Daily Archives

December 7, 2025

Suicide: 7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ!

Suicide: ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್​(28) ಆತ್ಮಹತ್ಯೆಗೆ ಶರಣಾದ ದಂಪತಿ.ಮೃತ ದಂಪತಿ 15

Toll Plaza: ನಿಮ್ಮ ಮನೆ ಟೋಲ್ ಪ್ಲಾಜಾಗೆ ಹತ್ತಿರದಲ್ಲಿದ್ದರೆ, ನೀವು ಟೋಲ್ ಪಾವತಿಸಬೇಕಾಗಿಲ್ಲ

Toll Plaza: ನಿಮ್ಮ ಮನೆ ಟೋಲ್ ಪ್ಲಾಜಾದಿಂದ ಕೆಲವು ಕಿಲೋಮೀಟರ್ ದೂರದಲ್ಲಿದ್ದರೆ, ನೀವು ಟೋಲ್ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಇದಕ್ಕೆ ಟೋಲ್ ವಿನಾಯಿತಿ ನೀಡುತ್ತದೆ. ಆದರೆ ಈ ಸೌಲಭ್ಯವನ್ನು ಪಡೆಯಲು ನಿವಾಸದ ಅಧಿಕೃತ ಪುರಾವೆ

PMUY: ಹೊಸ LPG ಪಡೆಯಲು ಪಿಎಂ ಉಜ್ವಲ ಯೋಜನೆ ಅಡಿಯಲ್ಲಿಅರ್ಜಿ ಆಹ್ವಾನ – ಅರ್ಹತೆ ಏನು, ಅರ್ಜಿ ಸಲ್ಲಿಸುವುದು…

PMUY: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಗ್ಯಾಸ್ ಏಜೆನ್ಸಿಗಳಿಂದ ಉಜ್ವಲ-3 ಅಡಿಯಲ್ಲಿ ಹೊಸ ಗ್ಯಾಸ್ ಸಂಪರ್ಕ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹರು ಈ ಕೂಡಲೇ ಈ ದಾಖಲೆಗಳೊಂದಿಗೆ ಬೇಗ ಅರ್ಜಿ ಸಲ್ಲಿಸಿ. ಹೌದು ಪ್ರಧಾನಮಂತ್ರಿ ಉಜ್ವಲ

Ration Card: ರೇಷನ್ ಕಾರ್ಡ್ ಬೇಕಾದ್ರೆ ಮೊಬೈಲಲ್ಲೇ ಪಡೆಯಿರಿ- ಹೀಗೆ ಕುಳಿತಲ್ಲೇ ಡೌನ್ಲೋಡ್ ಮಾಡಿ

Ration Card: ಸರ್ಕಾರಿ ಯೋಜನೆಗಳನ್ನು ಪಡೆಯುವಲ್ಲಿ ಅಥವಾ ಯಾವುದಾದರೂ ಕೆಲಸ ಕಾರ್ಯಗಳಿಗೆ ಮಹತ್ವದ ದಾಖಲೆಯಾಗುವ ನಿಟ್ಟಿನಲ್ಲಿ ಆಧಾರ್ ಕಾರ್ಡ್ ನಂತೆ ರೇಷನ್ ಕಾರ್ಡ್ ಕೂಡ ಮಹತ್ವದ ಪಾತ್ರವನ್ನು ವಹಿಸುತ್ತದೆ. ಅದರ ಕೆಲವೊಮ್ಮೆ ನಾವು ತುರ್ತಾಗಿ ಹೋಗುವ ವೇಳೆ ರೇಷನ್ ಕಾರ್ಡ್ ಅನ್ನು ಮನೆಯಲ್ಲಿ

Recharge : ಹೊಸ ವರ್ಷಕ್ಕೆ ದೇಶದ ಜನತೆಗೆ ಶಾಕ್ – ರೀಚಾರ್ಜ್ ಬೆಲೆ ಭಾರೀ ಹೆಚ್ಚಳ

Recharge : ನೀನು ಕೆಲವೇ ದಿನಗಳಲ್ಲಿ 2025 ಮುಗಿದು 2026 ರನ್ನು ಜನರು ಸ್ವಾಗತಿಸಲಿದ್ದಾರೆ. ಆದರೆ ಈ ಹೊಸ ವರ್ಷಕ್ಕೆ ಟೆಲಿಕಾಂ ಕಂಪನಿಗಳು ದೇಶದ ಜನತೆಗೆ ದೊಡ್ಡ ಶಾಕ್ ನೀಡಲಿವೆ. ಕೆಲವು ತಿಂಗಳ ಹಿಂದಷ್ಟೇ ರಿಚಾರ್ಜ್ ದರವನ್ನು ಏರಿಸಿ, ಎಲ್ಲಾ ಟೆಲಿಕಾಂ ಕಂಪನಿಗಳು ದೇಶದ ಜನತೆಗೆ ಶಾಕ್

Kanpur: 21 ಬಾರಿ ತನ್ನ ಹೆಸರು ಬದಲಿಸಿಕೊಂಡ ಭಾರತದ ಏಕೈಕ ನಗರವಿದು!!

