8th Pay Commission: ಜ.1 ರಿಂದಲೇ 8ನೇ ವೇತನ ಆಯೋಗ ಜಾರಿ – ಯಾರ್ಯಾರಿಗೆ ಎಷ್ಟೆಷ್ಟು ಸಂಬಳ ಹೆಚ್ಚಾಗುತ್ತದೆ ?
8th Pay Commission: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ಬಹುನಿರೀಕ್ಷಿತ 8ನೇ ಕೇಂದ್ರ ವೇತನ ಆಯೋಗ(ಸಿಪಿಸಿ) ರಚನೆಗೆ ಅನುಮೋದನೆ ನೀಡಿದೆ. ಈ ಆಯೋಗವು ರಚನೆಯಾದ 18 ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದು ಗಡುವು…









