Daily Archives

December 7, 2025

ಪುತ್ತೂರು: ಇಬ್ಬರು ಯುವಕರ ಮೇಲೆ ಹಲ್ಲೆ, ಜೀವ ಬೆದರಿಕೆ, ಮೂವರ ವಿರುದ್ಧ ದೂರು ದಾಖಲು

ಪುತ್ತೂರು: ನೆಲ್ಲಿಕಟ್ಟೆ ಪ್ರದೇಶದಲ್ಲಿ ಇಬ್ಬರು ಯುವಕರ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ಕುರಿತು ವರದಿಯಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಪ್ರಸಾದ್‌ ಶೆಟ್ಟಿ ಬನ್ನೂರು ಮತ್ತು ಇತರ ಇಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ

Puttur: ಪುತ್ತೂರು: ಬಿಜೆಪಿ‌ ನಾಯಕಿ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

Puttur: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ

Crime: ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Crime: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ. ಗಣೇಶ್ ಮುಂಬರುವ

PG medical: ಪಿಜಿ ವೈದ್ಯಕೀಯ ಪ್ರವೇಶಕ್ಕೆ ದಿನಾಂಕ ವಿಸ್ತರಣೆ: ಕೆಇಎ

PG medical: ಇಂಡಿಗೋ ವಿಮಾನಗಳ (IndiGo Flights) ಸಂಚಾರ ರದ್ದಾಗಿರುವ ಕಾರಣ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ‌ (PG medical) ಪ್ರವೇಶಕ್ಕೆ ಡಿ.8 ರವರೆಗೆ

ಶೂನ್ಯ ಬ್ಯಾಲೆನ್ಸ್ ಬ್ಯಾಂಕ್ ಖಾತೆದಾರರಿಗೆ ಸಿಗಲಿದೆ ಆರ್‌ಬಿಐನಿಂದ ಈ ಪ್ರಯೋಜನ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೂಲ ಉಳಿತಾಯ ಬ್ಯಾಂಕ್ ಠೇವಣಿ (BSBD) ಖಾತೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ, ಇದು ಸಾಮಾನ್ಯ ಗ್ರಾಹಕರಿಗೆ ಪರಿಹಾರವನ್ನು ಒದಗಿಸುತ್ತದೆ. ಈ ಬದಲಾವಣೆಗಳಲ್ಲಿ ಅನಿಯಮಿತ ಮಾಸಿಕ ಠೇವಣಿಗಳು, ಯಾವುದೇ ನವೀಕರಣ ಶುಲ್ಕವಿಲ್ಲದೆ ಉಚಿತ ATM ಅಥವಾ ಡೆಬಿಟ್

ವಿಮಾನ ಅವ್ಯವಸ್ಥೆ: ಇಂಡಿಗೋ ಸಿಇಒಗೆ ವಿಮಾನಯಾನ ಸಂಸ್ಥೆ ನೋಟಿಸ್ ಜಾರಿ, 24 ಗಂಟೆಗಳಲ್ಲಿ ಉತ್ತರಕ್ಕೆ ಸೂಚನೆ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರಿಗೆ ಶನಿವಾರ ಶೋ-ಕಾಸ್ ನೋಟಿಸ್ ಜಾರಿ ಮಾಡಿದ ನಂತರ, ವಿಮಾನಯಾನದ ವಿಳಂಬ, ರದ್ದತಿ ಮತ್ತು ಕಾರ್ಯಾಚರಣೆಯ ಸ್ಥಗಿತಗಳಿಗೆ ವಿವರಣೆ ನೀಡುವಂತೆ ಒತ್ತಾಯಿಸಿದೆ. ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ ನೀಡಿದ್ದು,

ಗೋವಾ ನೈಟ್‌ಕ್ಲಬ್‌ನಲ್ಲಿ ಭಾರಿ ಸಿಲಿಂಡರ್ ಸ್ಫೋಟ: 23 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಾದ

ಇಂದು ಉಡುಪಿಗೆ ನಟ ಪವನ್‌ ಕಲ್ಯಾಣ್‌ ಭೇಟಿ

ಉಡುಪಿ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ನಟ ಪವನ್‌ ಕಲ್ಯಾಣ್‌ ಅವರು ಇಂದು ಉಡುಪಿಗೆ ಆಗಮಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್‌ ಕಲ್ಯಾಣ್‌ ಭಾಗವಹಿಸಲಿದ್ದಾರೆ. ಇಂದು

ಗೋವಾದ ನೈಟ್‌ಕ್ಲಬ್‌ನಲ್ಲಿ ಬೆಂಕಿ: ಕನಿಷ್ಠ 23 ಸಾವು

ಗೋವಾದ ಜನಪ್ರಿಯ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಅಧಿಕಾರಿಗಳು ಭಾನುವಾರ ಮುಂಜಾನೆ ತಿಳಿಸಿದ್ದಾರೆ.ಉತ್ತರ ಗೋವಾ ಜಿಲ್ಲೆಯ ಅರ್ಪೋರಾದ ಕ್ಲಬ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಸಂಭವಿಸಿದ