ಮಂಗಳೂರು: ರಿಷಬ್ ಕಾಲ ಮೇಲೆ ಮಲಗಿದ್ದು ದೈವ ನರ್ತಕ ಹೊರತು ದೈವವಲ್ಲ? ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್…
ಮಂಗಳೂರಿನಲ್ಲಿ ನಟ ರಿಷಬ್ ಶೆಟ್ಟಿ ಅವರು ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ರಿಷಬ್ ಕಾಲ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ರಿಷಬ್ ಕಾಲ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ, ದೈವವಲ್ಲ ಬದಲಾಗಿ ನರ್ತಕ ಎನ್ನುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
!-->!-->!-->…