Daily Archives

December 3, 2025

Ranaveer Singh: ದೈವವನ್ನು ದೆವ್ವ ಎಂದು ಅಣಕಿಸಿದ ವಿಚಾರ – ರಣವೀರ್ ಸಿಂಗ್ ವಿರುದ್ಧ FIR ದಾಖಲು!!

Ranaveer Singh: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕಾಂತಾರದ ದೈವವನ್ನು ದೆವ್ವ ಎಂದು ಕರೆದಿದ್ದರು. ಅಲ್ಲದೆ ರಿಷಬ್ ಶೆಟ್ಟಿ ನಟನೆಯನ್ನು ಕಣ್ಣಗಲಿಸಿ ತಮಾಷೆ ಕೂಡ ಮಾಡಿದ್ದರು. ಇದು ರಾಜ್ಯದಲ್ಲಿ ಭಾರಿ

Janvi: ಬಿಗ್ ಬಾಸ್ ಮನೆಗೆ ಹೋಗಲು ಜಾನ್ವಿ ಖರ್ಚು ಮಾಡಿದ್ದೆಷ್ಟು?

Janvi: 'ಬಿಗ್ ಬಾಸ್ ಕನ್ನಡ ಸೀಸನ್ 12' ಮನೆಯಿಂದ ಕಳೆದ ವಾರ ಅಂತ್ಯ ಜಾನವಿ ಅವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಬಳಿಕ ಅವರನ್ನು ಮನೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಮನೆಗೆ ಕರೆದುಕೊಳ್ಳಲಾಯಿತು. ನಂತರದಲ್ಲಿ ಅನೇಕ ಮಾಧ್ಯಮಗಳು ಅವರನ್ನು ಸಂದರ್ಶನ ಮಾಡುತ್ತಿವೆ. ಈ ವೇಳೆ ಅವರು ಬಿಗ್

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್‌ (30) ಸೋಮವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್‌ ಅವರು ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆ ನಂತರ

ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʼಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Renuka Chowdhury: ಸಂಸತ್‌ ಭವನದ ಆವರಣಕ್ಕೆ ನಾಯಿ ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಬೌ ಬೌ ಬೊಗಳಿ ಉತ್ತರ ನೀಡಿ ಇನ್ನೊಂದು ವಿವಾದವನ್ನು ಮಾಡಿಕೊಂಡಿದ್ದಾರೆ. ಆಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಾಡಲು

RBI: ದೇಶದ 3 ಸೇಫೆಸ್ಟ್ ಬ್ಯಾಂಕ್ ಪಟ್ಟಿ ಪ್ರಕಟಿಸಿದ ಆರ್‌ಬಿಐ

RBI: ಹಣ ಉಳಿತಾಯ, ಫಿಕ್ಸೆಡ್ ಡೆಪಾಸಿಟ್ ಸೇರಿದಂತೆ ಇತರ ಯಾವುದೇ ರೂಪದಲ್ಲಿ ಹಣ ಇಡಲು, ಹೂಡಿಕೆ ಮಾಡಲು ದೇಶದ ಮೂರು ಸುರಕ್ಷಿತ ಬ್ಯಾಂಕ್ ಪಟ್ಟಿಯನ್ನು ಆರ್‌ಬಿಐ ಬಿಡುಗಡೆ ಮಾಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದಲ್ಲಿ ಮೂರು ಬ್ಯಾಂಕ್‌ಗಳು ಅತ್ಯಂತ ಸುರಕ್ಷಿತ ಎಂದು ಪಟ್ಟಿ ನೀಡಿದೆ.

Dollar: ಮೊದಲ ಬಾರಿಗೆ ಡಾಲರ್ ಗೆ 90 ರೂ. ಕುಸಿತ ಕಂಡ ರೂಪಾಯಿ

Dollar: ಭಾರತ -ಯುಎಸ್ ವ್ಯಾಪಾರ ಒಪ್ಪಂದದ ಸ್ಪಷ್ಟತೆಯ ಬಗ್ಗೆ ಚಿಂತೆಗಳು ಕರೆನ್ಸಿಯನ್ನು ಒತ್ತಡದಲ್ಲಿರಿಸಿದ್ದರಿಂದ ಡಿಸೆಂಬರ್ 3, ಬುಧವಾರದಂದು ಭಾರತೀಯ ರೂಪಾಯಿ ಪ್ರತಿ ಯುಎಸ್ ಡಾಲರ್ಗೆ ಪ್ರಮುಖ 90 ಅನ್ನು ದಾಟಿ ಹೊಸ ದಾಖಲೆಯ ಕೆಳಮಟ್ಟಕ್ಕೆ ಕುಸಿದಿದೆ. ರೂಪಾಯಿ ಮೌಲ್ಯವು ಯುಎಸ್ ಡಾಲರ್ಗೆ

Actor Darshan: ದರ್ಶನ್‌ಗೆ ಬಿಗ್ ಶಾಕ್! ಮನೆಯಲ್ಲಿ ಸಿಕ್ಕ 82 ಲಕ್ಷಆದಾಯ ತೆರಿಗೆ ಇಲಾಖೆ ವಶ

Actor Darshan: ದರ್ಶನ್‌ (Darshan) ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ (Income Tax) ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್‌ ಆದೇಶಿಸಿದೆ.ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ಹಣ

Education department: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಎರಡೇ ಪರೀಕ್ಷೆ

Education department : SSLC ಮತ್ತು ಸೆಕೆಂಡ್ PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ (Time table) ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ ಮತ್ತೊಂದು ನಿರ್ಣಯ ಕೈಗೊಂಡಿದೆ. SSLC ಗೆ ಮೂರು ಪರೀಕ್ಷೆಗಳ ಬದಲಾಗಿ ಎರಡು ಪರೀಕ್ಷೆಗಳು ಮಾತ್ರ ನಡೆಯಲಿದೆ. ಉತ್ತೀರ್ಣ ಅಂಕಗಳನ್ನು ಶೇ.35ರಿಂದ

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ಶಾಕ್‌

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ಶಾಕಿಂಗ್‌ ಸುದ್ದಿ ನೀಡಿದೆ. ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದ್ದು, ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ

ಗುಜರಾತ್: 15 ಆಸ್ಪತ್ರೆಗಳನ್ನು ಹೊಂದಿರುವ ಭಾವನಗರ ಕಟ್ಟಡದಲ್ಲಿ ಭಾರಿ ಬೆಂಕಿ, 20 ಕ್ಕೂ ಹೆಚ್ಚು ಶಿಶುಗಳ ರಕ್ಷಣೆ

ಗುಜರಾತ್‌ನ ಭಾವನಗರದ ಸಮಿಪ್ ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ನಿವಾಸಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಯಲ್ಲಿ ಗೊಂದಲ ಮತ್ತು ಭೀತಿ ಉಂಟಾಗಿದೆ. ಕಲುಭಾರ್ ರಸ್ತೆಯಲ್ಲಿರುವ ಈ ಸಂಕೀರ್ಣವು ಹಲವಾರು ಆಸ್ಪತ್ರೆಗಳನ್ನು ಹೊಂದಿದ್ದು, ಪ್ರದೇಶದಾದ್ಯಂತ