Daily Archives

December 1, 2025

Bengaluru City: ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌

Bengaluru: ಛಾಪಾ ಅಥವಾ ಇ-ಸ್ಟ್ಯಾಂಪ್‌ ಕಾಗದಗಳಿಗೆ ಸರ್ಕಾರ ಡಿಜಿಟಲ್ ರೂಪ ಕೊಟ್ಟಿದೆ. ಕಳೆದ ಅಕ್ಟೋಬರ್‌ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ (Digital E-Stamping) ಜಾರಿಗೆ ಬಂದಿದೆ.ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಕಂದಾಯ ಸಚಿವ

Belthangady: ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Belthangady: ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್‌(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನ ನೊಂದು ಅಶೋಕ್‌

G Parameshwar: ಕೋಡಿಮಠಕ್ಕೆ ದಿಢೀರ್ ಭೇಟಿ ಕೊಟ್ಟ ಜಿ.ಪರಮೇಶ್ವರ್

G Parameshwar: ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ (G Parameshwar) ಅವರು ದಿಢೀರ್ ಭೇಟಿ ನೀಡಿ, ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ.ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿ ಯಾರಿಗೂ ಮಾಹಿತಿ ನೀಡದೇ ಹಾಸನ ಜಿಲ್ಲೆಯ ಅರಸೀಕೆರೆ

Chikkamagaluru: ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್: ಭಜರಂಗದಳದಿಂದ ಆಕ್ರೋಶ

Chikkamagaluru: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ

The Devil: ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!

The Devil: ಚಾಲೆಂಜಿಂಗ್ ಸ್ಟಾರ್ ದರ್ಶನ್ (Drshan) ಅಭಿನಯದ ‘ಡೆವಿಲ್’ ಸಿನಿಮಾ (Devil Cinema) ಇದೇ ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಇದೀಗ ಈ ಸಿನಿಮಾದ ಟ್ರೈಲರ್ (Devil Trailer) ರಿಲೀಸ್‌ಗೆ ದಿನಾಂಕ ನಿಗದಿಯಾಗಿದೆ. ಇದೇ ಡಿಸೆಂಬರ್ 5ರಂದು

Jamir Ahmadkhan: ಸೌದಿ ಅರೇಬಿಯಾದಿಂದ ಸಚಿವ ಜಮೀರ್ ಅವರ ಸೋಶಿಯಲ್ ಮೀಡಿಯಾಗಳ ನಿರ್ವಹಣೆ? 

Jamir Ahmadkhan: ಕರ್ನಾಟಕದ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಅವರ ಸಾಮಾಜಿಕ ಜಾಲತಾಣಗಳ ಖಾತೆಯನ್ನು ಸೌದಿ ಅರೇಬಿಯಾದಿಂದ ನಿರ್ವಹಿಸಲಾಗುತ್ತಿದೆ ಎಂದು ಬಿಜೆಪಿ ಸಾಕ್ಷಿ ಸಮೇತ ತೋರಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಹೌದು, ಜಮೀರ್‌ ಅವರ ಸಾಮಾಜಿಕ ಜಾಲತಾಣಗಳು

Tirupathi : ತಿರುಪತಿಯಲ್ಲಿ ಇನ್ಮುಂದೆ ಕರ್ನಾಟಕದವರಿಗೆ ವಿಶೇಷ ದರ್ಶನ ವ್ಯವಸ್ಥೆ!!

Tirupathi : ದೇಶದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ತಿರುಪತಿಯ ತಿರುಮಲದಲ್ಲಿ ಇನ್ನು ಮುಂದೆ ಕರ್ನಾಟಕದ ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಜಾರಿ ಮಾಡುವ ಕುರಿತು ಮಾತುಕತೆ ನಡೆದಿದೆ. ಹೌದು, ಶ್ರೀಶೈಲಂನಲ್ಲಿ 5 ಎಕರೆ ನೀಡಲು ನಿರ್ಧಾರ ವಿಜಯವಾಡದ ರಾಜ್ಯಪಾಲರ ಕಚೇರಿಯಲ್ಲಿ

Belagavi: ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳು – ಕಾಡ ಸಿದ್ದೇಶ್ವರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

Belagavi: ಬಸವ ತತ್ವವನ್ನು ಪಾಲಿಸುವ ಸ್ವಾಮೀಜಿಗಳು ತಾಲಿಬಾನಿಗಳು ಎಂಬುದಾಗಿ ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ಇದು ರಾಜ್ಯದ್ಯಂತ ಭಾರಿ ಅಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ

Hotel Association: ಮಹಿಳೆಯರ ಮುಟ್ಟಿನ ರಜೆ ಪ್ರಶ್ನೆಸಿ ಹೈಕೋರ್ಟ್ ಮೆಟ್ಟಿಲೇರಿದ ಸಂಘಟನೆ!!

Hotel Association: ಕೆಲವ ದಿನಗಳ ಹಿಂದೆ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಹುದ್ದೆಗಳಲ್ಲಿರುವ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆಯನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಆದರೆ ಇದೀಗ ಈ ಮುಟ್ಟಿನ ರಜೆಯನ್ನು ಪ್ರಶ್ನಿಸಿ ಹೋಟೆಲ್ ಸಂಘಟನೆಗಳು ಹೈಕೋರ್ಟ್

Modi: ‘ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ’: ವೆಡ್ ಇನ್ ಇಂಡಿಯಾ ಗೆ ಕರೆ ನೀಡಿದ ಪ್ರಧಾನಿ

Modi: ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಭಾರತದಲ್ಲೇ ಮದುವೆ ಪ್ರವಾಸೋದ್ಯಮ ಉತ್ತೇಜಿಸಿ ಎಂದು ಕರೆ ನೀಡಿದ್ದು ಇದೀಗ 'ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ. ವೆಡ್ ಇನ್ ಇಂಡಿಯಾ' ಎಂದು ಹೇಳಿದ್ದಾರೆ. 'ಚಳಿಗಾಲದಲ್ಲಿ 'ವೆಡ್ ಇನ್ ಇಂಡಿಯಾ' ಅಭಿಯಾನವು ವಿಭಿನ್ನ ಆಕರ್ಷಣೆ ಹೊಂದಿದ್ದು