ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2025

ಸುದ್ದಿ

Siddaramaiah: ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

Siddaramaiah: ಕನ್ನಡ ರಾಜ್ಯೋತ್ಸವದಂದು ಸಿಎಂ ಸಿದ್ದರಾಮಯ್ಯ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ ‘ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ…

News

LPG ಸಿಲಿಂಡರ್ ದರ ಇಳಿಕೆ !!

LPG: ನವೆಂಬರ್ ಮೊದಲ ದಿನವೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ(LPG Gas Price) ಇಳಿಕೆ ಕಂಡು ಬಂದಿದೆ.

News

Chitradurga : ಮುಂದಿನ DCM ಜಮೀರ್ ಎಂದು ಕೂಗಿದ ಅಭಿಮಾನಿ – ತಬ್ಬಿ ಮುತ್ತಿಟ್ಟ ಸಚಿವ!!

Chitradurga : ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿಯ ಬಗ್ಗೆ ಸಾಕಷ್ಟು ಚರ್ಚೆಗಳ ನಡುವೆ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.

News

Driving licence : ಡ್ರೈವಿಂಗ್ ಲೈಸೆನ್ಸ್ ಗೆ ಮೊಬೈಲ್ ಮಾಡೋದು ಹೇಗೆ? ಮನೆಯಲ್ಲೇ ಕೂತು ನಿಮಿಷದಲ್ಲಿ ಈ ಕೆಲಸ ಮಾಡಿ

Driving license : ಸರ್ಕಾರವು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್,ಪಾನ್ ಕಾರ್ಡ್ ಸೇರಿದಂತೆ ಹಲವು ಮಹತ್ವದ ದಾಖಲೆಗಳಿಗೆ ಫೋನ್ ನಂಬರ್ ಅನ್ನು ಲಿಂಕ್ ಮಾಡಬೇಕೆಂದು ತಿಳಿಸಿದೆ.

Latest Sports News Karnataka

Cricket: T20Iನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ರೋಹಿತ್ ಶರ್ಮಾ : ಈ ವಿಶ್ವ ದಾಖಲೆಯನ್ನು ಮುರಿದ ಪಾಕ್‌ ಆಟಗಾರ

Cricket:  T201ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬ‌ರ್ ಅಜಮ್ ಮುರಿದಿದ್ದಾರೆ. ಶುಕ್ರವಾರ ಲಾಹೋರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ T20ನಲ್ಲಿ ಅವರು 11 ರನ್ ಗಳಿಸಿದಾಗ 130…

Latest Health Updates Kannada

Poverty: ತೀವ್ರ ಬಡತನದಿಂದ ಮುಕ್ತವಾದ ದೇಶದ ರಾಜ್ಯ ಇದು

Poverty: ಕೇರಳವು ತನ್ನ ಶೈಕ್ಷಣಿಕ ಸಾಧನೆಗಳಿಗಾಗಿ ಆಗಾಗ್ಗೆ ಚರ್ಚೆಯಲ್ಲಿರುತ್ತದೆ. ಈಗ, ಕೇರಳವು ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಘೋಷಿಸಿದ್ದಾರೆ. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಅವರು ಕೇರಳವು ದೇಶದಲ್ಲಿಯೇ ಮೊದಲ ಬಾರಿಗೆ…

ಸುದ್ದಿ

Water bottle: ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ

Water bottle: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (water bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.…

News

Kshibugga Temple: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುದಲ್ಲಿ ಭಾರೀ ಕಾಲ್ತುಳಿತ: 9 ಜನ ಸಾವು

Kshibugga Temple: ಶ್ರೀಕಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು (ಶನಿವಾರ) ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ.

Crime

Bantwala: ಆಂಬುಲೆನ್ಸ್‌ ತಡೆದ ಬೈಕ್‌ ಸವಾರನಿಗೆ ಕೋರ್ಟ್‌ ನೀಡಿದ ಶಿಕ್ಷೆ ಏನು?

Bantwala: ಬಿಸ್ಲೆ ಘಾಟ್‌ನಲ್ಲಿ ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್‌ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಸುದ್ದಿ

Indraprastha: ದೆಹಲಿ ಹೆಸರು ಬದಲಾಯಿಸಲು ಅಮಿತ್‌ ಶಾಗೆ ಮನವಿ

Indraprastha: ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು ಬದಲಾಯಿಸಿ ಇಂದ್ರಪ್ರಸ್ಥ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ. ಭಾರತದ ಆತ್ಮ ಮತ್ತು…