ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2025

News

Savings Account : ಇದೊಂದು ಸಣ್ಣ ಕೆಲಸ ಮಾಡಿ, ಸೇವಿಂಗ್ಸ್ ಅಕೌಂಟಿನಲ್ಲಿಯೂ FD ಅಷ್ಟೇ ಬಡ್ಡಿ ಗಳಿಸಿ!!

Savings Account : ಭಾರತದ ಪ್ರಜೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂದು ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಸಾಮಾನ್ಯವಾಗಿ ಎಲ್ಲರ ಬೆಳೆಯುವ ಸೇವಿಂಗ್ಸ್ ಖಾತೆ ಇದ್ದೇ ಇದೆ. ನೀವೇನಾದರೂ ಇದೊಂದು ಸಣ್ಣ ಕೆಲಸ ಮಾಡಿದರೆ ಸೇವಿಂಗ್ಸ್ ಅಕೌಂಟಿನಲ್ಲಿಯೂ ಕೂಡ FD ಅಷ್ಟೇ…

News

Bihar Election : ಬಿಹಾರದಲ್ಲಿ NDA ಗೆ ಭರ್ಜರಿ ಗೆಲುವು- ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಯಾರು?

Bihar Election : ಬಿಹಾರ ವಿಧಾನ ಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತ ತಲುಪಿದ್ದು ಬರೋಬ್ಬರಿ ಇನ್ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ಹಾಗಿದ್ದರೆ ಬಿಹಾರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರು ಯಾರು?…

Latest Sports News Karnataka

Vittla: ವಿಟ್ಲ: ರಾಜ್ಯ ಮಟ್ಟದಲ್ಲಿ ಮಿಂಚಿದ ತೀರ್ಥೇಶ್: ರಾಷ್ಟ್ರಮಟ್ಟಕ್ಕೆ ಆಯ್ಕೆ

Vittla: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬ೦ದಾರು ಗ್ರಾಮ ಖ೦ಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ.…

Death

Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಇಂದು ಶುಕ್ರವಾರ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆ ಹಾಗೂ ಉಸಿರಾಟದ ತೊಂದರೆಯಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ.ನಾಡಿನಾದ್ಯಂತ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ತಿಮ್ಮಕ್ಕ ಅವರ…

Crime

Crime: ಆಸ್ತಿಗಾಗಿ ಪತಿಯನ್ನು ಗೃಹಬಂಧನದಲ್ಲಿಟ್ಟ ಪತ್ನಿ

Crime: ಆಸ್ತಿ ವಿವಾದಕ್ಕೆ ಪತ್ನಿಯೇ ಗಂಡನನ್ನು ಗೃಹಬಂಧನಕ್ಕೆ ಒಳಪಡಿಸಿರುವ ಘಟನೆ ಗದಗದ ಬೆಟಗೇರಿ ಗುಲ್ಬರ್ಗಾ ಓಣಿಯಲ್ಲಿ ಬೆಳಕಿಗೆ ಬಂದಿದೆ. 28 ವರ್ಷಗಳಿಂದ ದಾಂಪತ್ಯ ನಡೆಸುತ್ತಿರುವ ಗಜಾನನಸಾ ಬಸವ ಎನ್ನುವವರು ಮನೆಯ ಒಂದು ಕೋಣೆಯಲ್ಲಿ 15 ದಿನಗಳಿಂದ ಬಂಧಿಯಾಗಿದ್ದರು. ಗಜಾನನ…

News

Karnataka Bank: ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಎಡವಟ್ಟು- ಬೇರೊಂದು ಖಾತೆಗೆ ಟ್ರಾನ್ಸ್ಫರ್ ಆದ 1 ಲಕ್ಷ ಕೋಟಿ

Karnataka Bank: ಕರ್ನಾಟಕ ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ನಿಗದಿತ ಖಾತೆಗೆ ಹೋಗಬೇಕಿದ್ದ ಒಂದು ಲಕ್ಷ ಕೋಟಿ ರೂಪಾಯಿ ಬೇರೊಂದು ಖಾತೆಗೆ ಟ್ರಾನ್ಸ್ಫರ್ ಆದ ಘಟನೆ ನಡೆದಿದೆ. ಹೌದು, ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತವನ್ನು ಅಚಾತುರ್ಯದಿಂದ ಬೇರೊಂದು…

News

Bihar Election : 190 ಕ್ಷೇತ್ರಗಳಲ್ಲಿ NDA ಗೆ ಭರ್ಜರಿ ಮುನ್ನಡೆ!!

Bihar Election : ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಎನ್.ಡಿ.ಎ ಮೈತ್ರಿಕೂಟ ಭರ್ಜರಿಯ ಮುನ್ನಡೆಯನ್ನು ಕಂಡುಕೊಂಡಿದೆ. ಹೌದು, ಎನ್ ಡಿ ಎ ಕೂಟವು 186 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಇಂಡಿಯಾ ಮೈತ್ರಿಕೂಟ ಬರೀ 50ರ ಆಸುಪಾಸಿನಲ್ಲಿಯೇ…

Death

Kumpala: ಕುಂಪಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತಹೇಹ ಪತ್ತೆ

Kumpala: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದಾಗ ನೋಡಿದ್ದಾರೆ…

Temple

Kukke Subrahmanya: ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಮಹೋತ್ಸವ: ನ.14ರಿಂದ ಡಿ.2ರ ವರೆಗೆ ಸರ್ಪಸಂಸ್ಕಾರ ಸೇವೆ ಸ್ಥಗಿತ

Kukke Subrahmanya: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನವೆಂಬರ್ 16 ರಿಂದ ಡಿಸೆಂಬರ್ 2 ರವರೆಗೆ ಅದ್ದೂರಿಯಾಗಿ ನೆರವೇರಲಿದೆ. ಈ ಜಾತ್ರಾ ಅವಧಿಯಲ್ಲಿ ದೇವಸ್ಥಾನದ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ ಮತ್ತು ಸಂಜೆಯ ಆಶ್ಲೇಷ…

Crime

Crime: ಸ್ಕ್ಯಾನಿಂಗ್‌ಗೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ರೇಡಿಯಾಲಜಿಸ್ಟ್‌ ಅರೆಸ್ಟ್‌, ವಿಡಿಯೋ ವೈರಲ್

Bangalore: ಸ್ಕ್ಯಾನಿಂಗ್‌ಗೆಂದು ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ರೇಡಿಯಾಲಜಿಸ್ಟ್‌ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಕುರಿತ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸ್ಕ್ಯಾನಿಂಗ್‌ ಮಾಡುವ ನೆಪದಲ್ಲಿ ಖಾಸಗಿ ಅಂಗ ಸ್ಪರ್ಶ ಮಾಡಿದ್ದಾನೆ. ಈ…