ಸಮಂತಾಳೊಂದಿಗಿನ ಮದುವೆಯ ನಂತರ ರಾಜ್ ನಿಡಿಮೋರು ಮಾಜಿ ಪತ್ನಿ ಶ್ಯಾಮಲಿ ಪ್ರತಿಕ್ರಿಯೆ
ಚಲನಚಿತ್ರ ನಿರ್ದೇಶಕ ರಾಜ್ ನಿಡಿಮೋರು ಅವರ ಮಾಜಿ ಪತ್ನಿ ಶ್ಯಾಮಲಿ ದೇ ಗುರುವಾರ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ದೀರ್ಘವಾದ ಬರಹವೊಂದನ್ನು ಹಂಚಿಕೊಂಡಿದ್ದಾರೆ. ಅವರ ಬಗ್ಗೆ ಕಳವಳ ವ್ಯಕ್ತಪಡಿಸಿದವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸದ್ಗುರುಗಳ ಇಶಾ ಫೌಂಡೇಶನ್‌ನಲ್ಲಿ ನಡೆದ!-->…