Daily Archives

December 8, 2025

ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೋದ ಜೋಡಿ ಭೀಕರ ಅಪಘಾತ, ಸಾವು

ಕೊಪ್ಪಳ: ಮದುವೆಗೆ ಇನ್ನೇನು ಎರಡು ವಾರ ಮಾತ್ರ ಬಾಕಿ ಇತ್ತು. ಮದುವೆ ಸಿದ್ಧತೆ ಭರದಿಂದ ಸಾಗಿತ್ತು. ಭಾನುವಾರ ಖುಷಿ ಖುಷಿಯಾಗಿಯೇ ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ಮಾಡಿಕೊಂಡಿದ್ದಾರೆ. ಹೀಗೆ ಶೂಟ್‌ ಮಾಡಿ ಮುಗಿಸಿ ಮನೆಗೆ ವಾಪಸ್‌ ಬರುವ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೊಪ್ಪಳ

OPS: ‘ಹಳೆ ಪಿಂಚಣಿ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್- ಸರ್ಕಾರದಿಂದ ಹೊರ ಬಿತ್ತು…

OPS: ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಒಂದು ವಾರದ ಒಳಗಡೆ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದೆ. ಹೌದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ NPS ರದ್ಧು ಮಾಡಿ OPS(Old pension scheme) ಜಾರಿ ಮಾಡಲು ಸರ್ಕಾರ ರಚಿಸಿರುವ ಸಮಿತಿಯು

Telangana: ರಾಜ್ಯದ ಪ್ರಮುಖ ರಸ್ತೆಗಳಿಗೆ ಡೊನಾಲ್ಡ್ ಟ್ರಂಪ್, ಗೂಗಲ್ ಹೆಸರು ಇಡಲು ಸರ್ಕಾರ ನಿರ್ಧಾರ!!

Telangana : ರಾಜ್ಯದ ಪ್ರಮುಖ ರಸ್ತೆಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಗೂಗಲ್ ಹೆಸರು ಇಡಲು ಸರ್ಕಾರವು ನಿರ್ಧರಿಸಿದೆ. ಹಾಗಂತ ಇದು ನಮ್ಮ ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರವಲ್ಲ. ಬದಲಿಗೆ ನಮ್ಮ ನೆರೆಯ ರಾಜ್ಯವಾದ ತೆಲಂಗಾಣದಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರವು ಈ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್‌ (22) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ

Bigg boss: ಕೈಕೊಟ್ಟ ಅದೃಷ್ಟ: ಕ್ಯಾಪ್ಟನ್‌ ಅಭಿ ಬಿಗ್‌ ಬಾಸ್‌ ಮನೆಯಿಂದ ಔಟ್‌

Bigg boss: ಕ್ಯಾಪ್ಟನ್‌ ಆಗಿದ್ದುಕೊಂಡೇ ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌ ಆಗಿದ್ದಾರೆ. ಅಭಿ ಮನೆಯಿಂದ ಹೊರಬಂದಿದ್ದು ವೀಕ್ಷಕರಿಗೆ ಶಾಕ್‌ ಕೊಟ್ಟಿದೆ. ನಂಬರ್‌ ಲಕ್‌ ಮೇಲೆ ನಂಬಿಕೆ ಇಟ್ಟಿದ್ದ ಅಭಿಗೆ ಅದೃಷ್ಟ ಕೈಕೊಟ್ಟಿದೆ. ಕಿಚ್ಚನ ಪಂಚಾಯ್ತಿಯಲ್ಲಿ ನಡೆದ ಎಲಿಮಿನೇಷನ್‌

KSCA election: ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

KSCA election: ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್‌ (Venkatesh Prasad)

Smruthi -Palash: ಮದುವೆ ಕ್ಯಾನ್ಸಲ್ ಬಳಿಕ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿಕೊಂಡ ಸ್ಮೃತಿ, ಪಲಾಶ್!!

Smruthi -Palash: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ತಮ್ಮ ವಿವಾಹದ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆಯನ್ನು ಕ್ಯಾನ್ಸಲ್ ಮಾಡಲಾಗಿದ್ದು, ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದರ

Indigo: ವಿಮಾನ ಹಾರಾಟದಲ್ಲಿ ತೊಂದರೆ -ಪ್ರಯಾಣಿಕರಿಗೆ 610 ಕೋಟಿ ರೂ ರೀಫಂಡ್ ಮಾಡಿದ ಇಂಡಿಗೋ !!

Indigo : ಇಂಡಿಗೋ ವಿಮಾನಗಳ ಹಾರಾಟ ದಿಢೀರ್‌ ರದ್ದಾದ ಹಿನ್ನೆಲೆ ಕೆಲ ದಿನಗಳಿಂದ ಪ್ರಯಾಣಿಕರ ಆಕ್ರೋಶಕ್ಕೆ ಸಂಸ್ಥೆ ಗುರಿಯಾಗಿತ್ತು. ಈ ಬೆನ್ನಲ್ಲೇ ಇದೀಗ ಇಂಡಿಗೋ ಸಂಸ್ಥೆಯು ಪ್ರಯಾಣಿಕರಿಗೆ ಹಣವನ್ನು ರೀಫಂಡ್ ಮಾಡಿದೆ. ಹೌದು, ಟಿಕೆಟ್‌ ಬುಕಿಂಗ್‌ ಮಾಡಿಯೂ ವಿಮಾನ ಪ್ರಯಾಣದಿಂದ ವಂಚಿತರಾದ

Karnataka Gvt : ರೈತರಿಗೆ ಗುಡ್ ನ್ಯೂಸ್- 2400 ರೂ. ದರದಲ್ಲಿ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ಗ್ರೀನ್…

Karnataka Gvt : ಬೆಳಗಾವಿ ಅಧಿವೇಶನಕ್ಕೆ ಮುನ್ನ ರೈತರಿಗೆ ಸಿಹಿ ಸುದ್ದಿ ಸಿಕ್ಕಿದ್ದು, 2400 ರೂ. ದರದಲ್ಲಿ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ರೈತರಿಂದ ಮೆಕ್ಕೆಜೋಳ ಖರೀದಿಯ ಗರಿಷ್ಠ ಮಿತಿಯನ್ನು ಸರ್ಕಾರ ಹೆಚ್ಚಳ ಮಾಡಿದೆ. ಇದುವರೆಗೂ 20