Bihar Election: ಇದುವರೆಗೂ BJP ಗೆಲ್ಲದ ಕ್ಷೇತ್ರದಲ್ಲಿ ಗೆದ್ದು ದೇಶದ ಅತಿ ‘ಕಿರಿಯ ಶಾಸಕಿ’ಯಾದ ಗಾಯಕಿ – ಯಾರು ಈ ಮೈಥಿಲಿ ಟಾಕೂರ್!!
Bihar Election: 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25 ವರ್ಷದ ಜಾನಪದ ಗಾಯಕಿ ಹಾಗೂ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ದರ್ಭಾಂಗಾದ ಅಲಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಮೋಘ ಜಯಬೇರಿ ಭಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ…










