ಸಂವಹನ ಅಪ್ಲಿಕೇಶನ್ ಗಳಿಗೆ ಕೇಂದ್ರ ಸರ್ಕಾರವು ಖಡಕ್ ಸಂದೇಶವನ್ನು ರವಾನಿಸಿದ್ದು ಇನ್ನು ಮುಂದೆ ಸಿಮ್ ಇದ್ದರೆ ಮಾತ್ರ ಸೇವೆಗಳನ್ನು ನೀಡಬೇಕು ಎಂದು ತಿಳಿಸಿದೆ. ಹೌದು, ವಾಟ್ಸಾಪ್, ಟೆಲಿಗ್ರಾಮ್, ಸಿಗ್ನಲ್, ಸ್ನ್ಯಾಪ್‌ಚಾಟ್, ಶೇರ್‌ಚಾಟ್, ಜಿಯೋಚಾಟ್

Adhar Card: ಆಧಾರ್ ನಲ್ಲಿ ಮೊಬೈಲ್ ನಂಬರ್ ಚೇಂಜ್ ಹೊಸ ಆಯಪ್ ಬಿಡುಗಡೆ ಮಾಡಿದ UIDAI !!

Adhar Card: ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬ ಭಾರತೀಯನ ಗುರುತಿನ ಚೀಟಿ ಇದ್ದಂತೆ. ಸರ್ಕಾರದ ಯಾವುದೇ ಪ್ರಯೋಜನವನ್ನು ಪಡೆಯಲು ಈ ಆಧಾರ್ ಕಾರ್ಡ್(Adhar card) ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಇದೀಗ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು ಮೊಬೈಲ್ ನಂಬರ್ ಚೇಂಜ್ ಮಾಡಲು ಹೊಸ

Madhu Bangarappa: ರಾಜ್ಯದ ಅನುದಾನಿತ ಶಾಲೆಗಳಿಗೆ 5,600 ಶಿಕ್ಷಕರ ನೇಮಕಾತಿ !! ಮಧು ಬಂಗಾರಪ್ಪ ಘೋಷಣೆ

Madhu Bangarappa : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ರಾಜ್ಯದ ಅನುದಾನಿತ ಶಾಲೆಗಳಲ್ಲಿ 5,600 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಶಿಕ್ಷಕರ ಬಡ್ತಿ ಪ್ರಕ್ರಿಯೆ ಬಹಳ ವರ್ಷಗಳಿಂದ ಬಾಕಿ ಉಳಿದಿತ್ತು. ಅದಕ್ಕಾಗಿ

Udupi : ಉಡುಪಿಯಲ್ಲಿ ಕಡಲ ತೀರಕ್ಕೆ ಬಂದ ರಾಶಿ ರಾಶಿ ಬೂತಾಯಿ ಮೀನು!!  ಬಚಾಲು ಮುಗಿಬಿದ್ದ ಜನ

Udupi : ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿರುವ ಬಲು ಅಪರೂಪದ ಘಟನೆ ನಡೆದಿದೆ. ಹೌದು, ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ಬೆಳಗ್ಗೆ ರಾಶಿ ರಾಶಿ

Government: ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ

Government: ರೈತರ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನೈಸರ್ಗಿಕ ವಿಕೋಪಗಳಾದ ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ, ಆಲಿಕಲ್ಲು ಮಳೆಯಿಂದ ಸ್ಥಳೀಯವಾಗಿ ಉಂಟಾಗುವ ಬೆಳೆಹಾನಿ ಪ್ರಕರಣಗಳಲ್ಲಿ

Kundapura: ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನು!

Kundapura: ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿದೆ. ಅದನ್ನು ಕೊಂಡೊಯ್ಯಲು ಜನ ಮುಗಿ ಬಿದ್ದಿದಾರೆ. ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ಬೆಳಗ್ಗೆ ರಾಶಿ

Students: ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ 15 ದಿನದೊಳಗೆ `TC’ ವಿತರಣೆ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ

Students: ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ

Smruthi Mandana : ವದಂತಿ ನಡುವೆ ಮದುವೆ ಕುರಿತು ಅಪ್ಡೇಟ್ ಕೊಟ್ಟ ಸ್ಮೃತಿ ಮಂದಾನ!!

Smruthi Mandana : ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದು ಇದರಿಂದಾಗಿ ನಡೆಯಬೇಕಿದ್ದ ಅವರ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆದರೆ ಸ್ಮೃತಿ ಮಂದಾನ ಮದುವೆ ನಿಲ್ಲಲು ಬೇರೆ ರಿಸನ್ ಇದೆ, ಅವರ ಬಾವಿಪತಿಯವರಿಗೆ ಮೋಸ ಮಾಡಿದ್ದಾರೆ