Daily Archives

December 4, 2025

ಬೆಳ್ತಂಗಡಿ: ಅಕಾಲಿಕ ಮಳೆ, ಸಿಡಿಲಿನ ಹೊಡೆತಕ್ಕೆ ಮರ ಛಿದ್ರ

ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದ ಜಿಲ್ಲೆಯ ವಿವಿದೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದ ಜನರಿಗೆ ತೊಂದರೆ ಉಂಟಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆ ಮೂಡುಬಿದಿರೆ, ಪುತ್ತೂರು ತಾಲೂಕು ಸೇರಿ ಭರ್ಜರಿ ಮಳೆಯಾಗಿದ್ದು, ಕೃಷಿಕರು ತಮ್ಮ ಬೆಳೆ ರಕ್ಷಣೆ

TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಕಡ್ಡಾಯ!!

TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ಡಿಸೆಂಬರ್ 07, 2025 ರಂದು ನಡೆಯಲಿದೆ. ಈಗಾಗಲೇ ಇಲಾಖೆಯು ಪ್ರವೇಶ ಪತ್ರಿಕೆಯನ್ನು ಕೂಡ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಾದ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲಾಖೆಯು ನಿಯಮಗಳನ್ನು

Yellow Metro : ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ – ‘ಯೆಲ್ಲೋ ಲೈನ್’ ಗೆ ಬಂತು ಮತ್ತೊಂದು…

Yellow Metro : ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಯೆಲ್ಲೋ ಲೈನ್ ಬಳಕೆದಾರರಿಗೆ, ಬಿಎಂಆರ್​ಸಿಎಲ್ ಹೊಸ ವರ್ಷದ ಆರಂಭಕ್ಕೆ ಸಿಹಿ ಸುದ್ದಿ ನೀಡಿದ್ದು ಆರನೇ ರೈಲನ್ನು ಕಲ್ಕತ್ತಾದಿಂದ ತರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಹೌದು, ಕೊಲ್ಕತ್ತಾದ ಟಿಟಾಗರ್‌ನಿಂದ

Kiccha Sudeep : ಕಿಚ್ಚ ಸುದೀಪ್ ಮನೆಯಲ್ಲಿ ಮದುವೆ ಸಂಭ್ರಮ – ಮಗಳ ಕೆನ್ನೆಗೆ ಅರಿಶಿನ ಹಚ್ಚುವ ಫೋಟೋಸ್ ವೈರಲ್

Kiccha Sudeep : ಸ್ಯಾಂಡಲ್​ವುಡ್ ಬಾದ್​ ಷಾ ಕಿಚ್ಚ ಸುದೀಪ್ ಮನೆಯಲ್ಲಿ ಮದುವೆ ಸಂಭ್ರಮ ಶುರುವಾಗಿದ್ದು, ಮಗಳ ಕೆನ್ನೆಗೆ ಕಿಚ್ಚ ಅರಿಶಿನ ಹಚ್ಚುವಂತಹ ಫೋಟೋಸ್ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆದ ಫೋಟೋಗಳನ್ನು ನೋಡಿ ಕಿಚ್ಚ ಸುದೀಪ್ ಅವರ ಮಗಳು ಸಾನ್ವಿಯ ಮದುವೆ

Sanchar Sathi: ವಿವಾದದ ನಡುವೆಯೇ ‘ಸಂಚಾರ್ ಸಾಥಿ’ ಆಪ್ ಡೌನ್ಲೋಡ್ ನಲ್ಲಿ 10 ಪಟ್ಟು ಏರಿಕೆ !! ಇದರ…

Sanchar Sathi: ಸೈಬರ್‌ ಸುರಕ್ಷತೆ ದೃಷ್ಟಿಯಿಂದ ಸ್ಮಾರ್ಟ್‌ ಫೋನ್‌ಗಳಲ್ಲಿ ಸಂಚಾರ್‌ ಸಾಥಿ ಆಯಪ್‌ ಅನ್ನು ಕಡ್ಡಾಯವಾಗಿ ಮೊಬೈಲ್‌ ಉತ್ಪಾದಕರು ಇನ್ನು 3 ತಿಂಗಳಲ್ಲಿ ಅಳವಡಿಸಬೇಕು ಎಂಬ ಕೇಂದ್ರ ಸರ್ಕಾರದ ಆದೇಶ ವಿವಾದಕ್ಕೆ ಗುರಿಯಾಗಿದ್ದು ಈ ಕುರಿತಾಗಿ ಪಕ್ಷಗಳು ಸಂಸತ್ತಿನಲ್ಲಿ ಆಕ್ರೋಶ

ಬೆಳ್ತಂಗಡಿ: ಚಾರ್ಮಾಡಿ ರಸ್ತೆ ದಾಟುತ್ತಿದ್ದ 3 ವರ್ಷದ ಬಾಲಕನಿಗೆ ಕಾರು ಡಿಕ್ಕಿ, ಮಗು ಮೃತ್ಯು

ಚಾರ್ಮಾಡಿ : ಶಾಲಾ ಬಾಲಕ ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದವೇಳೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಘಟನೆ ಡಿ.03ರಂದು ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ 03 ವರ್ಷ ಪ್ರಾಯದ ಮಹಮ್ಮದ್