ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2025

ದಕ್ಷಿಣ ಕನ್ನಡ

Kadaba: ಕಡಬ: 14ರ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

Kadaba: ಕಡಬ (Kadaba) ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ…

News

Indira Kit: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ, ಇನ್ನು ಈ ವಸ್ತು ಹೆಚ್ಚವರಿಯಾಗಿ ಸಿಗಲಿದೆ

Indira Kit: ಅನ್ನಭಾಗ್ಯ ಯೋಜನೆ ಪಡಿತರ ಫಲಾನುಭವಿಗಳಿಗೆ ಇಂದಿರಾ ಕಿಟ್‌ನಲ್ಲಿ ಹೆಸರು ಕಾಳು ಬದಲು ಹೆಚ್ಚುವರಿಯಾಗಿ ತೊಗರಿಬೇಳೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ.

News

RSS: ಚಿತ್ತಾಪುರದಲ್ಲಿ ʼRSS’ ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿ ಸಾಧ್ಯತೆ

Kalburgi: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಹೀಗಾಗಿ ಹೈಕೋರ್ಟ್‌ನ ನಿರ್ಧಾರ ಏನಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ.

News

Koppa: ದಟ್ಟ ಅರಣ್ಯದಲ್ಲಿ ಕಳೆದು ಹೋಗಿದ್ದ 75 ರ ವೈದ್ಯ; ಪೊಲೀಸ್‌ ಶ್ವಾನದಿಂದ ಪತ್ತೆ

Koppa: ವಾಯುವಿಹಾರಕ್ಕೆಂದು ತೆರಳಿದ್ದ ವೈದ್ಯ ದಾರಿ ತಪ್ಪಿ ನಾಲ್ಕು ದಿನಗಳ ಕಾಲ ಕಾಡಿನಲ್ಲಿಯೇ ಕಳೆದಿದ್ದು, ನಂತರ ಇವರನ್ನು ಪೊಲೀಸ್‌ ಇಲಾಖೆಯ ಶ್ವಾನ ದಳ ಪತ್ತೆ ಮಾಡಿದೆ.

News

ಮುಸ್ಲಿಮರು ಎಂದರೆ ಕಾಂಗ್ರೆಸ್‌, ಕಾಂಗ್ರೆಸ್‌ ಎಂದರೆ ಮುಸ್ಲಿಮರು: ರೇವಂತ್‌ ರೆಡ್ಡಿ

Revanth Reddy: ಮುಸ್ಲಿಮರು ಎಂದರೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಎಂದರೆ ಮುಸ್ಲಿಮರು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.

News

Nirmala Seetaraman : ಬ್ಯಾಂಕುಗಳಲ್ಲಿನ್ನು ಸ್ಥಳೀಯ ಭಾಷಿಕರಿಗೆ ಉದ್ಯೋಗ – ನಿರ್ಮಲ ಸೀತಾರಾಮನ್ ಘೋಷಣೆ!!

Nirmala Seetaraman: ರಾಜ್ಯದ ಬ್ಯಾಂಕುಗಳಲ್ಲಿ ಹಿಂದಿ ವಾಲಾಗಳು ಅಥವಾ ಉತ್ತರ ಭಾರತೀಯರೇ ಹೆಚ್ಚಾಗಿರುವ ಕಾರಣ ಹಳ್ಳಿಯ ಜನರು ಬ್ಯಾಂಕುಗಳಿಗೆ ಹೋದ ಸಂದರ್ಭದಲ್ಲಿ ಅವರೊಂದಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ವ್ಯವಹರಿಸಲು ತುಂಬಾ ತೊಡಕಾಗುತ್ತಿತ್ತು.

News

Udupi: ನ.28 ರಂದು ಉಡುಪಿಯಲ್ಲಿ ಪ್ರಧಾನಿ ಮೋದಿ: ಭಕ್ತರ ಜೊತೆ ಭಗವದ್ಗೀತೆ ಶ್ಲೋಕ ಪಠಣ

PM Modi: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶನಿವಾರದಿಂದ ಒಂದು ತಿಂಗಳ ಕಾಲ ಬೃಹತ್‌ ಗೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉತ್ಸವ ಉದ್ಘಾಟಿಸಲಿದ್ದಾರೆ.

News

Bharat Taxi : ಈ ತಿಂಗಳಿಂದ ರಸ್ತೆಗಿಳಿಯಲಿವೆ ‘ಭಾರತ್‌ ಟ್ಯಾಕ್ಸಿ’- ಪ್ರಯಾಣಿಕರು, ಚಾಲಕರಿಗೆ ಏನೆಲ್ಲಾ ಲಾಭ?

Bharat Taxi: ಕೇಂದ್ರ ಸರಕಾರ (Central Government) ಇದೇ ಮೊದಲ ಬಾರಿಗೆ ಸಹಕಾರ ವಲಯದ ಕ್ಯಾಬ್‌ ಸೇವೆಯನ್ನು ಆರಂಭಿಸಲು ಮುಂದಾಗಿದ್ದು ಡಿಸೆಂಬರ್ ನಿಂದ ಇದು ಪ್ರಾರಂಭವಾಗುತ್ತದೆ ಎಂದು ತಿಳಿಸಿದೆ.

News

PM Modi : ಪ್ರಧಾನಿಗೆ ‘ನಿಮ್ಮ ಚರ್ಮದ ತ್ವಚೆಯ ರಹಸ್ಯವೇನು’ ಎಂದ ಹರ್ಲಿನ್ ಕೌರ್ – ನಾಚಿ ನೀರಾದ ಮೋದಿ ಹೇಳಿದ್ದೇನು?

PM Modi : 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವಿಜಯವನ್ನು ಆಚರಿಸುವ ಸಲುವಾಗಿ, ನವೆಂಬರ್ 5 ರಂದು ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ, ಅವರೊಂದಿಗೆ ಸಂವಾದ ನಡೆಸಿ ಅಭಿನಂದಿಸಿದರು.

Entertainment

Mallamma: ಬಿಗ್ ಬಾಸ್ ನಿಂದ ಹೊರಬಂದ ಮಲ್ಲಮ್ಮನಿಗೆ ಸಿಕ್ಕ ಸಂಭಾವನೆ ಎಷ್ಟು?

Mallamma: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada) ಪ್ರಮುಖ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಮಲ್ಲಮ್ಮ ಕೇವಲ ಐದನೇ ವಾರಕ್ಕೆ ದೊಡ್ಮನೆಯಿಂದ ಹೊರಕ್ಕೆ ಹೋಗಬೇಕಾದ ಪರಿಸ್ಥಿತಿ ಬಂತು. ಬಿಗ್ ಬಾಸ್ ಮನೆಯಲ್ಲಿ ನೀಡಿದ ಸಂಭಾವನೆ ಬಗ್ಗೆ ಈಗ ಅವರು ಮಾತನಾಡಿದ್ದಾರೆ.