Daily Archives

December 9, 2025

Rape Case: ಮದುವೆ ರಿಸೆಪ್ಷನ್ ನಲ್ಲಿ ಖುಷ್ ಖುಷಿಯಾಗಿದ್ದ ಅತ್ಯಾಚಾರ ಸಂತ್ರಸ್ತೆ – ನ್ಯಾಯಾಲಯದಿಂದ ಅತ್ಯಾಚಾರ…

Rape Case : ಅತ್ಯಾಚಾರ ಸಂತ್ರಸ್ತೆಯು ಮದುವೆಯ ರೆಸಿಪ್ಶನ್ ಅಲ್ಲಿ ಆರೋಪಿಯೊಂದಿಗೆ ಸಂತಸವಾಗಿ ಇರುವುದನ್ನು ಕಂಡ ಜಿಲ್ಲಾ ನ್ಯಾಯಾಲಯವು, ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಹೌದು, ಆರೋಪಿಯೊಂದಿಗೆ ಮದುವೆಯ ಆರತಕ್ಷತೆಯ ಛಾಯಾಚಿತ್ರಗಳಲ್ಲಿ ಬಾಲಕಿ ತುಂಬಾ ಸಂತೋಷದಿಂದ

Viral News: ಮಂಜು ಬಳಿಗೆ ಹಿಂದಿರುಗಿ ಬಂದ ‘ಲೀಲಾ’ – ಮಂಜು ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್

Viral News : ಕೆಲವು ತಿಂಗಳ ಹಿಂದೆ ನಾಡಿನಾದ್ಯಂತ ಮಂಜು ಮತ್ತು ಲೀಲಾ ಎಂಬ ದಂಪತಿಗಳ ಜಗಳ ಬೀದಿ ರಂಪವಾಗಿತ್ತು. ಹೆಂಡತಿ ಲೀಲಾ ತನ್ನ ಪ್ರಿಯತಮನೊಂದಿಗೆ ಎಸ್ಕೇಪ್ ಆಗಿ ಗಂಡ ಮತ್ತು ಮಕ್ಕಳಿಗೆ ಸಾಕಷ್ಟು ರೋದನೆ ಕೊಟ್ಟಿದ್ದಳು. ಬಳಿಕ ಮಂಜು ಟಿವಿ, ಚಾನೆಲ್ಗಳಲ್ಲಿ ಬಂದು ' ಬಂದುಬಿಡು ಲೀಲಾ,

ಚಿಂದಿ ಆಯುವವನ ಮೇಲೆ ಹಲ್ಲೆ: ಪುನೀತ್‌ ಕೆರೆಹಳ್ಳಿ ವಿರುದ್ಧ ದೂರು ದಾಖಲು

ಬೆಂಗಳೂರು: ಬಾಂಗ್ಲಾ ವಲಸಿಗ ಎಂದು ಚಿಂದಿ ಆಯುವವನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪುನೀತ್‌

Tirupati-Shirdi: ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ ಸಚಿವ ಸೋಮಣ್ಣ ಚಾಲನೆ

Tirupati-Shirdi: ಎರಡು ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ (Tirupati-Shirdi) ಕೇಂದ್ರ ಸಚಿವ ವಿ.ಸೋಮಣ್ಣ (V.Somanna) ಹಸಿರು ನಿಶಾನೆ ತೋರಿದ್ದಾರೆ. ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ನವದೆಹಲಿಯ

Nandini: ಇನ್ಮುಂದೆ ನಂದಿನಿ ಪಾರ್ಲರ್‌ಗಳಾಗಿ ಬದಲಾಗಲಿವೆ ಇಂದಿರಾ ಕ್ಯಾಂಟಿನ್‌ಗಳು

Nandini: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟಿನ್‌ಗಳು ಇನ್ನು ಮುಂದೆ ಕೆಎಂಎಫ್‌ ಉತ್ಪನ್ನಗಳ ಮಾರಾಟ ಕೇಂದ್ರಗಳಾಗಿಯೂ ಬದಲಾಗಲಿವೆ. ಜನರ ಬೇಡಿಕೆ ಮೇರೆಗೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಬದಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಉದ್ದೇಶದಿಂದ

Gold Deposits: ಕರ್ನಾಟಕದ ಈ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ಭಾರಿ ಚಿನ್ನದ ನಿಕ್ಷೇಪ ಪತ್ತೆ !! ಅಗೆಯುವ ಬಗ್ಗೆ ಏನು…

Gold Deposits: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯಲ್ಲಿ ಚಿನ್ನದ ಅದಿರು ಇದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಬೆನ್ನಲ್ಲೇ ಕೊಪ್ಪಳ (Koppal)ಮತ್ತು ರಾಯಚೂರಿನಲ್ಲಿ (Raichur) ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದೆ ಎಂದು ಹೇಳಲಾಗಿದೆ. ರಾಜ್ಯ ಗಣಿ ಮತ್ತು

ಅಗ್ನಿ ದುರಂತದಲ್ಲಿ 25 ಮಂದಿ ಬಲಿ: ನೈಟ್‌ ಕ್ಲಬ್‌ ಕಟ್ಟಡ ಧ್ವಂಸಗೊಳಿಸಲು ಗೋವಾ ಸಿಎಂ ಆದೇಶ

ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಾಗೇಟರ್‌ನಲ್ಲಿರುವ 'ರೋಮಿಯೋ ಲೇನ್' ಕ್ಲಬ್ ಅನ್ನು ಕೆಡವಲು ಆದೇಶ ನೀಡಲಾಗಿದೆ. ಪರಾರಿಯಾಗಿರುವ ಲುಥ್ರಾ ಸಹೋದರರು (ಸೌರಭ್ ಮತ್ತು ಗೌರವ್) ಒಡೆತನದ ಕ್ಲಬ್ ಅನ್ನು ಸರ್ಕಾರಿ

BJP Protest: ಸುವರ್ಣ ಸೌಧ ಮುತ್ತಿಗೆಗೆ ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

BJP Protest: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.

ಜೈಲಿನಲ್ಲಿ ನಟ ದರ್ಶನ್‌ ಗಲಾಟೆ..? ಜೈಲಿನ ಅಧಿಕಾರಿಗಳು ಹೇಳಿದ್ದೇನು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು, ಬ್ಯಾರಕ್‌ನಲ್ಲಿ ಇತರೆ ಆರೋಪಿಗಳ ಜೊತೆಗೆ ರಂಪಾಟ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಘಟನೆಯನ್ನು ಜೈಲಿನ ಅಧಿಕಾರಿಗಳು