Monthly Archives

November 2025

ಉಡುಪಿ: ಶ್ರೀಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ದೊರಕಿದ್ದು, ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಕೆಲವೊಂದು ಸಂಕಲ್ಪವನ್ನು ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ನೀರು ನದಿಯ ರಕ್ಷಿಸೋದು, ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ.

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರವಾಗಿ ಪ್ರಧಾನಿ ಮೋದಿಗೆ (PM Modi) ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಮನವಿ ಸಲ್ಲಿಸಿದರು.ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ

ಉಡುಪಿ: ಪ್ರಧಾನಿ ಮೋದಿಗೆ ʼಭಾರತ ಭಾಗ್ಯವಿದಾತʼ ಬಿರುದು ನೀಡಿ ಸನ್ಮಾನ

ಉಡುಪಿ: ಶ್ರೀ ಕೃಷ್ಣನೂರು ಉಡುಪಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಪ್ರಧಾನಿ ಮೋದಿಯವರಿಗೆ ವಿಶೇಷ ಬಿರುದು ನೀಡಿ ಸನ್ಮಾನಿಸಲಾಯಿತು. ಶ್ರೀ ಕೃಷ್ಣ ಮಠದ ಆವರಣದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿದ

ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ; ಚಪ್ಪಾಳೆ ತಟ್ಟಿದ ಸಚಿವರು

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕಡಿಮೆ ಉಡುಗೆ ತೊಟ್ಟ ಯುವತಿಯರು ನೃತ್ಯ ಪ್ರದರ್ಶನ ನೀಡುವುದನ್ನು ವೀಕ್ಷಿಸಿ ಚಪ್ಪಾಳೆ ತಟ್ಟುತ್ತಿರುವ ವಿಡಿಯೋ ಕಾಣಿಸಿಕೊಂಡ ನಂತರ ಸಚಿವ ಎಸ್. ಪೆರಿಯಕರುಪ್ಪನ್ ವಿವಾದಕ್ಕೆ ಸಿಲುಕಿದ್ದಾರೆ.

ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗಳ ಮಗಳ ಮೊದಲ ಫೋಟೋ, ಹೆಸರು ಬಹಿರಂಗ

ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಕೊನೆಗೂ ತಮ್ಮ ಮಗಳ ಮೊದಲ ಫೋಟೋವನ್ನು ಆಕೆಯ ಹೆಸರಿನೊಂದಿಗೆ ಹಂಚಿಕೊಂಡಿದ್ದಾರೆ. ಇಬ್ಬರೂ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ತಮ್ಮ ಮಗಳಿಗೆ ಸರಾಯ ಮಲ್ಹೋತ್ರಾ ಎಂದು ಹೆಸರಿಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಕಿಯಾರಾ ಮತ್ತು ಸಿದ್ಧಾರ್ಥ್

Bengaluru: ಕಲಬೆರೆಕೆ ಔಷಧಿ ಮಾರಾಟ ಮಾಡಿದ್ರೆ ಜೀವಾವಧಿ ಶಿಕ್ಷೆ: ಸಚಿವ ಸಂಪುಟ ತೀರ್ಮಾನ

Bengaluru: ಕಲಬೆರಕೆಯ ಔಷಧ ಅಥವಾ ಸೌಂದರ್ಯವರ್ಧಕವನ್ನು (Drugs and cosmetics) ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ(life imprisonment) ವಿಧಿಸಲು ಅವಕಾಶ ಕಲ್ಪಿಸುವ 'ಔಷಧಗಳು ಮತ್ತು ಸೌಂದರ್ಯವರ್ಧಕಗಳು (ಕರ್ನಾಟಕ ತಿದ್ದುಪಡಿ) ಮಸೂದೆ-2025'ಗೆ (BENGALURU) ವಿಧಾನಸೌಧದಲ್ಲಿ ನಡೆದ

Parappana agrahara: ಪರಪ್ಪನ ಅಗ್ರಹಾರದಲ್ಲಿ 15 ಮೊಬೈಲ್ ಪತ್ತೆ: ಇಬ್ಬರ ವಿರುದ್ಧ ದೂರು ದಾಖಲು!

Parappana agrahara: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara) ಫೋನ್ (Mobile Phone) ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಖೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಸಾಗರ್ ಅಲಿಯಾಸ್ ರಾಕೀಬುಲ್ ಇಸ್ಲಾಂ ಮತ್ತು

Malpe: ಬರೋಬ್ಬರಿ 350 ಕೆ.ಜಿ ತೂಕದ ಬೃಹತ್ ಗಾತ್ರದ ಮಡಲು ಮೀನು ಬಲೆಗೆ!

Malpe: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಮಡಲು ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ

Agricultural: ಸ್ಪ್ರಿಂಕ್ಲರ್’ಗೆ ಶೇ.90ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Agricultural: 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ

Modi: ಉಡುಪಿಯಲ್ಲಿ ಇಂದು ಪ್ರಧಾನಿ ಮೋದಿಯಿಂದ ಬಂಗಾರದ ತೀರ್ಥ ಮಂಟಪ ಉದ್ಘಾಟನೆ

Modi: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಕೊಡಲಿದ್ದಾರೆ. ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ನಂತರ ಲಕ್ಷ್ಯಕಂಠ ಗೀತಾ ಪಠಣ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25,000 ಜನ ಕುಳಿತುಕೊಳ್ಳುವ ಸುಸಜ್ಜಿತ ಪೆಂಡಾಲನ್ನು ಸಿದ್ಧ ಮಾಡಲಾಗಿದೆ.ವಿಐಪಿ