ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2025

Death

Bangalore: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ

Bangalore: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ (BJP worker) ವೆಂಕಟೇಶ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ (Ashwath Narayan) ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ…

News

D K Shivkumar : 2028 ರ ವರೆಗೆ ಸಿದ್ದರಾಮಯ್ಯನೇ ರಾಜ್ಯದ ಸಿಎಂ – ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

D K Shivkumar : ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. 2028 ರವರೆಗೆ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. 2028 ರಲ್ಲಿ ಸಿದ್ದರಾಮಯ್ಯ…

News

Chinnaswamy : ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತೋ, ಇಲ್ವೋ 2026ರ IPL? BCCI ಮಹತ್ವದ ನಿರ್ಧಾರ!!

Chinnaswamy: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದಿಲ್ಲ. ಬಿಸಿಸಿಐನ (BCCI) ನಿರ್ಧಾರದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಬೇಕು ಎಂದು ಕಾಯುತ್ತಿದ್ದ ಆರ್‌ಸಿಬಿ (RCB) ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. ಹೌದು, ಭೀಕರ ಕಾಲ್ತುಳಿತದ…

News

Mangalore: ಮಂಗಳೂರು: ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ

Mangalore: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಮಹಿಳೆ ಒಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾ‌ರ್ ಅವರ…

News

South Sudan : ಸೈನಿಕರಿಗೆ ಸಂಬಳದ ಬದಲು ಹುಡುಗಿಯರನ್ನು ನೀಡಲು ಸರ್ಕಾರ ನಿರ್ಧಾರ!!

South Sudan : ದಕ್ಷಿಣ ಸುಡಾನ್ ಸರ್ಕಾರ ತನ್ನ ಸೈನಿಕರಿಗೆ ತಿಂಗಳ ಸಂಬಳದ ಬದಲು ಮಹಿಳೆಯರ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿದ ಭೀಕರ ಘಟನೆ ಒಂದು ಬಹಿರಂಗವಾಗಿದೆ. ಹೌದು, ದಕ್ಷಿಣ ಸುಡಾನ್‌ನಲ್ಲಿ 2013ರಲ್ಲಿ ಪ್ರಾರಂಭವಾದ ಅಂತರ್ಯುದ್ಧದ ಸಮಯದಲ್ಲಿ…

News

ರಾಜ್ಯ ಸರ್ಕಾರದಿಂದ 6ನೇ ಗ್ಯಾರಂಟಿಯಾಗಿ ‘ ಗೃಹ ಆರೋಗ್ಯ’ ಯೋಜನೆ – ಇನ್ನು ಜನರಿಗೆ ಉಚಿತ ಚಿಕಿತ್ಸೆ

6th Guarantee: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವಾಗ ಪಂಚರ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅಂತೆಯೇ ಅಧಿಕಾರಕ್ಕೆ ಬಂದ ಬಳಿಕ ಅಷ್ಟು ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ನೆರವಾಗುತ್ತಿದೆ. ಇದೀಗ ಆರನೇ ಗ್ಯಾರೆಂಟಿ ಯೋಜನೆಯಾಗಿ ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೊಳಿಸಿ…

Social

Eshwar khandre: ಕಾಡುಪ್ರಾಣಿ ನಾಡಿಗೆ ಬಂದರೆ, 1926 ಸಂಖ್ಯೆಗೆ ಉಚಿತ ಕರೆ: ಈಶ್ವ‌ರ್ ಖಂಡ್ರೆ

Eshwar khandre: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಕಾಡಿನಿಂದ ನಾಡಿಗೆ ವನ್ಯಜೀವಿ ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ…

News

Delhi Blast: ದೆಹಲಿಯಲ್ಲಿ ಮತ್ತೊಂದು ಭೀಕರ ಸ್ಫೋಟ; ಹೋಟೆಲ್‌ ಬಳಿ ಘಟನೆ

Delhi: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟ ನಡೆದ ಬೆನ್ನಲ್ಲೇ ದೆಹಲಿ ಇನ್ನೊಂದು ಕಡೆ ಸ್ಫೋಟ ಸಂಭವಿಸಿದೆ. ದೆಹಲಿಯ ಮಹಿಪಾಲ್ಪುರದ ರ್ಯಾಡಿಸನ್‌ ಹೋಟೆಲ್‌ ಬಳಿ ಭಾರೀ ಸ್ಫೋಟ ನಡೆದಿದೆ. ಇಂದು ಬೆಳಿಗ್ಗೆ…

Death

Uppinangady: ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Uppinangady: ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ…

Business

ರೈಲ್ವೆ ಕಂಪನಿ IRCTC ಲಾಭಾಂಶ ಘೋಷಣೆ: ಪ್ರತಿ ಷೇರಿಗೆ ಎಷ್ಟು ಗಳಿಸುತ್ತೀರಿ?

IRCTC Dividend: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಬುಧವಾರ (ನವೆಂಬರ್ 12) 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದೆ. ಕಂಪನಿಯು ₹342 ಕೋಟಿ (ಸುಮಾರು $3.42 ಬಿಲಿಯನ್) ಲಾಭವನ್ನು ವರದಿ ಮಾಡಿದೆ,…