ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2025

News

Mangalore: ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ: ಪ್ರೊ.ಪುರುಷೋತ್ತಮ್‌ ಬಿಳಿಮಲೆ ವಿರುದ್ಧ ದೂರು ದಾಖಲು

Mangalore: ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ವಿರುದ್ಧ ದೂರು ದಾಖಲಾಗಿದೆ. ಮಂಗಳೂರಿನ ಉರ್ವ ಪೊಲೀಸ್‌ ಠಾಣೆಯಲ್ಲಿ ಯಕ್ಷಗಾನ ಕಲಾವಿದರೊಬ್ಬರು ದೂರು ದಾಖಲು ಮಾಡಿದ್ದಾರೆ. ಯಕ್ಷಗಾನ ಕಲಾವಿದರ ಬಗ್ಗೆ ಬಿಳಿಮಲೆ ಆಕ್ಷೇಪಾರ್ಹ ಪದ ಪ್ರಯೋಗ…

News

ಶಬರಿಮಲೆ ಯಾತ್ರಿಕರಿಗೆ ರಸ್ತೆ ನೆರವು ಸಹಾಯವಾಣಿ ಆರಂಭ: ಫೋನ್ ನಂಬರ್ ಗಮನಿಸಿ

ಪಟ್ಟಣಂತಿಟ್ಟ: ಶಬರಿಮಲೆ ಯಾತ್ರೆ ಜೋರಾಗಿ ಶುರುವಾಗಿದೆ. ಶಬರಿಗಿರಿ ಯಾತ್ರೆಗೆ ಆಗಮಿಸುವ ಯಾತ್ರಿಕರ ವಾಹನಗಳಿಗೆ ನೆರವು ನೀಡಲು ಸಹಾಯವಾಣಿ ಶುರು ಮಾಡಲಾಗಿದೆ. ರಸ್ತೆ ಬದಿಯಲ್ಲಿ ಈ ನೆರವು ನೀಡುವ ವ್ಯವಸ್ಥೆಗೆ ಶುಕ್ರವಾರ ಕೇರಳದ ಮೋಟಾರು ವಾಹನ ಇಲಾಖೆ ಚಾಲನೆ ನೀಡಿದೆ.…

News

ವಾಯು ಗುಣಮಟ್ಟ: ಮೈಸೂರು ನಗರ ರಾಜ್ಯಕ್ಕೇ ಪ್ರಥಮ, ದೇಶಕ್ಕೆ ತೃತೀಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಟಾನ್ ಗರಿಮೆಗೆ ಮತ್ತೊಂದು ಗರಿ ಏರಿಸಿಕೊಂಡಿದೆ. ವಾಯು ಗುಣಮಟ್ಟ ಸೂಚ್ಯಂಕ ಅಂದರೆ ಶುದ್ಧಗಾಳಿ ಹೊಂದಿರುವ ರಾಜ್ಯದ ನಗರಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಸಾಂಸ್ಕೃತಿಕ ನಗರ ಪರಿಸರ ಸ್ನೇಹಿ ನಗರ ಕೂಡಾ ಆಗಿದೆ.…

Education

ಎಸೆಸೆಲ್ಸಿ ಪರೀಕ್ಷೆ: ನೋಂದಣಿ ದಿನಾಂಕ ವಿಸ್ತರಣೆ, ನ.29ರವರೆಗೆ ಅವಕಾಶ

ಬೆಂಗಳೂರು: ಮುಂದಿನ ಮಾರ್ಚ್‌ ತಿಂಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ರ ನೋಂದಣಿಗೆ ನ. 29ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸರಕಾರಿ ಶಾಲೆಗಳ, ಅನುದಾನಿತ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು…

News

ಸಂಸ್ಕೃತ ಸತ್ತ ಭಾಷೆ, ಅದಕ್ಕೆ 2400 ಕೋ. ಕೊಟ್ಟಿದ್ದಾರೆ: ಡಿಸಿಎಂ ಉದಯನಿಧಿ ಹೊಸ ವಿವಾದ, ಬಿಜೆಪಿ ಆಕ್ರೋಶ

ಚೆನ್ನೈ: ಸಂಸ್ಕೃತ ಸತ್ತ ಭಾಷೆ ಎಂದು ಹೇಳುವ ಮೂಲಕ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಯಾವುದೇ ನಾಯಕರು ಹೇಳಿಕೆ ನೀಡುವಾಗ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ…

International

ಪ್ರವಾಸಿಗ ಹಚ್ಚಿದ ಮೇಣದ ಬತ್ತಿ: ಚೀನಾದ ಪ್ರಸಿದ್ಧ ಪರ್ವತ ತುದಿಯ ದೇವಾಲಯ ಕರಕಲು!

