Renukswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಇಂದು ದೋಷಾರೋಪ ನಿಗದಿ
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್ ಮಾಡಲಾಗುತ್ತದೆ.
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್ ಮಾಡಲಾಗುತ್ತದೆ.
iPhone 16: ಆಪಲ್ ತನ್ನ ಜನಪ್ರಿಯ ಐಫೋನ್ 16 ಬೆಲೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಕಂಪನಿಯು ವಿಶೇಷ ಬ್ಯಾಂಕ್ ಕೊಡುಗೆಗಳು, ವಿನಿಮಯ ಬೋನಸ್‌ಗಳು ಮತ್ತು ಕ್ಯಾಶ್‌ಬ್ಯಾಕ್ ಡೀಲ್‌ಗಳನ್ನು ನೀಡಲು ಅಮೆಜಾನ್‌ನೊಂದಿಗೆ ಪಾಲುದಾರಿಕೆ ಹೊಂದಿದ್ದು, ಬಳಕೆದಾರರಿಗೆ ಸಾವಿರಾರು ರೂಪಾಯಿಗಳನ್ನು ಉಳಿಸಲು ಅನುವು ಮಾಡಿಕೊಡುತ್ತದೆ.
Anil Ambani: ಉದ್ಯಮಿ ಅನಿಲ್ ಅಂಬಾನಿ ಮತ್ತು ಅವರ ರಿಲಯನ್ಸ್ ಗ್ರೂಪ್ ವಿರುದ್ಧದ ಪ್ರಮುಖ ಕ್ರಮದಲ್ಲಿ, ಜಾರಿ ನಿರ್ದೇಶನಾಲಯ (ED) ಶುಕ್ರವಾರ ₹3,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
BBK-12 : ಕನ್ನಡ ಬಿಗ್ ಬಾಸ್ ಸೀಸನ್ 12 ಆರಂಭವಾಗಿ ಒಂದು ತಿಂಗಳ ಕಳೆದು ಇದೀಗ ಎರಡನೇ ತಿಂಗಳಿನಲ್ಲಿ ಶೋ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ.
Gang Rape: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.
Udupi: ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಕಾರ್ಯಕ್ರಮವೊಂದರಲ್ಲಿ ಹಾಡುತ್ತಿದ್ದ ಸಂದರ್ಭದಲ್ಲಿಯೇ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶನಿವಾರ ರಾತ್ರಿ ನಡೆದಿದೆ.
Women’s World Cup: 2025 ರ ಮಹಿಳಾ ವಿಶ್ವಕಪ್ನ ಫೈನಲ್ (Women’s ODI World Cup Final 2025) ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ (India vs South Africa) ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ.
BCCI: ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
Vittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ ಮರದಿಂದ ಅಲ್ಯೂಮಿನಿಯಂ…
Accident: ಚಾಲಕನ ನಿಯಂತ್ರಣ ತಪ್ಪಿ ಓಮ್ಮಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಓಮ್ಮಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು…