Daily Archives

December 4, 2025

Anjanadri : ಭರತನಾಟ್ಯ ಮಾಡುತ್ತಾ ಕೇವಲ 8 ನಿಮಿಷ 54 ಸೆಕೆಂಡ್ ನಲ್ಲಿ ಅಂಜನಾದ್ರಿ ಬೆಟ್ಟ ಏರಿದ ಯುವತಿ!!

Anjanadri: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳವೆಂದೆ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ಸಹಸ್ರಾರು ಸಂಖ್ಯೆಯಲ್ಲಿ ಪ್ರತಿನಿತ್ಯವೂ ಭಕ್ತಾ ಅಭಿಮಾನಿಗಳು ಆಗಮಿಸಿ ಆಂಜನೇಯನ ದರ್ಶನ ಪಡೆಯುತ್ತಾರೆ. ವಿಶ್ವ ಪರಂಪರೆಯ ತಾಣ ಹಂಪಿಯ ಪಕ್ಕದಲ್ಲಿ ಈ

‘ವಕ್ರನೋಟ’ ದಿಂದ ತೋಟ ರಕ್ಷಿಸಲು ಐಡಿಯಾ- ನೀಲಿ ನಟಿ ಸನ್ನಿ ಲಿಯೋನ್ ಪೋಸ್ಟರ್’ನ್ನು ಹೊಲದಲ್ಲಿ…

ಯಾದಗಿರಿ: ತಮ್ಮ ಬೆಳೆಗಳ ಮೇಲೆ 'ವಕ್ರದೃಷ್ಟಿ' ಬೀಳದಿರುವಂತೆ ನೋಡಿಕೊಳ್ಳಲು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕೆಲ ರೈತರು ಹೊಸ ಉಪಾಯವೊಂದನ್ನು ಕಂಡುಕೊಂಡಿದ್ದಾರೆ. ನೀಲಿ ನಟಿ ಸನ್ನಿ ಲಿಯೋನ್ ಪೋಸ್ಟರ್ ಅನ್ನು ಹೊಲಗಳಲ್ಲಿ ಅಂಟಿಸಿದ್ದಾರೆ. ಅದರಿಂದ ಬೆಳೆಗಳಿಗೆ ಬರುವ ಕೆಟ್ಟ ದೃಷ್ಟಿ ಹೇಗೆ

West Bengal : ರಸ್ತೆಯಲ್ಲಿ ಬಿದ್ದಿತ್ತು ಆಗಷ್ಟೇ ಹುಟ್ಟಿದ ಮಗು – ರಾತ್ರಿ ಇಡೀ ಜೋಪಾನ ಮಾಡಿದ ಬೀದಿ ನಾಯಿಗಳು…

West Bengal : ಬೀದಿ ನಾಯಿಗಳೆಂದರೆ ಅನೇಕರಿಗೆ ಭಯ. ಮಕ್ಕಳು ಬಿಡಿ ದೊಡ್ಡವರು ಕೂಡ ಅವುಗಳಿರುವ ಕಡೆ ಸುಳಿಯಲು ಭಯಪಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡುವ ವಿಚಾರವನ್ನು ಸದಾ ಕೇಳುತ್ತಲೇ ಇರುತ್ತೇವೆ. ಆದರೆ ಪಶ್ಚಿಮ ಬಂಗಾಳದಲ್ಲೊಂದು ಅಪರೂಪದ ಘಟನೆ

Team India : ಟೀಮ್ ಇಂಡಿಯಾದಲ್ಲಿ ಬಿರುಕು? ಸಂಭ್ರಮಾಚರಣೆಗೆ ಕರೆದರೂ ಬಾರದ ಸ್ಟಾರ್ ಆಟಗಾರರು

Team India : ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 17 ರನ್‌ಗಳ ಭರ್ಜರಿ ಜಯಗಳಿಸಿದೆ. ಆದರೆ ಈ ಸಂಭ್ರಮದ ನಡುವೆ ಟೀಮ್ ಇಂಡಿಯದಲ್ಲಿ ಬಿರುಕು ಮೂಡಿದೆಯಾ ಎಂಬ ಗುಮಾನಿಗಳು ಹುಟ್ಟಿಕೊಂಡಿವೆ. ಹೌದು, ಏಕದಿನ ಪಂದ್ಯದಲ್ಲಿ ತಂಡದ ಪರ ಗೆಲುವಿನ

Parliament : ತಂಬಾಕು, ಗುಟ್ಕಾ, ಸಿಗರೇಟ್ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ – ಸಂಸತ್ತಿನಲ್ಲಿ ಹೊಸ ಮಸೂದೆ…

Parliament : ತಂಬಾಕು, (Tobacco) ಸಿಗರೇಟ್‌ (Cigarette), ಪಾನ್‌ ಮಸಾಲಾ ಪ್ರಿಯರಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಈ ಬಗ್ಗೆ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಜಾರಿಗೊಳಿಸಲು ತಯಾರಿ ನಡೆಸಿದೆ. ಹೌದು, ಕೇಂದ್ರ ಸರ್ಕಾರವು ಸಿನ್ ಗೂಡ್ಸ್ ಅಥವಾ ಹಾನಿಕಾರಕ ವಸ್ತುಗಳ ಮೇಲಿನ

Bangalore: ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Bangalore: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆಅಮೂಲ್ಯ (23) ಎಂಬಾಕೆ ತನ್ನ ಗಂಡ ಅಭಿಷೇಕ್‌ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ.

Viral video: ಶಿಕ್ಷಕಿ ಜೊತೆಗಿನ ಶಾಸಕನ ಕಾಮಕಾಂಡದ ವಿಡಿಯೋ ವೈರಲ್

Viral video: ಆಂಧ್ರ ಪ್ರದೇಶದ ವೈಸಿಪಿ ಶಾಸಕನ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂದರೆ ಆ ವಿಡಿಯೋವನ್ನು ಆ ಶಾಸಕನೇ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಶಿಂಗನಮಲ ಕ್ಷೇತ್ರದ ವೈಸಿಪಿ ಪಕ್ಷದ ಶಾಸಕ ಫಣೀಂದ್ರ ಎಂದು

ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು

ವೇಗವಾಗಿ ಬಂದ ಕಾರೊಂದು ನಿಂತಿದ್ದ ಡಿಸಿಎಂ (ಟ್ರಕ್) ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಡಿಕ್ಕಿಯ

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಎನ್‌ಐಎ ಭೇಟಿ; ದೆಹಲಿ ಸ್ಫೋಟಕ್ಕೂ ಉಗ್ರ ಮೊಬೈಲ್‌ ಬಳಸಿದ್ದಕ್ಕೂ ಸಂಪರ್ಕ ಇದೆಯಾ?

Delhi Blast: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಎನ್‌ಐಎ ಭೇಟಿ ನೀಡಿದ್ದಾರೆ. ಶಂಕಿತ ಉಗ್ರ ಜೈಲಿನಲ್ಲಿ ಮೊಬೈಲ್‌ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎನ್ನುವ ಅನುಮಾನ ಮೂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ಮಾಡಲು ಎನ್‌ಐಎ ಜೈಲಿಗೆ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವಿಡಿಯೋ: ಬೆಂಗಳೂರಲ್ಲಿ ಎಫ್‌ಐಆರ್‌ ದಾಖಲು

ದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವೀಡಿಯೋ ವೈರಲ್‌ ಆಗಿದ್ದು, ಈ ಕುರಿತು ಮಲ್ಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.