ಬೀಜಿಂಗ್: ಪ್ರವಾಸಿಗ ಒಬ್ಬ ಮೇಣದ ಬತ್ತಿಗಳು ಮತ್ತು ಧೂಪ ದ್ರವ್ಯವನ್ನು ಅಜಾಗರೂಕತೆಯಿಂದ ಹಚ್ಚಿದ ಪರಿಣಾಮ ಬೆಂಕಿ ಕಾಣಿಸಿಕೊಂಡು ದೇವಾಲಯ ಸುಟ್ಟು ಕರಕಲಾಗಿದೆ. ದಿ ನ್ಯೂಯಾರ್ಕ್ ಪೋಸ್ಟ್‌ನ ವರದಿಯ ಪ್ರಕಾರ, ಈ ಘಟನೆ ನವೆಂಬರ್ 12 ರ ಬುಧವಾರದಂದು ನಡೆದಿದೆ.…

News

ಅರಬ್ಬಿ ಸಮುದ್ರದಲ್ಲಿ ಹೊಸ ಪ್ರಭೇದದ ಬೊಂಡಾಸ್ (ಸ್ಕ್ವಿಡ್) ಪತ್ತೆ

ಕೊಚ್ಚಿ: ಕೊಚ್ಚಿಯ ಕೇಂದ್ರೀಯ ಸಾಗರ ಮೀನುಗಾರಿಕೆ ಸಂಶೋಧನಾಸಂಸ್ಥೆ ವಿಜ್ಞಾನಿಗಳು ಬೊಂಡಾಸ್ (ಸ್ಕ್ವಿಡ್)ನ ಹೊಸ ಪ್ರಭೇದವೊಂದನ್ನು ಅರಬ್ಬಿ ಸಮುದ್ರದಲ್ಲಿ ಪತ್ತೆ ಮಾಡಿದ್ದಾರೆ. ಇವಕ್ಕೆ ‘ಟ್ಯಾನಿಂಗಿಯಾ ಸಿಲಾಸಿ’ ಎಂಬ ವೈಜ್ಞಾನಿಕ ಹೆಸರಿಡಲಾಗಿದೆ. ಈ ಅಪರೂಪದ ಜಾತಿಗೆ ಸೇರಿದ 2ನೇ ದೃಢೀಕೃತ ಪ್ರಬೇಧ…

News

ರಾಜ್ಯಪಾಲರಿಗೆ ಕಾಲಮಿತಿ: ಸಂವಿಧಾನ ತಿದ್ದುಪಡಿ ಆಗೋವರೆಗೂ ವಿರಮಿಸಲ್ಲ: ಸ್ಟಾಲಿನ್

ಚೆನ್ನೈ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿರುವ ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿ/ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಮೊನ್ನೆಯಷ್ಟೇ ಸುಪ್ರೀಂಕೋರ್ಟ್ ಕೊಟ್ಟ ತೀರ್ಪಿಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್, ರಾಜ್ಯಪಾಲರು ವಿಧೇಯಕಗಳು ಅಂಗೀಕರಿಸಲು ಕಾಲಮಿತಿ ನಿಗದಿ ಮಾಡಲು ಸಂವಿಧಾನವನ್ನು ತಿದ್ದುಪಡಿ…

Accident

Tejas Crash: ದುಬೈ ಏರ್‌ಶೋನಲ್ಲಿ ತೇಜಸ್‌ ಯುದ್ಧ ವಿಮಾನ ಪತನ

Tejas Crash: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್‌ (HAL) ನಿರ್ಮಿತ ಲಘು ಯುದ್ಧ ವಿಮಾನವು…

ಬೆಂಗಳೂರು

Bangalore: 8 ವರ್ಷದ ಬಾಲಕಿ ಹೊಟ್ಟೇಲಿ 3 ಕೆಜಿ ಕೂದಲು ಪತ್ತೆ!

Bangalore: ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಹೊಟ್ಟೆಯಲ್ಲಿ ಬರೋಬ್ಬರಿ 3 ಕೆ.ಜಿ. ತೂಕದಷ್ಟು ಕೂದಲು ಪತ್ತೆಯಾಗಿದ್ದು, ವೈದ್ಯರೇ ಅಚ್ಚರಿಗೆ ಒಳಗಾಗಿದ್ದಾರೆ.ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್‌ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಜಡೆಯಂತೆ ಗಂಟು ಕಟ್ಟಿಕೊಂಡಿದ್ದ…