Daily Archives

December 9, 2025

IT Corridor: ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ.: ಡಿಸಿಎಂ

IT Corridor: ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ, ಐಟಿ ಕಾರಿಡಾರ್

Belagavi : ಕಲಾಪಕ್ಕೆ ಡಿಕೆಶಿಯನ್ನು ಸ್ವಾಗತಿಸಿ ‘CM’ ಎಂದು ಪೋಸ್ಟ್ ಹಾಕಿದ ಕಾಂಗ್ರೆಸ್ MLC !!

Belagavi : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬೆಳಗಾವಿ ಏರ್ಪೋರ್ಟ್ಗೆ ಡಿಸೆಂಬ ಡಿಕೆ ಶಿವಕುಮಾರ್ ಆಗಮಿಸಿದಾಗ ಎಂಎಲ್‌ಸಿ ಚೆನ್ನರಾಜ ಹಟ್ಟಿಹಳಿ ಅವರನ್ನು ಸ್ವಾಗತಿಸಿ, ತಮ್ಮ ಕ್ವೀನ್ ಖಾತೆಯಲ್ಲಿ ಸಿಎಂ ಎಂದು ಹೇಳಿದ್ದಾರೆ. ಯಸ್, ಡಿಕೆಶಿ ಗೆ ಸ್ವಾಗತ ಕೋರಿ

DK Shivkumar: ‘ಡಿಸಿಎಂ ಅವಕಾಶ ಕೇಳಿದ್ರು’ ಎಂದ ಯತೀಂದ್ರ – ಸಿಎಂ ಪುತ್ರನ ಹೇಳಿಕೆಗೆ ಡಿಕೆಶಿ…

DK Shivkumar: ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು

ಋತುಚಕ್ರ ರಜೆಗೆ ಹೈಕೋರ್ಟ್ ತಡೆ

ಬೆಂಗಳೂರು: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ಈ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್ 20 ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು.ಸರ್ಕಾರದ ಆದೇಶ

Udupi: ಉಡುಪಿ: ವರ್ಕ್‌ಫ್ರಮ್ ಹೋಮ್ ಟಾಸ್ಕ್ ಗೆ ಮರುಳಾದ ಮಹಿಳೆಗೆ 31 ಲಕ್ಷ ರೂ ವಂಚನೆ

Udupi: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ

National Flag Suvarna Soudha: ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

National Flag Suvarna Soudha: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ

Indigo: ಇಂಡಿಗೋ ಎಫೆಕ್ಟ್: ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ 40-60% ಏರಿಕೆ

Indigo: ಇಂಡಿಗೋ (Indigo) ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ (Five Star Hotel) ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಹೌದು, ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಜೊತೆಗೆ ಇನ್ನೂ

Mangalore: ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್: ಆರೋಪಿ ಸೆರೆ

Mangalore: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್‌ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ

ಇಂದು 500 ಇಂಡಿಗೋ ವಿಮಾನಗಳು ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಯಲ್ಲಿನ ಕುಸಿತದ ಹಿನ್ನೆಲೆಯಲ್ಲಿ, ಕೇಂದ್ರವು ಇಂಡಿಗೋದ ಚಳಿಗಾಲದ ವಿಮಾನ ವೇಳಾಪಟ್ಟಿಯನ್ನು ಕಡಿತಗೊಳಿಸಿ, ಆ ಸ್ಲಾಟ್‌ಗಳನ್ನು ಇತರ ವಿಮಾನಯಾನ ಸಂಸ್ಥೆಗಳಿಗೆ ಮರು ಹಂಚಿಕೆ ಮಾಡಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು

ನಮ್ಮ ಹೊಲ ನಮ್ಮ ದಾರಿ ಯೋಜನೆ ಕುರಿತು ಸರಕಾರದಿಂದ ಮಹತ್ವದ ಆದೇಶ

ಬೆಂಗಳೂರು : 2022-23ನೇ ಸಾಲಿನ "ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಯೋಜನೆಯಡಿ ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರ್ಥಿಕ ಇಲಾಖೆಯ ಟಿಪ್ಪಣಿ