Daily Archives

December 8, 2025

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ನಿಂದ ನೋಟಿಸ್‌

ಚುನಾವಣಾ ಅಕ್ರಮ ಆರೋಪ ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನೆ ಮಾಡಿ ಕೆ.ಶಂಕರ್‌ ಅವರು ಸಲ್ಲಿಸಿ ಮೇಲ್ಮನವಿ ವಿಚಾರಣೆ ಮಾಡಿರುವ ನ್ಯಾ.ವಿಕ್ರಮನಾಥ್‌

Death: ಗಂಟಲಿನಲ್ಲಿ ‘ಚಿಕನ್ ಪೀಸ್’ ಸಿಲುಕಿ ಉಸಿರುಗಟ್ಟಿ ವ್ಯಕ್ತಿ ಸಾವು!

Death: ಗಂಟಲಿನಲ್ಲಿ 'ಚಿಕನ್ ಪೀಸ್' ಸಿಲುಕಿ ಉಸಿರುಗಟ್ಟಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಯೆಲ್ಲಾರೆಡ್ಡಿಪೇಟೆ ಮಂಡಲದ ಗೊಲ್ಲಪಳ್ಳಿಯಲ್ಲಿ ಭಾನುವಾರ ನಡೆದ ಈ ಘಟನೆ ಕುಟುಂಬ ಸದಸ್ಯರ ಮೂಲಕ ಬೆಳಕಿಗೆ ಬಂದಿದೆ. ಮೃತರು ಪತ್ನಿ ಕವಿತಾ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು

Darshan: ಜೈಲಿನಲ್ಲೂ ನಿಲ್ಲದ ದರ್ಶನ್ ದರ್ಪ- ಸಹ ಕೈದಿಗೆ ಹಿಗ್ಗಾ ಮುಗ್ಗಾ ಥಳಿತ 

Darshan+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜೈಲಿನಲ್ಲೂ ದರ್ಪ ಮೆರೆದಿದ್ದು, ಸಹ ಕೈದಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಜೈಲಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ನಟ ದರ್ಶನ್‌ ಅನುಕುಮಾರ್, ಜಗ್ಗ, ನಾಗರಾಜು,

Actor Dileep: ನಟಿಯ ಕಿಡ್ನಾಪ್‌, ರೇಪ್‌ ಕೇಸ್‌ : ನಟ ದಿಲೀಪ್ ಖುಲಾಸೆ, 6 ಮಂದಿ ದೋಷಿ

Actor Dileep: ಪ್ರಮುಖ ನಟಿಯ ಅಪಹರಣ (Kidnap) ಮತ್ತು ಅತ್ಯಾಚಾರ (Rape) ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ (Actor Dileep) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.ನಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ 8ನೇ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯ

TET Key Answer: ಕರ್ನಾಟಕ ‘TET’ ಪರೀಕ್ಷೆಯ ಕೀ ಉತ್ತರ ಪ್ರಕಟ

TET Key Answer: ದಿನಾಂಕ:07/12/2025 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ದಿನಾಂಕ:07/12/2025 ರಂದು ಸಂಜೆ ಇಲಾಖಾ ವೆಬ್‌ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು

Bank account: ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರಳಿ ಪಡೆಯಲು ಇಲ್ಲಿದೆ ಅವಕಾಶ

Bank account: ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.

Viral Video : ಕ್ರಾಸಿಂಗ್ ರಸ್ತೆಯಲ್ಲಿ ಕೆಟ್ಟು ನಿಂತ ರೈಲು ರಿಪೇರಿಗೆ 5 ಗಂಟೆ ಬೇಕೆಂದ ಅಧಿಕಾರಿಗಳು –…

Viral Video : ಗೂಡ್ಸ್ ರೈಲು ಕ್ರಾಸಿಂಗ್ ರಸ್ತೆಯಲ್ಲಿ ಕೆಟ್ಟು ನಿಂತಿದ್ದರಿಂದ ಎರಡು ಬದಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಕೆಟ್ಟು ನಿಂತ ರೈಲನ್ನು ರಿಪೇರಿ ಮಾಡಲು ಸುಮಾರು 5 ಗಂಟೆ ಸಮಯ ಹಿಡಿಯಬಹುದು ಎಂದು ರೈಲು ಅಧಿಕಾರಿಗಳು ತಿಳಿಸಿದ್ದರು. ಆದರೆ ಅಲ್ಲೇ ಇದ್ದ ಅಂಕಲ್ ಒಬ್ಬರು ಸೀದಾ ಬಂದು

LLR ನಿಮಯದಲ್ಲಿ ಮಹತ್ವದ ಬದಲಾವಣೆ- ಅರ್ಜಿ ಸಲ್ಲಿಸಿದ 7 ದಿನದಲ್ಲಿ ಪರೀಕ್ಷೆ ಕಡ್ಡಾಯ !!

LLR: ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆಯ ಪೂರ್ವಭಾವಿಯಾಗಿ ನಡೆಯುವ LLR ನಿಯಮದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಪರೀಕ್ಷೆಯನ್ನು ಪಡೆಯುವುದು ಕಡ್ಡಾಯವಾಗಿದೆ. ಹೌದು, ವಾಹನ ಚಾಲನಾ ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌) ಪಡೆಯಲು ಅರ್ಜಿ

RCB ಅಭಿಮಾನಿಗಳಿಗೆ ಡಿಕೆ ಶಿವಕುಮಾರ್‌ ನೀಡಿದ ಸಿಹಿ ಸುದ್ದಿ ಬೆನ್ನಲ್ಲೇ ಐಪಿಎಲ್‌ಗೆ ವಿಘ್ನ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಮ್ಯಾಚ್‌ಗಳನ್ನು ಆಯೋಜನೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳನ್ನು ಆಯೋಜನೆ ಮಾಡಬಾರದು ಎಂದು ಹಿರಿಯ ವಕೀಲ ಅಮೃತೇಶ್‌ ಎಂಬುವವರು ಸಂಬಂಧಪಟ್ಟ ಎಲ್ಲಾ ಇಲಾಖೆ,

Promotion : ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ – ಉಪನ್ಯಾಸಕ ಹುದ್ದೆ ಬಡ್ತಿಗಾಗಿ ಫೆ. 12ರಂದು…

Promotion : ರಾಜ್ಯದ ಸರಕಾರಿ ಪ್ರೌಢಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆಯನ್ನು ನಡೆಸುವ ಕುರಿತು ಆದೇಶವನ್ನು ಹೊರಡಿಸಿದೆ. ಹೌದು, ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಉಳಿಕೆ ಮೂಲ