Kanpur : ಪ್ರಧಾನಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಲವಾರು ಐತಿಹಾಸಿಕ ನಗರಗಳ ಹೆಸರುಗಳನ್ನು ಬದಲಾಯಿಸಲಾಗಿದೆ. ಆದರೆ ಬರೋಬ್ಬರಿ 21 ಬಾರಿ ತನ್ನ ಹೆಸರನ್ನು ಬದಲಿಸಿಕೊಂಡ ಭಾರತದ ಏಕೈಕ ನಗರದ ಬಗ್ಗೆ ನಿಮಗೆ ಗೊತ್ತಿದೆಯೇ? ಹೌದು, ಉತ್ತರ ಪ್ರದೇಶದ 'ಕಾನ್ಪುರ' ಒಂದಲ್ಲ ಎರಡಲ್ಲ

KEA: 2023, 2024 ಮತ್ತು 2025ರ KSET ಪಾಸ್ ಆದವರಿಗೆ ಗುಡ್ ನ್ಯೂಸ್- KEA ಯಿಂದ ಮಹತ್ವದ ಘೋಷಣೆ

KEA: 2023, 2024, 2025ರಲ್ಲಿ ಕೆಸೆಟ್ ಪರೀಕ್ಷೆ ಪಾಸ್ ಆಗಿರುವಂತ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುಡ್ ನ್ಯೂಸ್ ನೀಡಿದೆ. ಹೌದು, 2023, 2024, 2025ರಲ್ಲಿ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ

ಬಲೂನ್‌ಗೆ ಗಾಳಿ ತುಂಬಿಸುವಾಗ ಬಲೂನ್ ಸಿಡಿದು ಶ್ವಾಸನಾಳದಲ್ಲಿ ಸಿಲುಕಿ 13 ವರ್ಷದ ಬಾಲಕಿ ಸಾವು

13 ವರ್ಷದ ಬಾಲಕಿಯೊಬ್ಬಳು ತನ್ನ ಕಿರಿಯ ಸಹೋದರನಿಗಾಗಿ ಬಲೂನ್ ಅನ್ನು ಊದುತ್ತಿದ್ದಾಗ, ಬಲೂನಿನಿಂದ ಕೆಲವು ರಬ್ಬರ್ ತುಂಡುಗಳು ಇದ್ದಕ್ಕಿದ್ದಂತೆ ಅವಳ ಬಾಯಿಗೆ ಪ್ರವೇಶಿಸಿ ಶ್ವಾಸನಾಳದಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಸಾವಿಗೀಡಾದ ಘಟನೆ ನಡೆದಿದೆ. ಬುಲಂದ್‌ಶಹರ್‌ನ ಪಹಸು ಪ್ರದೇಶದ ದಿಘಿ

ಸ್ಮೃತಿ ಮಂಧಾನ ಜೊತೆ ಮದುವೆ ರದ್ದು: ಮೌನ ಮುರಿದ ಪಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಅವರೊಂದಿಗಿನ ಮದುವೆ ರದ್ದಾದ ಬಗ್ಗೆ ಪಲಾಶ್ ಮುಚ್ಚಲ್ ಈಗ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಕಥೆಗಳಲ್ಲಿ ದೀರ್ಘ ನೋಟ್‌ ವೊಂದನ್ನು ಹಂಚಿಕೊಂಡಿದ್ದಾರೆ. "ನಾನು ನನ್ನ ಜೀವನದಲ್ಲಿ ಮುಂದುವರಿಯಲು ಮತ್ತು ನನ್ನ ವೈಯಕ್ತಿಕ ಸಂಬಂಧದಿಂದ ಹಿಂದೆ ಸರಿಯಲು

ಮಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಇನಾಯತ್‌ ಅಲಿಗೆ ದೆಹಲಿ ಪೊಲೀಸರಿಂದ ನೋಟಿಸ್

ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಕಾಂಗ್ರೆಸ್‌ ಮುಖಂಡ ಇನಾಯತ್‌ ಆಲಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ಒಂದು ವಾರದಲ್ಲಿ ಹಾಜರಾಗುವಂತೆ ನೋಟಿಸ್‌ ನೀಡಿ