ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2025

News

Puttur: ಪುತ್ತೂರು: ಅಶೋಕ ಜನಮನದಲ್ಲಿ ಉಡುಗೊರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೊರೆ ವಿತರಣೆ

Puttur: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು.…

Food

Bangalore: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ಜಾಲ: ತಮಿಳುನಾಡಿನಲ್ಲಿ ಕಲಬೆರಕೆ, ಕರ್ನಾಟಕದಲ್ಲಿ ಮಾರಾಟ!

Bangalore: ನಂದಿನಿ ಬ್ರಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ನಡೆಸುತ್ತಿದ್ದ ಬೃಹತ್‌ ಜಾಲವೊಂದನ್ನು ಸಿಸಿಬಿ ಹಾಗೂ ಕೆಎಂಎಫ್ ಜಾಗೃತ ದಳ ಜಂಟಿಯಾಗಿ ಭೇದಿಸಿದೆ. ತಮಿಳುನಾಡಿನಲ್ಲಿ ತುಪ್ಪಕ್ಕೆ ಕಲಬೆರಕೆ ಮಾಡಿ, ಮತ್ತೆ ಕರ್ನಾಟಕಕ್ಕೆ ತಂದು ಮೂಲ ಉತ್ಪನ್ನದಂತೆ ಮಾರಾಟ ಮಾಡುತ್ತಿದ್ದ…

News

ಮಲ್ಲಿಕಾರ್ಜುನ ಖರ್ಗೆಯವರ ಕ್ರಿಮಿನಲ್ ದೂರುಗಳನ್ನು ರದ್ದುಗೊಳಿಸಿದ ನ್ಯಾಯಾಲಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮೊಕದ್ದಮೆ ಹೂಡಲು ಸಲ್ಲಿಸಲಾಗಿದ್ದ ಕ್ರಿಮಿನಲ್ ದೂರಿನ ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಏಪ್ರಿಲ್ 2023 ರಲ್ಲಿ ಕರ್ನಾಟಕದ ನರೇಗಲ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಖರ್ಗೆ ಅವರು ನಿಂದನೀಯ…

ಬೆಂಗಳೂರು

Bengaluru: ಹಾವು, ನಾಯಿ ಕಡಿತಕ್ಕೆ ಮುಂಗಡ ಹಣ ಕೇಳದೆ ಚಿಕಿತ್ಸೆ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ

Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ…

latest

ಮೂಗಿಗೆ ನೀರು ತಾಗಿಸಬೇಡಿ; ಶಬರಿಮಲೆ ಯಾತ್ರಿಕರಿಗೆ ಆರೋಗ್ಯ ಮಾರ್ಗಸೂಚಿ ಬಿಡುಗಡೆ

ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು…

News

ಚಿತ್ತಾಪುರದಲ್ಲಿ ಇಂದು RSS ಪಥಸಂಚಲನ

Kalburgi: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಯಲಿದೆ. ಈ ಕಾರಣದಿಂದ ಪಥಸಂಚಲನ ನಡೆಯುವ ಎಲ್ಲಾ ಮಾರ್ಗಗಳಲ್ಲಿ ಸಿಸಿಟಿವಿ ಹಾಕಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಪಥಸಂಚಲನದಲ್ಲಿ 300 ಗಣವೇಷಧಾರಿಗಳು ಹಾಗೂ 50 ಬ್ಯಾಂಡ್‌ ಸಿಬ್ಬಂದಿಗಳಿಗೆ ಮಾತ್ರ ಷರತ್ತು ಬದ್ದ…

Crime

ಪಂಜಾಬ್‌ನಲ್ಲಿ ದುಷ್ಕರ್ಮಿಗಳಿಂದ ಇಬ್ಬರು RSS ಕಾರ್ಯಕರ್ತರ ಹ*ತ್ಯೆ

ಪಂಜಾಬ್‌ನ ಫಿರೋಜ್‌ಪುರದಲ್ಲಿ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಬಲದೇವ್ ರಾಜ್ ಅರೋರಾ ಅವರ ಪುತ್ರ ನವೀನ್ ಅರೋರಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಕುರಿತು ವರದಿಯಾಗಿದೆ. ನವೀನ್ ತನ್ನ ಅಂಗಡಿಯಿಂದ…

Crime

ದೆಹಲಿ ಸ್ಫೋಟ ಪ್ರಕರಣ: ಸ್ಥಳದಲ್ಲಿ ಮೂರು 9 ಎಂಎಂ ಕಾರ್ಟ್ರಿಡ್ಜ್‌ಗಳು ಪತ್ತೆ, ತೀವ್ರಗೊಂಡ ಪೊಲೀಸ್‌ ತನಿಖೆ

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟದ ತನಿಖೆಯಿಂದ ಮತ್ತೊಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟದ ಸ್ಥಳದಿಂದ ಮೂರು 9 ಎಂಎಂ-ಕ್ಯಾಲಿಬರ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಎರಡು ಜೀವಂತ ಕಾರ್ಟ್ರಿಡ್ಜ್‌ಗಳು ಮತ್ತು…

News

SBI ನ ಈ ಸೇವೆ ನವೆಂಬರ್ 30 ರಿಂದ ಸ್ಥಗಿತಗೊಳ್ಳಲಿದೆ, ಗ್ರಾಹಕರ ಮೇಲೆ ಏನು ಪರಿಣಾಮ ಬೀರುತ್ತದೆ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನವೆಂಬರ್ 30, 2025 ರ ನಂತರ ಆನ್‌ಲೈನ್‌SBI ಮತ್ತು YONO Lite ನಲ್ಲಿ mCash ಕಳುಹಿಸುವ ಮತ್ತು ಕ್ಲೈಮ್ ಮಾಡುವ ಸೌಲಭ್ಯವನ್ನು ಸ್ಥಗಿತಗೊಳಿಸಲಿದೆ. ಗ್ರಾಹಕರು ಫಲಾನುಭವಿ ನೋಂದಣಿ ಇಲ್ಲದೆ mCASH ಲಿಂಕ್…

Accident

Mangalore: ಪಣಂಬೂರು ಬಳಿ ಟ್ಯಾಂಕರ್‌-ಆಟೋ ಭೀಕರ ಅಪಘಾತ; ಮೂವರು ಸಾವು

Mangalore: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಪಣಂಬೂರು ಸಿಗ್ನಲ್‌ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್‌ನಲ್ಲಿ ವಾಹನಗಳು ನಿಂತಿತ್ತು ಎನ್ನಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್‌ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೋ ರಿಕ್ಷಾ ನಿಂತಿತ್ತು.…