ಅಜ್ಜಿ ಸತ್ತಾಗಲೂ ನಗ್ತಿದ್ದನಂತೆ, ಎಂಥ ಮನುಷ್ಯ ಈತ? ಈ ಮಟ್ಟಕ್ಕೆ ಕಾಮಿಡಿಯ?
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟನದ್ದೇ ಸೌಂಡು. ಒಂದಲ್ಲ ಒಂದು ವಿಚಾರಕ್ಕೆ ಗಿಲ್ಲಿ ಹೆಸರು ಕೇಳಿ ಬರುತ್ತಲೇ ಇರುತ್ತದೆ. ಅಶ್ವಿನಿ ಗೌಡ, ಜಾಹ್ನವಿಯಿಂದ ಹಿಡಿದು ಎಲ್ಲರೂ ಇವರ ಹೆಸರೇ ಹೇಳುತ್ತಿದ್ದಾರೆ. ಈಗ ಗಿಲ್ಲಿ…










